ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಎಸ್ಪಿ ಭೇಟಿ

ಉಡುಪಿ, ಆ.22: ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಸಿ.ಎಚ್. ಮುತ್ತಾಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರರವರನ್ನು ಅವರ ಕಛೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ವಕ್ಫ್ ಸಲಹಾ ಮಂಡಳಿಯ ಉಪಾಧ್ಯಕ್ಷ ಅಫ್ಸರ್ ಉಚ್ಚಿಲ, ಸದಸ್ಯರಾದ ಆಸೀಫ್ ಕಟಪಾಡಿ ಹಾಗೂ ವಕ್ಫ್ ಅಧಿಕಾರಿ ಎಂ.ಅಬೂಬಕ್ಕರ್ ಉಪಸ್ಥಿತರಿದ್ದರು.
Next Story