Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಲ್ಕಿ ಜಯಾನಂದ ದೇವಾಡಿಗರಿಗೆ ದ.ಕ....

ಮುಲ್ಕಿ ಜಯಾನಂದ ದೇವಾಡಿಗರಿಗೆ ದ.ಕ. ಜಿಲ್ಲಾ ಮಟ್ಟದ ದೇವರಾಜ ಅರಸು ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ19 Aug 2022 10:46 PM IST
share
ಮುಲ್ಕಿ ಜಯಾನಂದ ದೇವಾಡಿಗರಿಗೆ ದ.ಕ. ಜಿಲ್ಲಾ ಮಟ್ಟದ ದೇವರಾಜ ಅರಸು ಪ್ರಶಸ್ತಿ

ಮಂಗಳೂರು : ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಸಂದರ್ಭ ಕೊಡಮಾಡುವ 2022-23ನೇ ಸಾಲಿನ ಡಿ.ದೇವರಾಜ ಅರಸು ದ.ಕ. ಜಿಲ್ಲಾ ಮಟ್ಟದ ಪ್ರಶಸ್ತಿಗೆ ಮುಲ್ಕಿ ಜಯಾನಂದ ದೇವಾಡಿಗ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಡಿ.ದೇವರಾಜ ಅರಸು ಪ್ರಶಸ್ತಿ ನೀಡಲು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯು ಮುಲ್ಕಿ ಜಯಾನಂದ ದೇವಾಡಿಗ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 50000 ರೂ.ಗಳ ನಗದನ್ನು ಒಳಗೊಂಡಿರುತ್ತದೆ.

ಡಿ. ದೇವರಾಜ ಅರಸು ಅವರ ಚಿಂತನೆ, ಆದರ್ಶ ತತ್ವಗಳಿಗೆ ಧ್ವನಿಯಾಗಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ, ನಿರಂತರವಾಗಿ ಹೋರಾಟ ಮಾಡುತ್ತಿರುವ ಮುಲ್ಕಿ ಜಯಾನಂದ ದೇವಾಡಿಗ ಅವರು ದೇವರಾಜ ಅರಸು ಕಾರ್ಯಗತಗೊಳಿಸಿದ ಯೋಜನೆ, ಕಾರ್ಯಕ್ರಮಗಳನ್ನು ಹಿಂದುಳಿದ ವರ್ಗಗಳ ಸಮುದಾಯಕ್ಕೆ ತಲುಪಿಸಲು ನಿರಂತರವಾಗಿ ಶ್ರಮಿಸಿದವರು.

ಆ.೨೦ರ ಮಧ್ಯಾಹ್ನ ೨.೩೦ಕ್ಕೆ ನಗರದ ಪುರಭವನದಲ್ಲಿ ನಡೆಯಲಿರುವ ದೇವರಾಜ ಅರಸು ಅವರ ೧೦೭ನೇ ಜನ್ಮ ದಿನಾಚರಣೆ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X