Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಪ್ರವಾಸಕ್ಕೆ ಕರೆದೊಯ್ದು...

ಬೆಂಗಳೂರು | ಪ್ರವಾಸಕ್ಕೆ ಕರೆದೊಯ್ದು ಪತ್ನಿಯ ಕೊಲೆ: ಆರೋಪಿ ಪತಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ17 Aug 2022 1:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು | ಪ್ರವಾಸಕ್ಕೆ ಕರೆದೊಯ್ದು ಪತ್ನಿಯ ಕೊಲೆ: ಆರೋಪಿ ಪತಿಯ ಬಂಧನ

ಬೆಂಗಳೂರು, ಆ.17: ಪ್ರವಾಸಕ್ಕೆ ಪತ್ನಿಯನ್ನು ಕರೆದೊಯ್ದ ಕಾರಿನಲ್ಲೇ ಸ್ನೇಹಿತನ ಜೊತೆ ಸೇರಿ ಕೊಲೆಗೈದಿರುವ ಆರೋಪದಡಿ ಪತಿಯನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೃಥ್ವಿರಾಜ್(30) ಬಂಧಿತ ಆರೋಪಿ. ತಲೆಮರೆಸಿಕೊಂಡಿರುವ ಈತನ ಸ್ನೇಹಿತ, ಬಿಹಾರ ಮೂಲದ ಸಮೀರ್ ಕುಮಾರ್ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಏನಿದು ಪ್ರಕರಣ?: ಬಿಕಾಂ ಪದವೀಧರೆ ಜ್ಯೋತಿಕುಮಾರಿ ಎಂಬಾಕೆ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಆ ಸಂದರ್ಭದಲ್ಲೇ ಪೃಥ್ವಿರಾಜ್‍ನನ್ನು ಪ್ರೀತಿಸಿ 2021ನೆ ನವೆಂಬರ್‍ನಲ್ಲಿ ವಿವಾಹವಾಗಿದ್ದರು. ಆದರೆ, ಇತ್ತೀಚೆಗೆ ವೈಷಮ್ಯ ಉಂಟಾಗಿದೆ. ಹಾಗಾಗಿ, ಪತ್ನಿಯನ್ನು ಕೊಲೆ ಮಾಡಲು ನಿರ್ಧರಿಸಿದ ಪೃಥ್ವಿರಾಜ್ ಹಲವು ಯೋಜನೆಗಳನ್ನು ಹಾಕಿಕೊಂಡು ಆಕೆಯ ಮನವೊಲಿಸಿ ಆ.1ರಂದು ಝೂಮ್ ಕಾರನ್ನು ಬಾಡಿಗೆಗೆ ಪಡೆದುಕೊಂಡು ಪತ್ನಿ ಹಾಗೂ ಸ್ನೇಹಿತನನ್ನು ಉಡುಪಿ ಬಳಿಯ ಮಲ್ಪೆ ಬೀಚ್‍ಗೆ ಹೋಗಿದ್ದಾನೆ.

ಬಳಿಕ ಅಲ್ಲಿನ ಹೊಟೇಲ್‍ವೊಂದರಲ್ಲಿ ಕೊಠಡಿ ಪಡೆದುಕೊಂಡಿದ್ದು, ಮರುದಿನ ಆ.2ರಂದು ಮಲ್ಪೆಯಿಂದ ಬೆಂಗಳೂರಿಗೆ ವಾಪಸ್ ಬರುವಾಗ ಮಾರ್ಗ ಮಧ್ಯದ ಶಿರಾಡಿಘಾಟ್‍ನ (ShiradiGhat) ರಾಜಘಟ್ಟದ ಬಳಿ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಜ್ಯೋತಿಕುಮಾರಿಯ ವೇಲ್‍ನಿಂದ ಕುತ್ತಿಗೆ ಬಿಗಿದು ಸ್ನೇಹಿತನ ನೆರವಿನಿಂದ ಉಸಿರುಗಟ್ಟಿಸಿ ಸಾಯಿಸಿದ್ದಾನೆ ಎನ್ನಲಾಗಿದೆ.

ಮೃತದೇಹವನ್ನು ಯಾರಿಗೂ ಗೊತ್ತಾಗದಂತೆ ಅರಣ್ಯ ಪ್ರದೇಶದಲ್ಲಿ ಬಿಸಾಕಿ, ಸಾಕ್ಷ್ಯ ನಾಶಪಡಿಸಿ ವಾಪಸ್ ಬೆಂಗಳೂರಿಗೆ ಬಂದು, ಪತ್ನಿ ಕಾಣೆಯಾಗಿದ್ದಾಳೆ ಎಂದು ಮಡಿವಾಳ ಠಾಣೆ ಪೊಲೀಸರಿಗೆ ದೂರು ನೀಡಿದ್ದಾನೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಪೃಥ್ವಿರಾಜ್ ಮೇಲೆಯೇ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಿದಾಗ, ಪ್ರವಾಸಕ್ಕೆ ಕರೆದೊಯ್ದು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X