Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ಯಾನರ್, ಕಟೌಟ್ ಅಳವಡಿಸಲು ಷರತ್ತಿನ...

ಬ್ಯಾನರ್, ಕಟೌಟ್ ಅಳವಡಿಸಲು ಷರತ್ತಿನ ಅನುಮತಿ: ಮಂಗಳೂರು ಮನಪಾ ಆಯುಕ್ತರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Aug 2022 9:04 PM IST
share
ಬ್ಯಾನರ್, ಕಟೌಟ್ ಅಳವಡಿಸಲು ಷರತ್ತಿನ ಅನುಮತಿ: ಮಂಗಳೂರು ಮನಪಾ ಆಯುಕ್ತರ ಸೂಚನೆ

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಬ್ಯಾನರ್, ಕಟೌಟ್, ಬಂಟಿಂಗ್ಸ್ ಮತ್ತು ಪ್ಲೆಕ್ಸ್‌ಗಳನ್ನು ಅಳವಡಿಸಲು ಕೆಲವು ಷರತ್ತಿಗೆ ಒಳಪಟ್ಟು ವಲಯ ಆಯುಕ್ತರ ಹಂತದಲ್ಲಿ ಅನುಮತಿ ನೀಡುವಂತೆ ಪಾಲಿಕೆಯ ಆಯುಕ್ತರು ಸೂಚಿಸಿದ್ದಾರೆ.

ಅನುಮತಿ ಪಡೆದ ಜಾಹೀರಾತು ಫಲಕಗಳನ್ನು ಗೊತ್ತುಪಡಿಸಿದ ಸ್ಥಳದಲ್ಲಿ ನಿಗದಿಪಡಿಸಿದ ಅವಧಿಗೆ ಮಾತ್ರ ಅಳವಡಿಸಬೇಕು. ಅನುಮತಿ ಪಡೆದ ಪ್ಲೆಕ್ಸ್/ಬ್ಯಾನರ್‌ಗಳಲ್ಲಿ, ಜಾಹೀರಾತು ಫಲಕ ತಯಾರಿಸಿದ ಸಂಸ್ಥೆಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಕೆಳಭಾಗದಲ್ಲಿ ನಮೂದಿಸಬೇಕು. ಪರಿಸರಕ್ಕೆ ಮಾರಕವಾದ ನಿಷೇಧಿತ ಪ್ಲಾಸ್ಟಿಕ್ ಪ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಿದಲ್ಲಿ ಕೂಡಲೇ ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ದಂಡ ವಿಧಿಸಬೇಕು. ಹೊಸದಾಗಿ ಅನುಮತಿ ನೀಡಲಾಗುವ ಪ್ಲೆಕ್ಸ್, ಬ್ಯಾನರ್‌ಗಳಿಗೆ ಸಂಬಂಧಿಸಿದಂತೆ ಪ್ಲೆಕ್ಸ್‌ಗಳಲ್ಲಿ ನಮೂದಿಸಲಾಗುವ ವಿಷಯದ ಬಗ್ಗೆ ಆಯಾಯ ವ್ಯಾಪ್ತಿಯ ಪೊಲೀಸ್ ಇಲಾಖೆಯ ಅನುಮೋದನೆ ಪಡೆದ ವಿಷಯವನ್ನು ನಮೂದಿಸಬೇಕು ಎಂಬ ಷರತ್ತಿನಡಿ ಅನುಮತಿ ಪತ್ರ ನೀಡಬೇಕು.

ಅನಧಿಕೃತ ಬ್ಯಾನರ್, ಕಟೌಟ್, ಬಂಟಿಂಗ್ಸ್, ಮತ್ತು ಪ್ಲೆಕ್ಸ್ ಇತ್ಯಾದಿಗಳನ್ನು ತಮ್ಮ ಅಧೀನ ಅಧಿಕಾರಿ, ಸಿಬ್ಬಂದಿಗಳ ಮೂಲಕ ತೆರವುಗೊಳಿಸುವ ಕಾರ್ಯಾಚರಣೆಯನ್ನು ನಿರಂತರವಾಗಿ ನಡೆಸುವಂತೆ ಹಾಗೂ ಕಾರ್ಯಾಚರಣೆಗೆ ಅಡ್ಡಿ ಪಡಿಸುವವರ ವಿರುದ್ಧ ಸಾರ್ವಜನಿಕ ಆಸ್ತಿ ವಿರೂಪ (Public disfigurement Act) ನಿಯಮದ ಪ್ರಕಾರ ಮೊಕದ್ದಮೆ ದಾಖಲಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ವಲಯಾಯುಕ್ತರಿಗೆ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X