Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚನ್ನಗಿರಿ: ಯುವಕನ ಜೊತೆ ವಿವಾಹಿತ ಮಹಿಳೆ...

ಚನ್ನಗಿರಿ: ಯುವಕನ ಜೊತೆ ವಿವಾಹಿತ ಮಹಿಳೆ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ18 Aug 2022 9:36 PM IST
share
ಚನ್ನಗಿರಿ: ಯುವಕನ ಜೊತೆ ವಿವಾಹಿತ ಮಹಿಳೆ ಆತ್ಮಹತ್ಯೆ

ಚನ್ನಗಿರಿ : ವಿವಾಹಿತ ಮಹಿಳೆ ಮತ್ತು ಯುವಕ ಕೆರೆಗೆ ಹಾರಿ  ಆತ್ಯಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಂಕಿಕೆರೆಯಲ್ಲಿ ನಡೆದಿದೆ.

ಬೆಂಗಳೂರಿನ ರಾಜಗೋಪಾಲ್ ನಗರದ ನಿವಾಸಿ ನಾಗರತ್ನ (21), ಪಿ.ಚರಣ್ (22) ಮೃತರು ಎಂದು ಗುರುತಿಸಲಾಗಿದೆ. ಬೆಂಗಳೂರು ಮೂಲದ ಇವರಿಬ್ಬರ ಶವಗಳು ಗುರು ವೀರ ಬೆಂಕಿಕೆರೆಯಲ್ಲಿ ಪತ್ತೆಯಾಗಿದೆ.

ನಾಗರತ್ನ ಆಧಾರ್ ಕಾರ್ಡ್ ಮಾಡಿಕೊಡುವ ಏಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಚರಣ್ ಎಂಬ ವ್ಯಕ್ತಿ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದು, ಆಧಾರ್ ಕಾರ್ಡ್ ಮಾಡಿಸಲು ಏಳು ತಿಂಗಳ ಹಿಂದೆ ಬಂದಾಗ ಪರಿಚಯವಾಗಿ, ಪರಿಚಯ ಪ್ರೀತಿಯಾಗಿ ಮಾರ್ಪಟ್ಟಿತ್ತು ಎನ್ನಲಾಗಿದೆ.

ರಾಜಗೋಪಾಲ್ ನಗರದ ನಿವಾಸಿ ಪ್ರಸನ್ನ ಜತೆ ನಾಗರತ್ನ ಮದುವೆಯಾಗಿದ್ದರು. ನಾಗರತ್ನ ಪತಿ ಪ್ರಸನ್ನ ಬಸವೇಶ್ವರ ನಗರದ ಟಿವಿಎಸ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದರು. ಅಂಗಡಿಗೆ ಹೋಗಿದ್ದ ಹೆಂಡತಿ ಮನೆಗೆ ಬಾರದ ಕಾರಣ ಗಂಡ ಪ್ರಸನ್ನ ತನ್ನ ಹೆಂಡತಿ ನಾಗರತ್ನ ಕಾಣೆಯಾಗಿದ್ದಾಳೆಂದು ರಾಜಗೋಪಾಲ್ ನಗರದ ಠಾಣೆಗೆ ಮಿಸ್ಸಿಂಗ್ ದೂರು ನೀಡಿದ್ದಾರೆ. ಅಲ್ಲದೇ ಹೆಂಡತಿ ಚರಣ್ ಎಂಬುವರ ಜೊತೆ ಆಗಾಗ ಮಾತನಾಡುತ್ತಿದ್ದು, ಆಕೆಯ ಸ್ನೇಹಿತ ಕೂಡ ಕಾಣೆಯಾಗಿದ್ದಾನೆ ಎಂದು ಪ್ರಕರಣ ದಾಖಲಾಗಿತ್ತು. 

ವೇಲ್ ಕಟ್ಟಿಕೊಂಡು ಆತ್ಮಹತ್ಯೆ: ವಿವಾಹಿತೆ ನಾಗರತ್ನ ಹಾಗೂ ಚರಣ್ ಇಬ್ಬರು ಪಲ್ಸರ್ ಬೈಕಿನಲ್ಲಿ ಬೆಂಗಳೂರಿನಿಂದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿ ಕೆರೆಗೆ ಬಂದು, ಇಲ್ಲಿ ಇಬ್ಬರು ಎರಡು ದಿನ ಕಾಲ ಕಳೆಯುತ್ತಾರೆ. 22 ವರ್ಷದ ಯುವಕ ಪಿ.ಚರಣ್ ಉನ್ನತ ಮದುವೆ ಆಗಿರಲಿಲ್ಲ. ನಾಗರತ್ನಗೆ ವಿವಾಹವಾಗಿದ್ದರಿಂದ ಪೋಷಕರು, ಗಂಡನಿಂದ ತೊಂದರೆಯಾಗಬಹುದು, ನಮ್ಮ ಪ್ರೀತಿ ಒಪ್ಪುವುದಿಲ್ಲ ಎಂಬ ತೀರ್ಮಾನಕ್ಕೆ ಬಂದು ವೇಲಿನಿಂದ ಇಬ್ಬರು ಕೈ ಕಟ್ಟಿಕೊಂಡು ನೀರಿನಲ್ಲಿ ಬೀದಿದ್ದಾರೆ. ಎರಡು ದಿನಗಳ ಬಳಿಕ ದೇಹ ನೀರಿನಲ್ಲಿ ತೇಲುತ್ತದೆ. ನಂತರ ವಿಷಯವನ್ನು ಸಂಬಂಧಿಕರಿಗೆ ತಿಳಿಸುತ್ತಾರೆ. ಸದ್ಯ ಮೃತ ದೇಹ ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿದೆ. ತನಿಖೆ ಮುಂದುವರಿದಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

------
ಬೆಂಗಳೂರಿನ ರಾಜಗೋಪಾಲ್ ನಗರದಲ್ಲಿ ನಾಗರತ್ನ, ಚರಣ್ ಎಂಬುವರ ಬಗ್ಗೆ ಮಿಸ್ಸಿಂಗ್ ಪ್ರಕರಣ ದಾಖಲಾಗಿದ್ದು, ಇವರಿಬ್ಬರಿಗೂ ಪ್ರೇಮ ಸಂಬಂಧವಿತ್ತು. ಚನ್ನಗಿರಿಯ ಬೆಂಕಿಕೆರೆಯಲ್ಲಿ ಈ ಇಬ್ಬರ ಶವ ಪತ್ತೆಯಾಗಿವೆ.

- ರಿಷ್ಯಂತ್, ದಾವಣಗೆರೆ ಎಸ್ಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X