Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಸ್ತೆಯಲ್ಲಿ ಗುಂಡಿಗಳಿದ್ದರೆ ಫೋಟೊ...

ರಸ್ತೆಯಲ್ಲಿ ಗುಂಡಿಗಳಿದ್ದರೆ ಫೋಟೊ ತೆಗೆದು ವಾಟ್ಸ್ಆ್ಯಪ್ ಮಾಡಿ, ಆಯ್ಕೆಯಾದವರಿಗೆ ಬಹುಮಾನ: ಐವನ್ ಡಿಸೋಜಾ

ವಾರ್ತಾಭಾರತಿವಾರ್ತಾಭಾರತಿ23 Aug 2022 5:41 PM IST
share
ರಸ್ತೆಯಲ್ಲಿ ಗುಂಡಿಗಳಿದ್ದರೆ ಫೋಟೊ ತೆಗೆದು ವಾಟ್ಸ್ಆ್ಯಪ್  ಮಾಡಿ, ಆಯ್ಕೆಯಾದವರಿಗೆ ಬಹುಮಾನ: ಐವನ್ ಡಿಸೋಜಾ

ಮಂಗಳೂರು : ಸ್ಥಳೀಯ  ಪಾಲಿಕೆ ವ್ಯಾಪ್ತಿಯ ರಸ್ತೆಯಲ್ಲಿನ ದೊಡ್ಡ ಗುಂಡಿಗಳ ಫೋಟೊ ತೆಗೆದು ವಾಟ್ಸ್ಆ್ಯಪ್ ಮಾಡಿ, ಅದರಲ್ಲಿ ಆಯ್ಕೆಯಾದವರಿಗೆ ಬಹುಮಾನ ನೀಡಲಿದ್ದೇವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಕೆಪಿಸಿಸಿ ಅಧ್ಯಕ್ಷ ಐವನ್ ಡಿಸೋಜ ಹೇಳಿದರು.

ಸುದ್ದಿಗೋಷ್ಠಿಯಲ್ಲಿಂದು ಈ ಘೋಷಣೆ ಮಾಡಿದ ಐವನ್ ಡಿಸೋಜಾ,  ‘ಸ್ಮಾರ್ಟ್ ಸಿಟಿ ಮಾದರಿ ರಸ್ತೆ, ಗುಂಡಿಗಳ ಸ್ಪರ್ಧೆ-2022’ ಎಂದು ಈ ಸ್ಪರ್ಧೆಗೆ ಹೆಸರಿಡಲಾಗಿದೆ. ಆ.24ರಿಂದ ಆ.29ರ ಸಂಜೆ 5 ರವರೆಗೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಪ್ರದೇಶದ ಅತ್ಯಂತ ದೊಡ್ಡ ಮತ್ತು ಅಪಾಯಕಾರಿ ಗುಂಡಿಯನ್ನು(ಹೊಂಡ) ಗುರುತಿಸಲು ಮತ್ತು ಈ ಸ್ಪರ್ಧೆಯಲ್ಲಿ ಪ್ರಥಮ 5 ಸಾವಿರ, ದ್ವಿತೀಯ ಮೂರು ಸಾವಿರ ಹಾಗೂ ತೃತೀಯ 2 ಸಾವಿರ ರೂ.ಗಳನ್ನು ವಿವಿಧ ಸಂಘ ಸಂಸ್ಥೆಗಳ ಮೂಲಕ ನೀಡಲಾಗುತ್ತದೆ ಎಂದರು.

ಸಾರ್ವಜನಿಕರು ಗುಂಡಿಗಳನ್ನು ಗುರುತಿಸಿ, ಕಳುಹಿಸಿದ ಗುಂಡಿಗಳನ್ನು ಪರಿಶೀಲನೆಗೆ ವೀಕ್ಷಿಸಲು ಪರಿಣತರು ಮತ್ತು ಸಂಘಟಕರು ಸೇರಿ ಆ.30ರಂದು ಬೆಳಗ್ಗೆ 9 ಗಂಟೆಗೆ ಗುಂಡಿಗಳನ್ನು ಪರಿಶೀಲಿಸಲಿದ್ದಾರೆ. ಸಂಜೆ 3.30ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯ ಮುಂದೆ ಮತ್ತು ಸ್ಮಾರ್ಟ್ ಸಿಟಿ ಕಚೇರಿಯ ಮುಂದೆ ಸಾರ್ವಜನಿಕವಾಗಿ ಬಹುಮಾನಗಳು ಗಣ್ಯ ವ್ಯಕ್ತಿಗಳ ಮೂಲಕ ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಗುಂಡಿ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಈ 9731485875 ಮೊಬೈಲ್ ಸಂಖ್ಯೆಗೆ ವಾಟ್ಸ್ಆ್ಯಪ್ ಮೂಲಕ ಗುರುತಿಸಿದ ಗುಂಡಿಗಳ ಚಿಕ್ಕ ವೀಡಿಯೊಗಳನ್ನು, ಫೋಟೊ ಹಾಗೂ ಜಿಪಿಎಸ್ ಲೊಕೇಶನ್ ಅನ್ನು ಕಳುಹಿಸಕೊಡಬೇಕು. ಮೂವರು ತೀರ್ಪುಗಾರರು ಈ ಚಿತ್ರಗಳನ್ನು ಪರಿಗಣಿಸಿ ಆಯ್ಕೆ ನೀಡಲಿದ್ದಾರೆ ಎಂದರು.  

ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕರಾದ ದೀಕ್ಷಿತ್ ಅತ್ತಾವರ, ಮೀನಾ ಟೆಲ್ಲಿಸ್, ರಮಾನಂದ ಪೂಜಾರಿ ಹಾಗೂ ಮಾರ್ಸೆಲ್ ಮೊಂತೆರೋ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X