Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ವಿ.ವಿ ಸಂಧ್ಯಾ ಕಾಲೇಜಿನಲ್ಲಿ...

ಮಂಗಳೂರು: ವಿ.ವಿ ಸಂಧ್ಯಾ ಕಾಲೇಜಿನಲ್ಲಿ 6ನೇ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ21 Aug 2022 5:50 PM IST
share
ಮಂಗಳೂರು: ವಿ.ವಿ ಸಂಧ್ಯಾ ಕಾಲೇಜಿನಲ್ಲಿ 6ನೇ ವಾರ್ಷಿಕೋತ್ಸವ

ಮಂಗಳೂರು: ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ 6ನೇ ವಾರ್ಷಿಕೋತ್ಸವ ಸಮಾರಂಭವು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶನಿವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ವಿಶ್ರಾಂತ ಸಹಾಯಕ ಪ್ರಾಧ್ಯಾಪಕ ಡಾ. ಜಿ. ಪಿ. ಪಟ್ನಾಕರ್ ಆಗಮಿಸಿದ್ದರು. ನೆರೆದವರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮನಸ್ಸನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಕಲಿಕೆಯು ವೇಗವರ್ಧಕವಿದ್ದಂತೆ. ಇದು ವ್ಯಕ್ತಿಯೊಬ್ಬನನ್ನು ಎಲ್ಲಾ ಕ್ಷೇತ್ರಗಳಲ್ಲೂ ತಲೆಯೆತ್ತಿ ನಿಲ್ಲುವಂತೆ ಮಾಡುತ್ತದೆ ಎಂದರು. ಮತ್ತೋರ್ವ ಅತಿಥಿ, ದ.ಕ., ಉಡುಪಿ, ಮತ್ತು ಕೊಡಗು ಜಿಲ್ಲೆಗಳ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ, ಡಾ. ಜೆನಿಫರ್ ಲೋಲಿಟ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದ ನಿರ್ಮಾಪಕರು. ಆದ್ದರಿಂದ ಶಿಕ್ಷಕರು ನಮ್ಮ ಜೀವನದಲ್ಲಿ ಸಾಮರಸ್ಯ ಮತ್ತು ಸ್ನೇಹ ಕಾಪಾಡಿಕೊಳ್ಳಬೇಕು, ಎಂದರು.

ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ, ಯಶಸ್ಸಿಗೆ ಕಾರಣವಾಗುವ ಸಾಮರ್ಥ್ಯ, ಇಚ್ಛೆ ಮತ್ತು ಅವುಗಳನ್ನು ನಿರ್ವಹಿಸಲು ವಿದ್ಯಾರ್ಥಿಗಳಿಗೆ ಅವಕಾಶವಿರಬೇಕು ಎಂದರು.

ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಸ್ವಾಗತಿಸಿ, ಇತಿಹಾಸ ಉಪನ್ಯಾಸಕ ಡಾ. ಮೋಹನ ಕೆ. ಎನ್. ನಿರೂಪಿಸಿದರು. ವಾಣಿಜ್ಯ ಉಪನ್ಯಾಸಕ ಸಂತೋಷ್ ಅತಿಥಿಗಳನ್ನು ಪರಿಚಯಿಸಿದರು. ಸ್ನಾತಕೋತ್ತರ ತುಳು ವಿಭಾಗ ಸಂಯೋಜಕ ಡಾ. ಮಾಧವ ಎಂ.ಕೆ. ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿ ನಂಜುಂಡ ರಾಜ್ ವಂದಿಸಿದರು.

ವಾಣಿಜ್ಯ ಉಪನ್ಯಾಸಕ ರಾಘವೇಂದ್ರ, ಇತಿಹಾಸ ಉಪನ್ಯಾಸಕಿ ಮಧುಶ್ರೀ ಜೆ. ಶ್ರೀಯಾನ್, ದೈಹಿಕ ಶಿಕ್ಷಣ ನಿರ್ದೇಶಕ ಅಶ್ವಥ್ ಸಾಲಿಯಾನ್, ಪತ್ರಿಕೋದ್ಯಮ ಉಪನ್ಯಾಸಕಿ ಅಶ್ವಿನಿ ಅನುಶ್ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು.

ಈ ಸಂದರ್ಭ ಸ್ನಾತಕೋತ್ತರ ಎಂಬಿಎ(ಐ.ಬಿ) ಮತ್ತು ಎಂ.ಕಾಂ ವಿಭಾಗದ ಸಂಯೋಜಕರಾದ ಡಾ. ಜಗದೀಶ್ ಬಿ., ಸ್ನಾತಕೋತ್ತರ ಕೊಂಕಣಿ ವಿಭಾಗ ಸಂಯೋಜಕರಾದ ಡಾ. ದೇವದಾಸ್ ಪೈ, ಜಿಎಸ್ಟಿ ವಿಭಾಗ ಸಂಯೋಜಕ ಡಾ. ಯತೀಶ್ ಕುಮಾರ್, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X