ಕಾಸರಗೋಡು: ಬೈಕ್ ನಲ್ಲಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತು ಸಹಿತ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಮುಹಮ್ಮದ್ ಹನೀಫ್ ಮತ್ತು ಕೃಷ್ಣ ಪ್ರಸಾದ್ ಬಂಧಿತರು. ಇವರಿಂದ 27 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಡಿಸಿಕೊಂಡಿದ್ದಾರೆ.