Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಳ್ಳಾಟ, ಕಿತ್ತಾಟದ ಸರ್ಕಾರ...

ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ: ಕಾಂಗ್ರೆಸ್ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ17 Aug 2022 1:54 PM IST
share
ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ: ಕಾಂಗ್ರೆಸ್ ಟ್ವೀಟ್

ಬೆಂಗಳೂರು, ಆ. 17: ಸಿಎಂ ಬದಲಾಗುತ್ತಾರೆ‌  ಎನ್ನುತ್ತಾರೆ ಸುರೇಶ್ ಗೌಡ, ಸ್ಟ್ರಾಂಗ್ ಗೃಹಸಚಿವರು ಬೇಕು ಎನ್ನುತ್ತಾರೆ ಯತ್ನಾಳ್, ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ, ಸಿಎಂ ಹೇಳಿದ್ರೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ. ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿ ಆಗ್ರಹಿಸಿದೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸೊಗಡು ಶಿವಣ್ಣ vs ಜಿ.ಎಸ್ ಬಸವರಾಜ್, ರೇಣುಕಾಚಾರ್ಯ vs ಕೆ. ಸುಧಾಕರ್, ಸೋಮಶೇಖರ್ vs ಮಾಧುಸ್ವಾಮಿ, ಮುನಿರತ್ನ vs ಮಾಧುಸ್ವಾಮಿ, ಅಶೋಕ್ vs ಅಶ್ವಥ್ ನಾರಾಯಣ್, ಭಗವಂತ್ ಖೂಬಾ vs ಶರಣು ಸಲಗರ, ಕಾರ್ಯಕರ್ತರು vs ಬಿಜೆಪಿ, ಅರಗ ಜ್ಞಾನೇಂದ್ರ vs ಯತ್ನಾಳ್, BSY vs ಸಂತೋಷ್. ಒಂದೇ ಹಡಗಿನಲ್ಲಿ ಇಷ್ಟೊಂದು ರಂಧ್ರಗಳಿದ್ದರೆ ಮುಳುಗದೆ ಇರುವುದೇ?! ಎಂದು ವಾಗ್ದಾಳಿ ನಡೆಸಿದೆ.

ಶೇ. 40 ಕಮಿಷನ್ ಸರ್ಕಾರದಲ್ಲಿ ವೈಫಲ್ಯಗಳ ಮೂಟೆ ಹೊತ್ತಿರುವ ಸಚಿವರುಗಳು ಪರಸ್ಪರ ರಾಜೀನಾಮೆ ಕೇಳುತ್ತಿದ್ದಾರೆ. ಎಸ್.ಟಿ. ಸೋಮಶೇಖರ್ ಅವರೇ, ಮೊದಲು ರಾಜೀನಾಮೆ ಕೊಡಬೇಕಾದವರು ನೀವೇ ಅಲ್ಲವೇ? ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸುಲಿಗೆ ತಡೆಯುವ ಕನಿಷ್ಠ ಕಾಳಜಿ ಇಲ್ಲದಿರುವುದೇಕೆ? ಮಾಹಿತಿ ಸಿಕ್ಕ ನಂತರವೂ ಸುಮ್ಮನಿದ್ದಿದೇಕೆ ಅದರಲ್ಲೂ ಶೇ. 40% ಕಮಿಷನ್ ಇತ್ತೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಬೇಕೆನ್ನುವುದು ಜನರ ಬಯಕೆಯಷ್ಟೇ ಅಲ್ಲ, ಬಿಜೆಪಿಯವರ ಬಯಕೆಯೂ ಕೂಡ. ಈ ಬಯಕೆ @sriramulubjp ಅವರ ಬಾಯಲ್ಲೇ ವ್ಯಕ್ತವಾಗಿದೆ!. ಸಿಎಂ @BSBommai ಅವರ "ತಳ್ಳುವ ಸರ್ಕಾರದ" ಮೇಲೆ ಮಾಧುಸ್ವಾಮಿಯವರಂತೆ ಸಚಿವ ಶ್ರೀರಾಮುಲು ಅವರಿಗೂ ನಂಬಿಕೆ ಇಲ್ಲವಾಗಿದೆಯೇ ಎಂದು ಟ್ವೀಟ್‌ ಮಾಡಿದೆ. 

>ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ ಸುರೇಶ್ ಗೌಡ

>ಸ್ಟ್ರಾಂಗ್ ಗೃಹಸಚಿವರು ಬೇಕು ಎನ್ನುತ್ತಾರೆ ಯತ್ನಾಳ್

>ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ

>ಸಿಎಂ ಹೇಳಿದ್ರೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ

ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ @BJP4Karnataka.#BJPvsBJP

— Karnataka Congress (@INCKarnataka) August 17, 2022

ಸೊಗಡು ಶಿವಣ್ಣ vs ಜಿ.ಎಸ್ ಬಸವರಾಜ್
ರೇಣುಕಾಚಾರ್ಯ vs ಕೆ.ಸುಧಾಕರ್
ಸೋಮಶೇಖರ್ vs ಮಾಧುಸ್ವಾಮಿ
ಮುನಿರತ್ನ vs ಮಾಧುಸ್ವಾಮಿ
ಅಶೋಕ್ vs ಅಶ್ವಥ್ ನಾರಾಯಣ್
ಭಗವಂತ್ ಖೂಬಾ vs ಶರಣು ಸಲಗರ
ಕಾರ್ಯಕರ್ತರು vs ಬಿಜೆಪಿ
ಅರಗ ಜ್ಞಾನೇಂದ್ರ vs ಯತ್ನಾಳ್
BSY vs ಸಂತೋಷ್

ಒಂದೇ ಹಡಗಿನಲ್ಲಿ ಇಷ್ಟೊಂದು ರಂಧ್ರಗಳಿದ್ದರೆ ಮುಳುಗದೆ ಇರುವುದೇ?!#BJPvsBJP

— Karnataka Congress (@INCKarnataka) August 17, 2022

40% ಸರ್ಕಾರದಲ್ಲಿ ವೈಫಲ್ಯಗಳ ಮೂಟೆ ಹೊತ್ತಿರುವ ಸಚಿವರುಗಳು ಪರಸ್ಪರ ರಾಜೀನಾಮೆ ಕೇಳುತ್ತಿದ್ದಾರೆ.@STSomashekarMLA ಅವರೇ,
ಮೊದಲು ರಾಜೀನಾಮೆ ಕೊಡಬೇಕಾದವರು ನೀವೇ ಅಲ್ಲವೇ?

ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸುಲಿಗೆ ತಡೆಯುವ ಕನಿಷ್ಠ ಕಾಳಜಿ ಇಲ್ಲದಿರುವುದೇಕೆ? ಮಾಹಿತಿ ಸಿಕ್ಕ ನಂತರವೂ ಸುಮ್ಮನಿದ್ದಿದೇಕೆ?

ಅದರಲ್ಲೂ 40% ಕಮಿಷನ್ ಇತ್ತೇ? pic.twitter.com/Wy2eHXnTGy

— Karnataka Congress (@INCKarnataka) August 17, 2022

ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಬೇಕೆನ್ನುವುದು ಜನರ ಬಯಕೆಯಷ್ಟೇ ಅಲ್ಲ, ಬಿಜೆಪಿಯವರ ಬಯಕೆಯೂ ಕೂಡ.
ಈ ಬಯಕೆ @sriramulubjp ಅವರ ಬಾಯಲ್ಲೇ ವ್ಯಕ್ತವಾಗಿದೆ!

ಸಿಎಂ @BSBommai ಅವರ "ತಳ್ಳುವ ಸರ್ಕಾರದ" ಮೇಲೆ ಮಾಧುಸ್ವಾಮಿಯವರಂತೆ ಸಚಿವ ಶ್ರೀರಾಮುಲು ಅವರಿಗೂ ನಂಬಿಕೆ ಇಲ್ಲವಾಗಿದೆಯೇ @BJP4Karnataka?#BJPvsBJP

— Karnataka Congress (@INCKarnataka) August 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X