ಹರ್‌ಘರ್ ತಿರಂಗಾ ಅಭಿಯಾನ ಯಶಸ್ವಿ: ಡಿಸಿ ಕೂರ್ಮಾರಾವ್

ಉಡುಪಿ, ಆ.16: ರಾಷ್ಟ್ರದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ರಾಷ್ಟ್ರಪ್ರೇಮ ಹಾಗೂ ದೇಶಭಕ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸುವ ಹರ್‌ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರು ಪ್ರತೀ ಮನೆಯಲ್ಲೂ ಮೂರು ದಿನ ತ್ರಿವರ್ಣಧ್ವಜ ವನ್ನು ಹಾರಿಸುವುದರೊಂದಿಗೆ ಈ ಅಭಿಯಾನವನ್ನು ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಭಿನಂದನೆ ಸಲ್ಲಿಸಿದ್ದಾರೆ.
Next Story