Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ "ಡಿಜಿಯಾತ್ರೆ" ಆರಂಭ: ಆ್ಯಪ್‌ ಅಳವಡಿಸಿಕೊಂಡು ದೇಶದ 2ನೇ ವಿಮಾನ ನಿಲ್ದಾಣ

ವಾರ್ತಾಭಾರತಿವಾರ್ತಾಭಾರತಿ17 Aug 2022 12:26 AM IST
share
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡಿಜಿಯಾತ್ರೆ ಆರಂಭ:  ಆ್ಯಪ್‌ ಅಳವಡಿಸಿಕೊಂಡು ದೇಶದ 2ನೇ ವಿಮಾನ ನಿಲ್ದಾಣ

ಬೆಂಗಳೂರು: ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಮಹತ್ವದ ಯೋಜನೆಯಾದ "ಡಿಜಿಯಾತ್ರಾ" ಆಪ್‌ನ ಬೀಟಾ ಆವೃತ್ತಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಳವಡಿಸಿಕೊಂಡಿದ್ದು, ಆಗಸ್ಟ್‌ 15ರಿಂದ ಪ್ರಾರಂಭಗೊಂಡಿದೆ. 

ಡಿಜಿಯಾತ್ರ ಎನ್ನುವ ಆಪ್‌ನನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ದೇಶದ ಎರಡು ವಿಮಾನ ನಿಲ್ದಾಣಗಳಲ್ಲಿ ಬಿಡುಗಡೆ ಮಾಡಿದ್ದು, ಅದರಲ್ಲಿ ಬೆಂಗಳೂರು ವಿಮಾನ ನಿಲ್ದಾಣ ಒಂದಾಗಿದೆ. ಡಿಜಿಯಾತ್ರ ಎಂದರೆ, ನಿಮ್ಮ ಫೇಸ್‌ಬಯೋಮೆಟ್ರಿಕ್‌ ಮೂಲಕ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಪ್ರವೇಶಿಸುವ ಯೋಜನೆಯಾಗಿದೆ. ಬೆಂಗಳೂರು ವಿಮಾನ ನಿಲ್ದಾಣದ ಇ-ಗೇಟ್‌ನಲ್ಲಿ ಡಿಜಿಯಾತ್ರಾ ಬಯೋಮೆಟ್ರಿಕ್‌ ಬೋರ್ಡಿಂಗ್‌ ಸಿಸ್ಟಮ್‌ ಅಳವಡಿಸಲಾಗಿದ್ದು, ಹಂತಹಂತವಾಗಿ ಎಲ್ಲಾ ಗೇಟ್‌ಗಳಲ್ಲಿ ಅಳವಡಿಸಲಾಗುವುದು. ಈ ಡಿಜಿಯಾತ್ರಾ ಬಯೋಮೆಟ್ರಿಕ್‌ ಸಿಸ್ಟಮ್‌ ನಿಮ್ಮ ಮುಖಚರ್ಯದಿಂದ ನಿಮ್ಮ ಗುರುತನ್ನ ನಿಖರವಾಗಿ ಪತ್ತೆಹಚ್ಚಲಿದ್ದು, ಈ ಮೂಲಕ ನಿಮ್ಮ ಬೋರ್ಡಿಂಗ್‌ ಪಾಸ್‌ ದೃಢೀಕರಿಸಲಿದೆ. 
ಪ್ರಸ್ತುತ ಡಿಜಿಯಾತ್ರಾ ಆಪ್‌ನ ಯೋಜನೆಯನ್ನು ವಿಸ್ತಾರ ಏರ್‌ಲೈನ್ಸ್‌ ಹಾಗೂ ಏರ್‌ಏಷಿಯಾ ಅಳವಡಿಸಿಕೊಂಡಿದೆ. ಪ್ರಯಾಣಿಕರು ಈ ವಿಮಾನಗಳಲ್ಲಿ ಪ್ರಯಾಣಿಸಲು ಮೊದಲೇ ಡಿಜಿಯಾತ್ರಾ ಆಪ್‌ನನ್ನು ಪ್ಲೇಸ್ಟೋರ್‌ ಮೂಲಕ ಡೌನ್‌ಲೋನ್‌ ಮಾಡಿ, ನೋಂದಣಿ ಮಾಡಿಕೊಳ್ಳಬೇಕು. ಇನ್ನೊಂದು ತಿಂಗಳಲ್ಲಿ ಐಫೋನ್‌ ಮೊಬೈಲ್‌ ಬಳಕೆದಾರರಿಗೆ ಐಒಎಸ್‌ನಲ್ಲಿ ಲಭ್ಯವಾಗಲಿದೆ. ಈ ಕುರಿತು ಮಾತನಾಡಿದ ಬಿಐಎಎಲ್‌ನ ಸಿಇಒ ಹರಿಮರಾರ್‌, ಪ್ರಯಾಣಿಕರ ಪ್ರಯಾಣವನ್ನು ಸರಳೀಕರಿಸುವ ಉದ್ದೇಶವನ್ನು ನಾವು ಹಿಂದಿನಿಂದಲೂ ಹೊಂದಿದ್ದೆವು. ಇದೀಗ ಡಿಜಿಯಾತ್ರಾ ಸೆಂಟ್ರಲ್‌ ಇಕೋಸಿಸ್ಟಮ್‌ ಅಳವಡಿಕೆ ಮಾಡಿಕೊಳ್ಳುವ ಮೂಲಕ ಇನ್ನಷ್ಟು ಜನಸ್ನೇಹಿ ಮಾಡಲಾಗಿದೆ.
 
ಡಿಜಿಯಾತ್ರ ಆಪ್‌ನನ್ನು ಡಿವೈಸಿಇ, ವರ್ಲ್ಡ್ ವೈಡ್ ವೆಬ್ ಕನ್ಸಾರ್ಟಿಯಂ ವ್ಯಾಖ್ಯಾನಿಸಿದ ಮಾನದಂಡಗಳ ಅನ್ವಯ ನಿರ್ಮಿಸಲಾಗಿದ್ದು ಅದರಲ್ಲಿ ಪರಿಶೀಲಿಸಬಹುದಾದ ರುಜುವಾತುಗಳೊಂದಿಗೆ(ವೆರಿಫೈಯಬಲ್ ಕ್ರೆಡೆನ್ಷಿಯಲ್ಸ್-ವಿಸಿಗಳು) ಸೆಲ್ಫ್ ಸಾವರಿನ್ ಐಡೆಂಟಿಟಿ(ಎಸ್‌ಎಸ್‌ಐ), ಡಿಸೆಂಟ್ರಲೈಸ್ಡ್ ಐಡೆಂಟಿಫೈರ‍್ಸ್(ಡಿಐಡಿಗಳು) ಡಿಸ್ಟ್ರಿಬ್ಯೂಟೆಡ್ ಲೆಡ್ಜರ್‌ನ ವಿಶ್ವಾಸಾರ್ಹತೆ ಮತ್ತು ಖಾಸಗಿತನದ ವಿನ್ಯಾಸ ಹಾಗೂ ಖಾಸಗಿತನವನ್ನು ಸಹಜವಾಗಿ ಮೂಲಭೂತ ಸಿದ್ಧಾಂತಗಳಾಗಿ ಅಳವಡಿಸಿಕೊಳ್ಳಲಾಗಿದೆ. ಇದರಿಂದ ಖಾಸಗಿತನದ ಸಮಸ್ಯೆಗಳ ಕಾಳಜಿ ವಹಿಸಲಾಗುತ್ತದೆ ಮತ್ತು ಪ್ರಯಾಣಿಕರು ಅವರ ದತ್ತಾಂಶ ಹಂಚಿಕೊಳ್ಳುವ ಬಗ್ಗೆ ಆತಂಕ ಪಡಬೇಕಿಲ್ಲ. ಏಕೆಂದರೆ ಅದು ಸುರಕ್ಷಿತವಾಗಿರುತ್ತದೆ ಮತ್ತು ಅವರ ಪ್ರಯಾಣದ 24 ಗಂಟೆಗಳ ನಂತರ ವಿವರನ್ನು ಅಳಿಸಲಾಗುತ್ತದೆ. 

ಡಿವೈಸಿಇ ಡಿಜಿ ಯಾತ್ರಾ ಫೌಂಡೇಷನ್(ಡಿವೈಎಫ್) ಉಪಕ್ರಮವಾಗಿದ್ದು 2019ರಲ್ಲಿ ಪ್ರಾರಂಭವಾದ ಜಂಟಿ ಸಹಯೋಗದ ಕಂಪನಿಯಾಗಿದೆ. ಬಿಐಎಎಲ್ ಅದರ ಪ್ರಮುಖ ಷೇರುದಾರರಲ್ಲಿ ಒಂದಾಗಿದೆ. ಡಿಜಿಯಾತ್ರಾ ಫೌಂಡೇಷನ್ ಅಖಿಲ ಭಾರತ ಸಂಸ್ಥೆಯಾಗಿದೆ ಮತ್ತು ಪ್ರಯಾಣಿಕರ ಗುರುತಿನ ದೃಢೀಕರಣ ಪ್ರಕ್ರಿಯೆಯ ಪಾಲಕನಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X