Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಕ್ರವರ್ತಿ ಸೂಲಿಬೆಲೆ ಆಯುಧ ತರಬೇತಿ...

ಚಕ್ರವರ್ತಿ ಸೂಲಿಬೆಲೆ ಆಯುಧ ತರಬೇತಿ ನೀಡುತ್ತಿದ್ದಾರೆನ್ನಲಾದ ವೀಡಿಯೊ ವೈರಲ್:‌ ಹಲವರಿಂದ ಖಂಡನೆ

ವಾರ್ತಾಭಾರತಿವಾರ್ತಾಭಾರತಿ19 Aug 2022 6:28 PM IST
share
ಚಕ್ರವರ್ತಿ ಸೂಲಿಬೆಲೆ ಆಯುಧ ತರಬೇತಿ ನೀಡುತ್ತಿದ್ದಾರೆನ್ನಲಾದ ವೀಡಿಯೊ ವೈರಲ್:‌ ಹಲವರಿಂದ ಖಂಡನೆ

ಬೆಂಗಳೂರು: ಇತ್ತೀಚೆಗಷ್ಟೇ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಬಗ್ಗೆ ಅಸಡ್ಡೆಯ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿದ್ದ ಬಲಪಂಥೀಯ ಭಾಷಣಗಾರ ಚಕ್ರವರ್ತಿ ಸೂಲಿಬೆಲೆ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಅನಧಿಕೃತವಾಗಿ ಶಸ್ತಾಸ್ತ್ರ ಅಭ್ಯಾಸಗಳನ್ನು ಸೂಲಿಬೆಲೆ ಮಾಡುತ್ತಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 

ʼಜೈ ಶಿವಾಜಿ, ಜೈ ಭವಾನಿʼ ಘೋಷಣೆಗಳನ್ನು ಕೂಗಿ ಬಂದೂಕಿನಂತೆ ಕಾಣುವ ಆಯುಧವನ್ನು ಹಿಡಿದಿರುವಂತಹ ಯುವಕರನ್ನು ಸೂಲಿಬೆಲೆ ಹುರಿದುಂಬಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಹಿಂದುತ್ವದ ನಶೆಯನ್ನು ಬಡ ಯುವಕರ ತಲೆಗೆ ತುಂಬಿಸಬೇಡಿ ಎಂದು ನೆಟ್ಟಿಗರು ಸೂಲಿಬೆಲೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿಗರು: ಶಾಸಕ ರೇಣುಕಾಚಾರ್ಯ

ಅಲ್ಲದೆ, ಅಕ್ರಮವಾಗಿ ಶಸ್ತ್ರ ಅಭ್ಯಾಸ ನೀಡುವ ಮೂಲಕ ಪರ್ಯಾಯ ಸೇನೆಯನ್ನು ಕಟ್ಟಿಕೊಳ್ಳುತ್ತಿರುವ ಸೂಲಿಬೆಲೆಯನ್ನು ರಾಷ್ಟ್ರೀಯ ಭದ್ರತೆ ಕಾಯ್ದೆ, ಯುಎಪಿಎ ಹಾಕಿ ಬಂಧಿಸುವಂತೆಯೂ ಆಗ್ರಹಗಳು ಕೇಳತೊಡಗಿವೆ. ನಿನ್ನೆಯಿಂದ ವೈರಲ್‌ ಆಗುತ್ತಿರುವ ಈ ವಿಡಿಯೋ ಎಲ್ಲಿಯದ್ದು?, ಮತ್ತು ಯಾವಾಗ ಚಿತ್ರೀಕರಿಸಲಾಯಿತು? ಎನ್ನುವ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. 

ಈ ವೀಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಟ್ವಿಟರ್‌ ನಲ್ಲಿ ಹಲವು ಬಳಕೆದಾರರು #Arrestsulibele ಮತ್ತು #Arrestchakravarthysulibele ಎಂಬ ಹ್ಯಾಶ್‌ಟ್ಯಾಗ್‌ ಮೂಲಕ ಚಕ್ರವರ್ತಿ ಸೂಲಿಬೆಲೆಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. 

ಇವನ ಇನ್ನೋವಾ ಪೆಟ್ರೋಲ್ ಖರ್ಚಿಗೆ ಕಂಡೊರ್ ಮಕ್ಳ ಕೈಗೆ ದೊಣ್ಣೆ ಕೊಟ್ಟು ಬಾವಿಗೆ ತಳ್ತಾವನೆ!! @astitvam #Arrest_Sulibele https://t.co/1iFFxwzjhW

— #ಕನ್ನಡಿಗ (@ayaz9166) August 19, 2022

#Arrest_Sulibele https://t.co/47JXANyMV1

— ನವೀನ ಕುಮಾರ್ ಎಸ್ | Naveen Kumar S (@Naveen_Kumar_S_) August 19, 2022

ಹಿಂದುಳಿದ ಯುವಕರಿಂದ ಕಲ್ಯಾಣಿ ಸ್ವಚ್ಚ ಮಾಡ್ಸಿ, ಅವರ ಕೈಗೆ ಅಸ್ತ್ರ ಕೊಟ್ಟು, ತಲೆಗೆ ಧರ್ಮಾಂಧತೆ ತುಂಬಿ, ಆ ಯುವಕರನ್ನ ಶಿಕ್ಷಣ ವಂಚಿತರನ್ನಾಗಿ ಮಾಡಿ ತಾನು ಇನ್ನೋವಾ ಕಾರ ನಲ್ಲಿ ಓಡಾಡುವ ತಲೆಹಿಡುಕ ಈ ವ್ಯಕ್ತಿಯನ್ನ ಭಂದಿಸಿ.#arrest_sulibele https://t.co/y5poQiHwD8

— ಬಸವ | Basava ಭೀಮ | Bheem (@KondaguliKDL) August 19, 2022

Dear @JnanendraAraga & @DgpKarnataka Sir, Kindly take action and arrest #ChakravartySulibele for raising a private army and training them. Please book him under #NSA and #UAPA.@Copsview @alokkumar6994 #Arrest_Sulibele #ArrestChakravartySulibele #ArrestSulibele pic.twitter.com/OpNertYG2P

— Hate Detector (@HateDetectors) August 19, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X