Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಣೇಶೋತ್ಸವ; ಸಮರ್ಪಕ ಸಿದ್ಧತೆ,...

ಗಣೇಶೋತ್ಸವ; ಸಮರ್ಪಕ ಸಿದ್ಧತೆ, ಮುಂಜಾಗ್ರತೆಗೆ ಸಚಿವ ಡಾ. ಅಶ್ವತ್ಥ ನಾರಾಯಣ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 Aug 2022 11:24 AM IST
share
ಗಣೇಶೋತ್ಸವ; ಸಮರ್ಪಕ ಸಿದ್ಧತೆ, ಮುಂಜಾಗ್ರತೆಗೆ ಸಚಿವ ಡಾ. ಅಶ್ವತ್ಥ ನಾರಾಯಣ ಸೂಚನೆ

ಬೆಂಗಳೂರು: ಈ ಬಾರಿಯ ಗಣೇಶೋತ್ಸವದ ಸಂದರ್ಭದಲ್ಲಿ ಮಲ್ಲೇಶ್ವರಂ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂರ್ತಿಗಳ ಪ್ರತಿಷ್ಠಾಪನೆ, ವಿಸರ್ಜನೆ,  ಮೆರವಣಿಗೆ ಮತ್ತು ಸ್ಯಾಂಕಿ ಕೆರೆಯ ನಿರ್ವಹಣೆ ಇತ್ಯಾದಿಗಳೆಲ್ಲ ಸುಗಮವಾಗಿ ನಡೆಯುವಂತೆ ಬಿಬಿಎಂಪಿ, ಪೊಲೀಸ್ ಮತ್ತು ಅಗ್ನಿಶಾಮಕ ಪಡೆಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.

ಮಲ್ಲೇಶ್ವರದ ಜಲಮಂಡಲಿ ಕಚೇರಿಯಲ್ಲಿ ಈ ಸಂಬಂಧ ಅವರು ಅಧಿಕಾರಿಗಳ ಸಭೆ ನಡೆಸಿದರು. 

ಸಾರ್ವಜನಿಕರು ತಮ್ಮ ಮನೆ ಹಾಗೂ ಹೊರ ಭಾಗದಲ್ಲಿ ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನೇ ಪ್ರತಿಷ್ಠಾಪಿಸುವ ಸಂಬಂಧ ಜನ ಜಾಗೃತಿ ಮೂಡಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು.

ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸ್ಯಾಂಕಿ ಕೆರೆ ಪರಿಸರದಲ್ಲಿ ನೂಕುನುಗ್ಗಲು ಉಂಟಾಗುತ್ತದೆ. ಇದನ್ನು ತಡೆಯಲು ಮೊದಲ ಮೂರು ದಿನ ಭಾಷ್ಯಂ ವೃತ್ತದಿಂದ ಸ್ಯಾಂಕಿ ಕೆರೆಯ ಕಡೆಗೆ ಏಕಮುಖ ಸಂಚಾರ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಹೂವು ಮತ್ತು ಇತರ ತ್ಯಾಜ್ಯ ಸೃಷ್ಟಿಯಾಗುತ್ತದೆ. ಇದನ್ನು ಕೂಡಲೇ ತೆರವುಗೊಳಿಸಬೇಕು. ಇದಕ್ಕಾಗಿ ದೊಡ್ಡ ಗಾತ್ರದ ಕಸದ ಡಬ್ಬಗಳನ್ನು ಇಡಬೇಕು. ಜತೆಗೆ ನುರಿತ ಈಜುಗಾರರು ಸ್ಥಳದಲ್ಲಿ ಸಜ್ಜಾಗಿರುವಂತೆ ನೋಡಿಕೊಳ್ಳಬೇಕು. ಅಹಿತಕರ ಘಟನೆಗಳಿಗೆ ಅವಕಾಶ ಇಲ್ಲದಂತೆ ನಿಗಾವಹಿಸಬೇಕು ಎಂದು ಸಚಿವರು ನಿರ್ದೇಶಿಸಿದರು.

ಸಭೆಯಲ್ಲಿ ಮಲ್ಲೇಶ್ವರಂ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಎಸಿಪಿಗಳು, ಪೊಲೀಸ್ ಇನ್ಸ್ ಪೆಕ್ಟರುಗಳು, ಬಿಬಿಎಂಪಿ ಎಂಜಿನಿಯರ್ ಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X