Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ: ಕಾಂಗ್ರೆಸ್ ವತಿಯಿಂದ ಅಮೃತ...

ವಿಟ್ಲ: ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಾತಂತ್ರ್ಯೋತ್ಸವ ನಡಿಗೆ

ವಾರ್ತಾಭಾರತಿವಾರ್ತಾಭಾರತಿ22 Aug 2022 11:32 PM IST
share
ವಿಟ್ಲ: ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಾತಂತ್ರ್ಯೋತ್ಸವ ನಡಿಗೆ

ವಿಟ್ಲ: ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಅಹಿಂಸೆ, ಸಮಾನತೆ, ಜಾತ್ಯಾತೀತತೆ, ಸ್ವದೇಶಿ ಸಿದ್ದಾಂತಗಳೇ ಪ್ರಮುಖ ಪಾತ್ರ ವಹಿಸಿದೆ ಎಂದು   ಕೆ.ಪಿ.ಸಿ.ಸಿ. ಕಾರ್ಯದರ್ಶಿ ನಿಖಿತ್ ರಾಜ್ ಮೌರ್ಯ ಹೇಳಿದರು.

ಪುತ್ತೂರು ಮತ್ತು ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಪುತ್ತೂರು - ದರ್ಬೆಯಿಂದ ವಿಟ್ಲದ  ತನಕ ನಡೆದ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಅವರು, ಮಹಾತ್ಮಾಗಾಂಧೀಜಿ ಹಾಗೂ ಪತ್ನಿಯ ಅನಾರೋಗ್ಯವನ್ನು ಲೆಕ್ಕಿಸದೆ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಪಂಡಿತ್ ಜವಾಹರಲಾಲ್ ನೆಹರು ಅವರು ದೇಶದ ಸ್ವಾತಂತ್ರ್ಯಕ್ಕಾಗಿ ನಡೆಸಿದ  ಹೋರಾಟವನ್ನು ಇಂದು ಪ್ರಶ್ನಿಸುವ ಮಟ್ಟಕ್ಕೆ ಬಂದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ಸುಳ್ಳು ಕತೆಗಳು ಎಂದಿಗೂ ಇತಿಹಾಸವಾಗಲು ಸಾಧ್ಯವಿಲ್ಲ. ಸತ್ಯ ಗ್ರಂಥಾಲಯಗಳಲ್ಲಿ ಇದೆ ಹೊರತು ವಾಟ್ಸಾಪ್ ಯುನಿವರ್ಸಿಟಿ ಯಲ್ಲಿ ಅಲ್ಲ ಎಂದ ಅವರು ಹೇಳಿದರು.   

ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿದರು.

ಪುತ್ತೂರು ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ. ಸ್ವಾಗತಿಸಿದರು. ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳದ  ಅಧ್ಯಕ್ಷ ಜೋಕಿಂ ಡಿ'ಸೋಜ ವಂದೇ ಮಾತರಂ ಮತ್ತು ರಾಷ್ಟ್ರಗೀತೆ ನಡೆಸಿಕೊಟ್ಟರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ್ ಉಪಸ್ಥಿತರಿದ್ದರು.

ಪಕ್ಷ ಪ್ರಮುಖರಾದ ಹೇಮನಾಥ ಶೆಟ್ಟಿ, ಎಂ.ಎಸ್.ಮುಹಮ್ಮದ್,  ವೆಂಕಪ್ಪ ಗೌಡ ಸುಳ್ಯ, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಅನಿತಾ ಹೇಮನಾಥ ಶೆಟ್ಟಿ, ಕೃಪಾ ಅಮರ್ ಆಳ್ವ, ದಿವ್ಯಪ್ರಭಾ ಗೌಡ, ಮಲ್ಲಿಕಾ ಪಕ್ಕಳ, ಮುಹಮ್ಮದ್ ಅಲಿ ಪುತ್ತೂರು, ಪ್ರವೀಣ್ ಚಂದ್ರ ಆಳ್ವ, ಉಮಾನಾಥ ಶೆಟ್ಟಿ, ಮುರಳೀಧರ ರೈ ಮಠಂದಬೆಟ್ಟು, ಸೋಮಶೇಖರ್ ಶೆಟ್ಟಿ ಅಳಕೆಮಜಲು, ನ್ಯಾಯವಾದಿಗಳಾದ ಎಂ.ಪಿ. ಅಬೂಬಕ್ಕರ್, ನೂರುದ್ದೀನ್ ಸಾಲ್ಮರ ಮತ್ತು ಪದ್ಮನಾಭ ಪೂಜಾರಿ ಅಳಿಕೆ, ಪ್ರಸಾದ್ ಪಾಣಾಜೆ, ರವಿ ಪ್ರಸಾದ್ ಶೆಟ್ಟಿ, ಅನ್ವರ್ ಖಾಸಿಂ, ಹನೀಫ್ ಪುಂಚತ್ತಾರು, ಅಶೋಕ್ ಶೆಟ್ಟಿ, ಅಶ್ರಫ್ ಬಸ್ತಿಕಾರ್, ನಝೀರ್ ಮಠ, ಪ್ರಸಾದ್ ಕೌಸಲ್ ಶೆಟ್ಟಿ, ಶ್ರೀರಾಮ ಪಕ್ಕಳ, ಸಾರದಾ ಅರಸ್, ಸಾಯಿರಾ ಝುಬೈರ್, ಅಬ್ದುರ್ರಹ್ಮಾನ್ ಯುನಿಕ್, ಕೆ.ಪದ್ಮನಾಭ ರೈ, ಜಿ.ಎ. ಸಂಶುದ್ದೀನ್ ಅಜ್ಜಿನಡ್ಕ, ಹನೀಫ್ ಬಗ್ಗುಮೂಲೆ, ನಾಸಿರ್ ಕೋಲ್ಪೆ, ಬಾತಿಶ್ ಅಳಕೆಮಜಲು, ಉಮ್ಮರ್ ಸುಲ್ತಾನ್ ನಗರ,  ಕರೀಂ ಕುದ್ದುಪದವು, ಮೋಹನ್ ಗುರ್ಜಿನಡ್ಕ, ರಾಮಣ್ಣ ಪಿಲಿಂಜ, ಹಸೈನಾರ್ ನೆಲ್ಲಿಗುಡ್ಡೆ, ವಿ.ಕೆ.ಎಂ.ಅಶ್ರಫ್ ವಿಟ್ಲ, ಶ್ರೀನಿವಾಸ ಶೆಟ್ಟಿ ಕೊಲ್ಯ,  ಸೇವಾದಳ ಜಿಲ್ಲಾ ಪ್ರಮುಖರಾದ ಸಿದ್ದೀಕ್ ಸುಲ್ತಾನ್, ಸಂತೋಷ್ ಭಂಡಾರಿ, ಜೋಸ್ ಗೋಳಿತೊಟ್ಟು ಮೊದಲಾದವರು ಭಾಗವಹಿಸಿದ್ದರು.

ರಮಾನಾಥ ವಿಟ್ಲ ವಂದಿಸಿದರು. ಮುಹಮ್ಮದ್ ಬಡಗನ್ನೂರು ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X