Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಅವರು ಉತ್ತಮ ಸಂಸ್ಕಾರಯುತ ಬ್ರಾಹ್ಮಣರುʼ:...

ʼಅವರು ಉತ್ತಮ ಸಂಸ್ಕಾರಯುತ ಬ್ರಾಹ್ಮಣರುʼ: ಬಿಲ್ಕಿಸ್‌ ಬಾನು ಅತ್ಯಾಚಾರ ಆರೋಪಿಗಳ ಕುರಿತು ಬಿಜೆಪಿ ಶಾಸಕ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ18 Aug 2022 7:17 PM IST
share
ʼಅವರು ಉತ್ತಮ ಸಂಸ್ಕಾರಯುತ ಬ್ರಾಹ್ಮಣರುʼ: ಬಿಲ್ಕಿಸ್‌ ಬಾನು ಅತ್ಯಾಚಾರ ಆರೋಪಿಗಳ ಕುರಿತು ಬಿಜೆಪಿ ಶಾಸಕ ಹೇಳಿಕೆ

ಅಹಮದಾಬಾದ್: ಈ ವಾರದ ಆರಂಭದಲ್ಲಿ ಬಿಡುಗಡೆಯಾದ ಬಿಲ್ಕಿಸ್ ಬಾನು(Bilkis Bano) ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ 11 ಅಪರಾಧಿಗಳನ್ನು ಗುಜರಾತ್ ಬಿಜೆಪಿ ಶಾಸಕ ಸಿಕೆ ರೌಲ್ಜಿ(CK Raulji) ಸಮರ್ಥಿಸಿಕೊಂಡಿದ್ದಾರೆ. ಈ ಅಪರಾಧಿಗಳ ಬಿಡುಗಡೆಗೆ ಶಿಫಾರಸು ಮಾಡಿದ ಸಮಿತಿಯಲ್ಲಿ ರೌಲ್ಜಿ ಕೂಡಾ ಇದ್ದರು.

'ಮೋಜೋ ಸ್ಟೋರಿ' ಗಾಗಿ ನೀಡಿದ ವೀಡಿಯೊ ಸಂದರ್ಶನದಲ್ಲಿ, "ಅಪರಾಧಿಗಳು ಉತ್ತಮ ಸಂಸ್ಕಾರವಂತ ಬ್ರಾಹ್ಮಣರು" ಎಂದು ಅವರು ಹೇಳಿದ್ದಾರೆ. 

ಈ ವಾರದ ಆರಂಭದಲ್ಲಿ, ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಮೂರು ವರ್ಷದ ಮಗಳನ್ನು ದಾರುಣವಾಗಿ ಕೊಂದಕ್ಕಾಗಿ ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿದ್ದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಗೋಧ್ರಾ ಉಪ-ಜೈಲಿನಿಂದ ಅಕಾಲಿಕವಾಗಿ ಕ್ಷಮೆ ನೀಡಿ ಬಿಡುಗಡೆ ಮಾಡಿತ್ತು.

ಬಿಡುಗಡೆಯಾದ ನಂತರ, ಗುಜರಾತ್‌ ನ ಬಿಜೆಪಿ ಸರಕಾರದ ಅಧೀನದಲ್ಲಿರುವ ದೀನ್ ದಯಾಳ್ ಉಪಾಧ್ಯಾಯ ಟ್ರಸ್ಟ್‌ನ ಸಭಾಂಗಣದಲ್ಲಿ ಅಪರಾಧಿಗಳನ್ನು ಸನ್ಮಾನಿಸಲಾಯಿತು. ಟ್ರಸ್ಟ್‌ನ ಉದ್ಯೋಗಿಗಳ ಪ್ರಕಾರ, ಈ ಕಾರ್ಯಕ್ರಮವನ್ನು ಆರ್‌ಎಸ್‌ಎಸ್ ಸದಸ್ಯ ಅರವಿಂದ್ ಸಿಸೋಡಿಯಾ ಆಯೋಜಿಸಿದ್ದರು. ಅವರು ಅಪರಾಧಿಗಳಿಗೆ ಹಾರ ಹಾಕುತ್ತಿರುವ ದೃಶ್ಯವು ಚಿತ್ರಗಳಲ್ಲಿ ಕಂಡು ಬಂದಿದೆ.

“ಅವರು ಬ್ರಾಹ್ಮಣರು, ಒಳ್ಳೆಯ ಸಂಸ್ಕಾರದ ಪುರುಷರು. ಜೈಲಿನಲ್ಲಿ ಅವರ ನಡತೆ ಉತ್ತಮವಾಗಿತ್ತು" ಎಂದು ಸಂದರ್ಶನದಲ್ಲಿ ರೌಲ್ಜಿ ಹೇಳಿದ್ದಾರೆ.

ಬಿಜೆಪಿ ಶಾಸಕರ ಹೇಳಿಕೆಗೆ ಟ್ವಿಟರ್(Twitter) ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಜೆಪಿ ಮತ್ತು ಕೇಸರಿ ಸಂಘ ಬೆಂಬಲಿಸುತ್ತಿದೆ ಎಂದು ಕಿಡಿಕಾರಿದ್ದಾರೆ. 

“They are Brahmins,Men of Good Sanskaar. Their conduct in jail was good": BJP MLA #CKRaulji who was on the panel that recommended release of 11 convicts who gang-raped #BilkisBano & killed her child. @ashish_ramola from the ground.
Full interview here: https://t.co/uyPBGyRRnr pic.twitter.com/WRWZ6PjVMh

— Mojo Story (@themojostory) August 18, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X