Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ದಸರಾ 2022 ಕ್ಕೆ ಭರದ ಸಿದ್ಧತೆ:...

ಮೈಸೂರು ದಸರಾ 2022 ಕ್ಕೆ ಭರದ ಸಿದ್ಧತೆ: ಗಜಪಡೆಗಳಿಗೆ ಭಾರ ಹೊರುವ ತಾಲೀಮು

ವಾರ್ತಾಭಾರತಿವಾರ್ತಾಭಾರತಿ18 Aug 2022 9:51 PM IST
share
ಮೈಸೂರು ದಸರಾ 2022 ಕ್ಕೆ ಭರದ ಸಿದ್ಧತೆ: ಗಜಪಡೆಗಳಿಗೆ ಭಾರ ಹೊರುವ ತಾಲೀಮು

ಮೈಸೂರು,ಆ.18: ಮೈಸೂರು ದಸರಾ 2022ಕ್ಕೆ ಭರದ ಸಿದ್ಧತೆ ನಡೆದಿದ್ದು, ಗಜಪಡೆಗೆ ಇಂದಿನಿಂದ ಭಾರ ಹೊರುವ ತಾಲೀಮಿಗೆ ಚಾಲನೆ ನೀಡಲಾಯಿತು.

ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ಗಜಪಡೆಯ ನಾಯಕ ಅಭಿಮನ್ಯು ನೇತೃತ್ವದಲ್ಲಿ ಗಜಪಡೆಗೆ ಗುರುವಾರ ಭಾರ ಹೊರಿಸಿ ತಾಲೀಮು ನಡೆಸಲಾಯಿತು.

ದಿನಕ್ಕೆ ಎರಡು ಬಾರಿಯಂತೆ 5 ಕಿ.ಮೀ ನಡೆಸಲು ತೀರ್ಮಾನಿಸಲಾಗಿದ್ದು, 300 ಕೆ.ಜಿ ಮರಳಿನ ಮೂಟೆ ಹೊರಿಸುವ ಮುಖಾಂತರ ತಾಲೀಮು ನಡೆಸಲಾಗಿದೆ. ಜಂಬೂ ಸವಾರಿ ಸಾಗುವ ರಾಜ ಬೀದಿಗಳಲ್ಲಿ ಅಭಿಮನ್ಯು ನೇತೃತ್ವದ ಗಜಪಡೆ ಭಾರ ಹೊತ್ತು ಸಾಗಿದೆ. ಆನೆಗಳ ಮೇಲಿಡುವ ಗಾದಿ ಮತ್ತು ನಮ್ದಾಗೆ ಪೂಜೆ ಸಲ್ಲಿಸಿ ತಾಲೀಮಿಗೆ ಚಾಲನೆ ನೀಡಲಾಯಿತು. ಆನೆಗಳಿಗೆ ಅರಮನೆ ಆವರಣದಲ್ಲಿರುವ ಶ್ರೀ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗ ಪೂಜೆ ಸಲ್ಲಿಸಲಾಯಿತು. ಆನೆಗಳ ಮೇಲೆ ಗಾದಿ, ನಮ್ದಾ ಇಟ್ಟು ತಾಲೀಮು ಆರಂಭಿಸಲಾಯಿತು.

ಡಿಸಿಎಫ್ ಡಾ.ವಿ.ಕರಿಕಾಳನ್ ಮಾತನಾಡಿ ಇಂದು ತಾಲೀಮು ನಡೆಸಲಾಗುತ್ತಿದೆ. 'ಮೊದಲು 300 ಕೆ.ಜಿ ಮರಳಿನ ಮೂಟೆ ಇಟ್ಟು ತಾಲೀಮು ನಡೆಸಲಾಗುತ್ತಿದೆ. ಅರ್ಜುನ ಬಿಟ್ಟು 5 ಗಂಡಾನೆಗಳಿಗೆ ಭಾರ ಹೊರಿಸುವ ತಾಲೀಮನ್ನು ರೊಟೆಷನ್ ಆಗಿ ಐದು ದಿನ ನಡೆಸಲಾಗುತ್ತದೆ. 300ಕೆ.ಜಿ.ಆದ ನಂತರ ಮತ್ತೆ ಹೆಚ್ಚಿಸುತ್ತೇವೆ. 750ಕೆಜಿ ಬರುವ ತನಕ ತಾಲೀಮು ಮಾಡುತ್ತೇವೆ. ಇಲ್ಲಿಂದ ಬನ್ನಿಮಂಟಪ 5ಕಿ.ಮಿ.ಇದೆ. ನಾವು ನಿನ್ನೆ ಮೊನ್ನೆ ಎಲ್ಲ ಬರಿ ವಾಕ್ ಮಾಡಿಸಿದ್ದೇವೆ. ಆ ಟೈಮ್ ನಲ್ಲಿ ನಮಗೆ ಇಲ್ಲಿಂದ ಅಲ್ಲಿಗೆ ತಲುಪಲು ಒಂದುಕಾಲು ಗಂಟೆ ಹಿಡಿದಿದೆ. ಇವತ್ತು ತೂಕ ಹಾಕಿ ಆನೆಗಳು ಸಾಗಲಿವೆ. ಎಷ್ಟು ಗಂಟೆ ಆಗತ್ತೆ ನೋಡಬೇಕು. ಸೆಪ್ಟೆಂಬರ್ ಮೊದಲ ವಾರ ಎರಡನೇ ಹಂತದ ಆನೆ ಕರೆತರಲಾಗುತ್ತದೆ. ಮರಳ ಮೂಟೆ 300 ಕೆ.ಜಿ, ನಮ್ದಾ, ಗಾದಿ, ಹಗ್ಗ ಎಲ್ಲ ಸೇರಿ 500ರಿಂದ550ಕೆಜಿ ತೂಕವಿರಿಸಿ ಆನೆಗಳು ನಡೆಯುತ್ತಿವೆ. ಹಂತ ಹಂತವಾಗಿ ಭಾರ ಹೆಚ್ಚಿಸುವ ನಂತರ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಗುತ್ತದೆ' ಎಂದು ತಿಳಿಸಿದರು.

ಮೊದಲು 300ಕೆಜಿ ತೂಕದ ಮರಳು ಮೂಟೆಯನ್ನು ಇಟ್ಟು ತಾಲೀಮು ನಡೆಸಲಾಗುತ್ತಿದೆ. ಹಂತಹಂತವಾಗಿ ತೂಕವನ್ನು ಹೆಚ್ಚಿಸಿ ಜಂಬೂ ಸವಾರಿ ವೇಳೆಗೆ 750ಕೆ.ಜಿ.ತೂಕವನ್ನು ಭಾರ ಹೊರಲು ಗಜಪಡೆಯನ್ನು ಸಜ್ಜುಗೊಳಿಸಲಾಗುತ್ತದೆ. ಅದಕ್ಕಾಗಿ ಈಗಾಗಲೇ ವಿಶೇಷ ಡಯಟ್ ಮೂಲಕ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದ್ದು ಗಜಪಡೆಯ ಭುಜದ ಬಲವನ್ನು ಹೆಚ್ಚಿಸಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X