ಹೈಸ್ಕೂಲ್ ವಿಭಾಗದ ಫುಟ್ಬಾಲ್ ಪಂದ್ಯಾಟ: ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸಾಲಿಹಾತ್ ಹೈಸ್ಕೂಲ್ ತಂಡ

ಇತೀಚೆಗೆ ಮಣಿಪಾಲ MJC ನಲ್ಲಿ ನಡೆದ ಬ್ರಹಾವರ ತಾಲೂಕು ಮಟ್ಟದ ಹೈಸ್ಕೂಲ್ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ಹೂಡೆಯ ಸಾಲಿಹಾತ್ ಹೈಸ್ಕೂಲ್ ವಿದ್ಯಾರ್ಥಿಗಳು ವಿಜೇತರಾಗಿ ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಕಿ ಶ್ರೀಮತಿ ಮಮತಾ ರವರ ತರಬೇತಿ, ಮುಖ್ಯ ಶಿಕ್ಷಕಿ ಶ್ರೀಮತಿ ಸುನಂದಾ ಹಾಗೂ ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ಮಾರ್ಗದರ್ಶನ ನೀಡಿದರು
Next Story





