Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ವಾತಂತ್ರ್ಯೋತ್ಸವ ಸಂಭ್ರಮ | ಯಲಹಂಕ: ಪಥ...

ಸ್ವಾತಂತ್ರ್ಯೋತ್ಸವ ಸಂಭ್ರಮ | ಯಲಹಂಕ: ಪಥ ಸಂಚಲನ ನಡೆಸಿ ಮೆಚ್ಚುಗೆಗೆ ಪಾತ್ರರಾದ ಪೌರ ಕಾರ್ಮಿಕರು

ವಾರ್ತಾಭಾರತಿವಾರ್ತಾಭಾರತಿ16 Aug 2022 10:05 AM IST
share
ಸ್ವಾತಂತ್ರ್ಯೋತ್ಸವ ಸಂಭ್ರಮ | ಯಲಹಂಕ: ಪಥ ಸಂಚಲನ ನಡೆಸಿ ಮೆಚ್ಚುಗೆಗೆ ಪಾತ್ರರಾದ ಪೌರ ಕಾರ್ಮಿಕರು

ಬೆಂಗಳೂರು, ಆ.16: ಇದೇ ಮೊದಲ ಬಾರಿಗೆ ಪೌರ ಕಾರ್ಮಿಕರು ಯಲಹಂಕ(yelahanka)ದಲ್ಲಿ ಸ್ವಾತಂತ್ರ್ಯೋತ್ಸವದ ಪಥ ಸಂಚಲನದಲ್ಲಿ ಪಾಲ್ಗೊಂಡು ಎಲ್ಲರ ಗಮನಸೆಳೆದಿದ್ದಾರೆ.

ಯಲಹಂಕದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ನೂರಾರು ಪೌರ ಕಾರ್ಮಿಕರು ಶಿಸ್ತುಬದ್ಧವಾಗಿ ಪಥಸಂಚಲನ ನಡೆಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಪ್ರತಿ ದಿನ ನಗರವನ್ನು ಸ್ವಚ್ಛವಾಗಿರುವ ಕಾರ್ಯದಲ್ಲಿ ಮಗ್ನರಾಗುವ ಈ ಪೌರ ಕಾರ್ಮಿಕರು ಸ್ವಾತಂತ್ರ್ಯ ದಿನದಂದು ಸಾವಿರಾರು ನಾಗರಿಕರ ಸಮ್ಮುಖದಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಬಿಡಿಎ ಅಧ್ಯಕ್ಷರೂ ಆಗಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಪೌರ ಕಾರ್ಮಿಕರಿಗೂ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ.  

ಈ ಬಗ್ಗೆ ಮಾತನಾಡಿದ ವಿಶ್ವನಾಥ್, ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಟ್ಟು ಅಂದವಾಗಿ ಕಾಣುವಂತೆ ಮಾಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. ಅಂತಹ ಕಾಯಕಯೋಗಿಗಳಿಗೆ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡುವ ಮೂಲಕ ಅವರಿಗೆ ಗೌರವ ಸಲ್ಲಿಸಿದ್ದೇವೆ ಎಂದರು.

ತಮಗೆ ಈ ಗೌರವ ಸಿಕ್ಕಿದ್ದರ ಬಗ್ಗೆ ಹರ್ಷ ವ್ಯಕ್ತಪಡಿಸಿದ ಪೌರ ಕಾರ್ಮಿಕರಾದ ಗೌರಮ್ಮ, ನಾವು ಕಸ ಗುಡಿಸಿ ರಸ್ತೆಗಳನ್ನು ಸ್ವಚ್ಛಗೊಳಿಸುತ್ತೇವೆ. ನಮಗೆ ಈ ಕೆಲಸ ಬಿಟ್ಟರೆ ಬೇರೇನೂ ಗೊತ್ತಿರಲಿಲ್ಲ. ಆದರೆ ಶಾಸಕರು ನಮಗೆ ದೊಡ್ಡ ಗ್ರೌಂಡಿನಲ್ಲಿ ಸಾವಿರಾರು ಜನರ ಎದುರು ಪಥಸಂಚಲನ ಮಾಡಲು ಮಾಡಲು ಅವಕಾಶ ಕೊಟ್ಟಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ಅಧಿಕಾರಿಗಳಿಗೆ ಡ್ರೆಸ್ ಕೋಡ್

ಇನ್ನು, ಸ್ವಾತಂತ್ರ್ಯ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಬಿಳಿ ಪಂಚೆ ಮತ್ತು ಶರ್ಟ್ ಧರಿಸಿ ಸಾಂಪ್ರದಾಯಿಕ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಲಾಯಿತು.

ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಬಿಳಿ ವಸ್ತ್ರಧಾರಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X