Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಕಿ- ಮೂಡುಬಿದಿರೆ ಕಾಂಗ್ರೆಸ್ ನಿಂದ...

ಮುಲ್ಕಿ- ಮೂಡುಬಿದಿರೆ ಕಾಂಗ್ರೆಸ್ ನಿಂದ ಆ.28ರಂದು ಬೈಕ್ ಜಾಥಾ: ಮಿಥುನ್ ರೈ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ

ವಾರ್ತಾಭಾರತಿವಾರ್ತಾಭಾರತಿ24 Aug 2022 9:37 AM IST
share
ಮುಲ್ಕಿ- ಮೂಡುಬಿದಿರೆ ಕಾಂಗ್ರೆಸ್ ನಿಂದ ಆ.28ರಂದು ಬೈಕ್ ಜಾಥಾ: ಮಿಥುನ್ ರೈ

ಮುಲ್ಕಿ, ಆ.24: ದೇಶದ ಸ್ವಾತಂತ್ರ್ಯ ದಿನಾಚರಣೆಯ ಅಮೃತೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷ ಆಗಸ್ಟ್ ತಿಂಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಂಗವಾಗಿ ಆ.28ರಂದು ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಮಾರ್ಗದರ್ಶನದಲ್ಲಿ ಬೃಹತ್ ಬೈಕ್ ಜಾಥಾ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ಮಿಥುನ್ ರೈ ಹೇಳಿದ್ದಾರೆ.

ಹಳೆಯಂಗಡಿಯಲ್ಲಿ ನಡೆದ  ಸಂಘಟನಾ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆಯ ಅಲಂಕಾರ ದೇವಸ್ಥಾನದಿಂದ ಹೊರಡುವ ಈ ಜಾಥಾ ಮುಲ್ಕಿ ಬಪ್ಪನಾಡು ಕ್ಷೇತ್ರದಲ್ಲಿ ಸಮಾಪನಗೊಳ್ಳಲಿದೆ. ಪ್ರತೀ ಬೈಕ್ ನಲ್ಲೂ ರಾಷ್ಟ್ರಧ್ವಜ ರಾರಾಜಿಸಲಿದ್ದು, ಗಳಿಸಿದ ಸ್ವಾತಂತ್ರ್ಯ ಹಾಗೂ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಸಂದೇಶವನ್ನು ಈ ಜಾಥಾದ ಮೂಲಕ ಸಮಾಜಕ್ಕೆ ನೀಡಲಾಗುವುದು ಎಂದು ನುಡಿದರು.

ಸಭೆಯಲ್ಲಿ ಜಾಥಾದ ಸಂಘಟನಾ ಸಮಿತಿಯ ಮೋಹನ್ ಕೋಟ್ಯಾನ್, ಎಚ್. ವಸಂತ ಬರ್ನಾಡ್, ಪುತ್ತುಬಾವಾ ಮುಲ್ಕಿ, ಬಾಬು ಶೆಟ್ಟಿ ಮಳವೂರು, ಹಸನಬ್ಬ ಬಾಳ, ವೇಣು ವಿನೋದ್ ಶೆಟ್ಟಿ ಚೇಳಾಯರು, ಬಿ.ಜೆ.ರಹೀಂ ಬಜ್ಪೆ, ಅಶೋಕ್ ಪೂಜಾರ್, ಮಂಜುನಾಥ ಕಂಬಾರ, ಪದ್ಮಾವತಿ ಶೆಟ್ಟಿ, ಶಾಹುಲ್ ಹಮೀದ್ ಬಜ್ಪೆ, ಯೋಗೀಶ್ ಕೋಟ್ಯಾನ್ ಚಿತ್ರಾಪು, ಜನಾರ್ದನ ಬಂಗೇರ, ಲೀಲಾ ಕೃಷ್ಣಪ್ಪ, ಬಾಲಚಂದ್ರ ಕಾಮತ್, ಸುರೇಶ್ ಪಂಜ, ಹರಿಯಪ್ಪ ಚೇಳಾಯರು, ಸುನೀಲ್ , ಸುರೇಂದ್ರ ಪೆರ್ಗಡೆ, ಟಿ.ಎಚ್. ಮಯ್ಯದ್ದಿ, ಪುಷ್ಪರಾಜ್ ಅಂಚನ್, ಸೃಜನ್ ಅಂಚನ್, ಸರ್ಫ್ರಾಝ್ ಬಾಳ, ಬಶೀರ್ ಜೋಕಟ್ಟೆ, ಅಬ್ದುರ್ರಝಾಕ್ ಸೂರಿಂಜೆ, ಮಯ್ಯದಿ ಪಕ್ಷಿಕೆರೆ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X