Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಲಾರಿನ ಅಪ್ಪಟ ಗಾಂಧಿವಾದಿ ಬಾಬು...

ಮಲ್ಲಾರಿನ ಅಪ್ಪಟ ಗಾಂಧಿವಾದಿ ಬಾಬು ಮಾಸ್ತರ್ ಜೀವನವೇ ಒಂದು ಸಂದೇಶ: ಅಚ್ಯುತನಾರಾಯಣಿ

ವಾರ್ತಾಭಾರತಿವಾರ್ತಾಭಾರತಿ22 Aug 2022 7:29 PM IST
share
ಮಲ್ಲಾರಿನ ಅಪ್ಪಟ ಗಾಂಧಿವಾದಿ ಬಾಬು ಮಾಸ್ತರ್ ಜೀವನವೇ ಒಂದು ಸಂದೇಶ: ಅಚ್ಯುತನಾರಾಯಣಿ

ಕಾಪು : ಬಾಲ್ಯದಿಂದಲೇ ಗಾಂಧಿ ವಿಚಾರಧಾರೆಗಳಿಗೆ ಪ್ರಭಾವಿತರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದಲ್ಲದೆ ರಾಷ್ಟ್ರೀಯ ಸೇವಾದಳದ ಕಾರ್ಯಕರ್ತರಾಗಿ, ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಜೈಲುವಾಸ ಅನುಭವಿಸಿದ್ದ ಮಲ್ಲಾರಿನ ಅಪ್ಪಟ ಗಾಂಧಿವಾದಿ ಬಾಬು ಮಾಸ್ತರ್ ರವರ ಜೀವನವೇ  ಒಂದು ಸಂದೇಶ ಎಂದು ಅವರ ಪುತ್ರಿ ಅಚ್ಯುತನಾರಾಯಣಿ ತಿಳಿಸಿದರು.

ಅವರು ರವಿವಾರ ಸ್ವಾತಂತ್ರ್ಯ ಸೇನಾನಿ ಮಲ್ಲಾರು ಬಾಬು ಮಾಸ್ತರ್ ನಿವಾಸದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ಸ್ವಾತಂತ್ರ್ ಸೇನಾನಿಗಳ ಸ್ಮರಣೆಯಲ್ಲಿ ಏರ್ಪಡಿಸಿದ  "ಅಮೃತಾಂಜಲಿ" ಸರಣಿ ಕಾರ್ಯಕ್ರಮದ 6ನೇ ಕಾರ್ಯಕ್ರಮವನ್ನು  ಜ್ಯೋತಿ ಪ್ರಜ್ವಲನದ ಮೂಲಕ ಚಾಲನೆ ನೀಡಿ  ಸೇನಾನಿ ಬಾಬು ಮಾಸ್ತರ್ ಭಾವಚಿತ್ರಕ್ಕೆ ಪುಪ್ಪಾಂಜಲಿಯೊಂದಿಗೆ  ನುಡಿನಮನದಲ್ಲಿ  ಮಾತನಾಡಿದರು. 

ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮಾತನಾಡಿದರು. 

ಅಧ್ಯಕ್ಷತೆಯನ್ನು ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿ ಮಾತನಾಡಿ ಕಸಾಪ ಕಾಪು ತಾಲೂಕು ಘಟಕವು ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವದ ಹೊಸ್ತಿಲ್ಲಿ ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಅವರು ಹುಟ್ಟಿದ ಮನೆ, ಊರಿನಲ್ಲಿ ಸಂಸ್ಮರಣೆ ಮಾಡುವ ಮೂಲಕ ಗೌರವ ಸಲ್ಲಿಸುವುದರ ಜೊತೆಯಲ್ಲಿ ಅವರ ಹೋರಾಟದ ಸಂಕ್ಷಿಪ್ತ ಘಟನೆಗಳನ್ನು ಒಳಗೊಂಡ ಕಿರುಹೊತ್ತಿಗೆಯನ್ನು ಮುದ್ರಿಸಿ ಶಾಲಾ ವಾಚನಾಲಯಗಳಿಗೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.

ಕಸಾಪ ಉಡುಪಿ ಜಿಲ್ಲಾ ಕನ್ನಡ ಭವನ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಬಾಬು ಮಾಸ್ತರ್‍ರವರ ಮೊಮ್ಮಗ ನಂದಕಿಶೋರ್ ತಲ್ವಾರ್ ಉಪಸ್ಥಿತರಿದ್ದರು. ಕಸಾಪ ತಾಲೂಕು ಘಟಕದ ಸದಸ್ಯೆ ಪ್ರಜ್ಞಾ ಮಾರ್ಪಳ್ಳಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ನೀಲಾನಂದ ನಾಯ್ಕ್ ನಿರೂಪಿಸಿದರು. ಗೌರವ ಕೋಶಾಧಿಕಾರಿ ವಿದ್ಯಾಧರ್ ಪುರಾಣಿಕ್ ವಂದಿಸಿದರು. 

ಕಾರ್ಯಕ್ರಮದ ಸಮಗ್ರ ಸಂಯೋಜಕ ಎಸ್.ಎಸ್.ಪ್ರಸಾದ್, ಸದಸ್ಯರಾದ ಮಧುಕರ್ ಎಸ್.ಯು, ದೇವದಾಸ್ ಪಾಟ್ಕರ್, ಬಾಬು ಮಾಸ್ತರ್‍ರವರ ಮೊಮ್ಮಗ  ಪ್ರಶಾಂತ್ ಮೊದಲಿಯಾರ್, ಸ್ವಾತಂತ್ರ್ಯ ಸೇನಾನಿ ಆರ್.ಜಿ.ಸಾಲಿಯಾನ್‍ರ ಪುತ್ರಿ ಶಾರದಾ ಎರ್ಮಾಳ್, ಆಮಂತ್ರಿತ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X