Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ಸಹಿತ ಈಶಾನ್ಯ ಭಾರತದ ವಿವಿಧೆಡೆ...

ಅಸ್ಸಾಂ ಸಹಿತ ಈಶಾನ್ಯ ಭಾರತದ ವಿವಿಧೆಡೆ ಸಿಎಎ ಪ್ರತಿಭಟನೆ ಮತ್ತೆ ಆರಂಭ

ವಾರ್ತಾಭಾರತಿವಾರ್ತಾಭಾರತಿ17 Aug 2022 10:49 PM IST
share
ಅಸ್ಸಾಂ ಸಹಿತ ಈಶಾನ್ಯ ಭಾರತದ ವಿವಿಧೆಡೆ ಸಿಎಎ ಪ್ರತಿಭಟನೆ ಮತ್ತೆ ಆರಂಭ

ಗುವಾಹಟಿ,ಆ.17: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ವಿರೋಧಿಸಿ ಅಸ್ಸಾಂ ಸೇರಿದಂತೆ ಈಶಾನ್ಯ ಭಾರತದ ವಿವಿಧೆಡೆ ಪ್ರತಿಭಟನೆ ಗಳು ಬುಧವಾರ ನಡೆದಿವೆ. ಅಸ್ಸಾಂ ರಾಜಧಾನಿ ಗುವಾಹಟಿಲ್ಲಿ ಅಖಿಲ ಅಸ್ಸಾಂ ವಿದ್ಯಾರ್ಥಿಗಳ ಒಕ್ಕೂಟ (ಎಎಎಸ್‌ಯು) ಪ್ರತಿಭಟನಾ ಸಭೆಯನ್ನು ನಡೆಸಿದೆ ಹಾಗೂ ಈಶಾನ್ಯ ಭಾರತ ವಿದ್ಯಾರ್ಥಿ ಒಕ್ಕೂಟ (ಎನ್‌ಇಎಸ್‌ಓ)ವು ಇಡೀ ಪ್ರಾಂತದಲ್ಲಿ ರ್ಯಾಲಿಗಳನ್ನು ಆಯೋಜಿಸಿದೆ.

 ಆದಾಗ್ಯೂ ಗುವಾಹಟಿಯಲ್ಲಿ ಆಸು ಕಾರ್ಯಕರ್ತರ ಪ್ರತಿಭಟನಾ ರ್ಯಾಲಿ ನಡೆಸುವುದಕ್ಕೆ ತಡೆಯೊಡ್ಡಿರುವುದಾಗಿ ತಿಳಿದುಬಂದಿದೆ. 2019ರಲ್ಲಿ ಅಸ್ಸಾಂನಲ್ಲಿ ಮೊದಲ ಬಾರಿಗೆ ಸಿಎಎ ವಿರೋಧಿ ಪ್ರತಿಭಟನಾ ರ್ಯಾಲಿಗಳು ನಡೆದಿದ್ದವು. 2020ರಲ್ಲಿ ಕೋವಿಡ್ ಸೋಂಕಿನ ಹಾವಳಿ ಕಾಣಿಸಿಕೊಳ್ಳುವವರೆಗೂ ಈ ಪ್ರತಿಭಟನೆಗಳು ಮುಂದುವರಿದಿದ್ದವು.

ಮುಂಬರುವ ದಿನಗಳಲ್ಲಿ ಈಶಾನ್ಯ ಭಾರತದಾದ್ಯಂತ ಸಿಎಎ ವಿರೋಧಿ ಪ್ರತಿಭಟನೆಗಳನ್ನು ವಿವಿಧ ಸಾಮಾಜಿಕ ಹಾಗೂ ವಿದ್ಯಾರ್ಥಿ ಸಂಘಟನೆಗಳು ಆಯೋಜಿಸಿರುವುದಾಗಿ ವರದಿಗಳು ತಿಳಿಸಿವೆ.

 ಅಕ್ರಮ ವಲಸಿಗರ ಸಮಸ್ಯೆಗೆ ಶಾಶ್ವತ ಪರಿಹಾರ, ಅಸ್ಸಾಂ ಒಪ್ಪಂದದ ಜಾರಿ, ಈಶಾನ್ಯ ಭಾರತಾದ್ಯಂತ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ರದ್ದತಿ ಇತ್ಯಾದಿ ಬೇಡಿಕೆಗಳ ಈಡೇರಿಕೆಗೂ ಆಗ್ರಹಿಸಿ ಪ್ರತಿಭಟನಾ ರ್ಯಾಲಿಗಳನ್ನು ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 1955ರ ಪೌರತ್ವ ತಿದ್ದುಪಡಿ ಕಾಯ್ದೆಯು, ಡಿಸೆಂಬರ್ 31, 2014ರಂದು ಅಥವಾ ಆನಂತರ ಅಫ್ಘಾನಿಸ್ತಾನ, ಬಾಂಗ್ಲಾ ಹಾಗೂ ಪಾಕಿಸ್ತಾನ ದೇಶಗಳಿಂದ ಭಾರತಕ್ಕೆ ಆಕ್ರಮವಾಗಿ ವಲಸೆ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಪಾರ್ಸಿಗಳು ಹಾಗೂ ಕ್ರೈಸ್ತರಿಗೆ ಪೌರತ್ವವನ್ನು ಪಡೆಯುವುದಕ್ಕೆ ಅವಕಾಶವನ್ನು ನೀಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X