Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣದೊಂದಿಗೆ ಸೇರಲು ರಾಯಚೂರಿನ ಜನರು...

ತೆಲಂಗಾಣದೊಂದಿಗೆ ಸೇರಲು ರಾಯಚೂರಿನ ಜನರು ಬಯಸುತ್ತಿದ್ದಾರೆ: ಸಿಎಂ ಚಂದ್ರಶೇಖರ ರಾವ್

ವಾರ್ತಾಭಾರತಿವಾರ್ತಾಭಾರತಿ18 Aug 2022 11:36 AM IST
share
ತೆಲಂಗಾಣದೊಂದಿಗೆ ಸೇರಲು ರಾಯಚೂರಿನ ಜನರು ಬಯಸುತ್ತಿದ್ದಾರೆ: ಸಿಎಂ ಚಂದ್ರಶೇಖರ ರಾವ್

ಹೈದರಾಬಾದ್: ಟಿಆರ್‌ಎಸ್(TRS) ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣಕ್ಕೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K Chandrashekhar Rao) ಹೇಳಿದ್ದಾರೆ‌ ಎಂದು deccanherald ವರದಿ ಮಾಡಿದೆ.

2014 ರಲ್ಲಿ ರಚಿಸಲಾದ ಹೊಸ ರಾಜ್ಯ ತೆಲಂಗಾಣದಲ್ಲಿ ಟಿಆರ್‌ಎಸ್ ಅಧಿಕಾರಕ್ಕೆ ಬಂದ ನಂತರ 2016 ರಲ್ಲಿ ರಚನೆಯಾದ ನೈರುತ್ಯ ತೆಲಂಗಾಣದ ಹೊಸ ಜಿಲ್ಲೆ ವಿಕಾರಾಬಾದ್‌ನಲ್ಲಿ ನೂತನ ಕಲೆಕ್ಟರೇಟ್ ಸಂಕೀರ್ಣವನ್ನು ರಾವ್ ಮಂಗಳವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾವ್, ತೆಲಂಗಾಣ ಮತದಾರರು “ಬಿಜೆಪಿ ಧ್ವಜಗಳಿಗೆ ಮೋಸ ಹೋಗಬೇಡಿ” ಎಂದು ಮತದಾರರನ್ನು ಕೇಳಿಕೊಂಡರು. ರಾಜ್ಯವು ಪಶ್ಚಿಮ ತೆಲಂಗಾಣದ ಮುನುಗೋಡೆಯಲ್ಲಿ ಮತ್ತೊಂದು ಉಪಚುನಾವಣೆಗೆ ತಯಾರಿ ನಡೆಸುತ್ತಿದ್ದು, ಹಾಲಿ ಕಾಂಗ್ರೆಸ್ ಶಾಸಕರಾಗಿದ್ದ ರಾಜಗೋಪಾಲ್ ರೆಡ್ಡಿ ರಾಜೀನಾಮೆ ನೀಡಿದ್ದು, ಬಿಜೆಪಿ ಕಡೆಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

“ಕರ್ನಾಟಕದೊಂದಿಗೆ(Karnataka) ಉತ್ತಮ ಸಂಪರ್ಕ ಹೊಂದಿರುವ ಗಡಿ ಪ್ರದೇಶವಾದ ತಾಂಡೂರಿಗೆ ನೀವು ಹತ್ತಿರದಲ್ಲಿದ್ದೀರಿ. ರಾಯಚೂರಿನ ಕೆಲವು ಗಡಿ ಭಾಗದ ಜನರು ತಮ್ಮನ್ನು ತೆಲಂಗಾಣದೊಂದಿಗೆ(Telangana) ವಿಲೀನಗೊಳಿಸಬೇಕು ಅಥವಾ ನಮ್ಮ ರಾಜ್ಯದಲ್ಲಿ ಜಾರಿಗೆ ತಂದಿರುವ ರೀತಿಯ ಕಲ್ಯಾಣ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ ”ಎಂದು ರಾವ್ ಅವರು ತಮ್ಮ ಉಚಿತ ಕುಡಿಯುವ ನೀರು ಮಿಷನ್ ಭಗೀರಥ,  ಉಚಿತ ವಿದ್ಯುತ್, ಎಕರೆಗೆ ವಾರ್ಷಿಕ 10,000 ರೂ., ಹಾಲುಣಿಸುವ ತಾಯಂದಿರು, ಗರ್ಭಿಣಿಯರಿಗೆ ಕೆಸಿಆರ್ ಕಿಟ್‌ಗಳಂತಹ ಉಪಕ್ರಮಗಳನ್ನು ಪ್ರಸ್ತಾಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X