Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶದಲ್ಲಿ 12 ದಿನಗಳ ಕಾಲ ಅಂಧರ...

ಮಧ್ಯಪ್ರದೇಶದಲ್ಲಿ 12 ದಿನಗಳ ಕಾಲ ಅಂಧರ ಟಿ-ಟ್ವೆಂಟಿ ವಿಶ್ವಕಪ್‌ ಗೆ ತರಬೇತಿ ಶಿಬಿರ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ24 Aug 2022 1:21 PM IST
share
ಮಧ್ಯಪ್ರದೇಶದಲ್ಲಿ 12 ದಿನಗಳ ಕಾಲ ಅಂಧರ ಟಿ-ಟ್ವೆಂಟಿ ವಿಶ್ವಕಪ್‌ ಗೆ ತರಬೇತಿ ಶಿಬಿರ ಆಯೋಜನೆ

ಬೆಂಗಳೂರು: ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆ (ಸಿಎಬಿಐ) ಹಾಗೂ ಸಮರ್ಥನಂ ಟ್ರಸ್ಟ್ ವತಿಯಿಂದ 29 ಆಟಗಾರರಿಗೆ 12 ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮಧ್ಯ ಪ್ರದೇಶದ ಭೋಪಾಲ್ನಲ್ಲಿರುವ ಫೇಯ್ತ್ ಕ್ರಿಕೆಟ್ ಕ್ಲಬ್ನಲ್ಲಿ ಈ ಶಿಬಿರ ನಡೆಯಲಿದೆ. ಮುಂಬರುವ 3ನೇ ಟಿ20 ವಿಶ್ವಕಪ್ ಟೂರ್ನಿಗೆ 17 ಸದಸ್ಯರ ತಂಡವನ್ನು ಇದೇ ಸಿಎಐಬಿ ಆಯ್ಕೆ ಮಾಡಲಿದೆ. ಡಿಸೆಂಬರ್ 5 ರಿಂದ 9 ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು, 9 ದೇಶಗಳ ತಂಡಗಳು ಭಾಗವಹಿಸಲಿವೆ. 

ಟೂರ್ನಿಯಲ್ಲಿ 39 ಪಂದ್ಯಗಳು ನಡೆಯಲಿದ್ದು, ಭಾರತದ ವಿವಿಧ ನಗರಗಳಲ್ಲಿ ನಡೆಯಲಿವೆ. ಭಾರತದಲ್ಲಿ ಅಂಧರ ಕ್ರಿಕೆಟ್ಗೆ ಉತ್ತೇಜನ ನೀಡುವ ದೃಷ್ಟಿಯಿಂದ ಹೆಚ್ಚು ನಗರಗಳಲ್ಲಿ ಆಯೋಜಿಸಲಾಗುತ್ತಿದೆ. 

3ನೇ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆಗಳು ಆರಂಭಗೊಂಡಿವೆ’ ಎಂದು ಸಿಎಬಿಐ ಅಧ್ಯಕ್ಷರಾದ ಜಿ.ಕೆ.ಮಹಾಂತೇಶ್ ತಿಳಿಸಿದ್ದಾರೆ. ತರಬೇತಿ ಶಿಬಿರ ಆಯೋಜಿಸುವ ಮೂಲಕ ಟೂರ್ನಿಗೆ ಸಹಕರಿಸುತ್ತಿರುವ ಇಂಡಸ್ಲ್ಯಾಂಡ್ ಬ್ಯಾಂಕ್ಗೆ ಧನ್ಯವಾದಗಳು, ಈ ಮೂಲಕ ಅಂಧರ ಕ್ರಿಕೆಟ್ಗೆ ಪ್ರೋತ್ಸಾಹಿಸುತ್ತಿದೆ. ತರಬೇತಿ ಶಿಬಿರ ಆಯೋಜಿಸುವ ಮೂಲಕ ಪ್ರತಿಭಾನ್ವಿತ ಆಟಗಾರರಿಗೆ ಪ್ರೋತ್ಸಾಹಿಸಿದಂತಾಗುತ್ತದೆ. ಈ ವೇಳೆ ಆಟಗಾರರು ತಾಂತ್ರಿಕವಾಗಿ, ಉತ್ತಮ ಮನಸ್ಥಿತಿಯಲ್ಲಿ ಮುಂಬರುವ ವಿಶ್ವಕಪ್ ಸನ್ನದ್ಧವಾಗಬಹುದು’ ಎಂದು ತಿಳಿಸಿದ್ದಾರೆ.

ತರಬೇತಿ ಶಿಬಿರದಲ್ಲಿ ಭಾಗವಹಿಸುತ್ತಿರುವ 29 ಕ್ರಿಕೆಟಿಗರು:

B1.

1. ಪ್ರವೀಣ್ ಕುಮಾರ್ ಶರ್ಮಾ
2. ಸುಜೀತ್ ಮುಂಡಾ
3. ಮುಖೇಶ್ ಕುಮಾರ್ ರಾವತ್
4. ಅಂಕ ವೆಂಕಟೇಶ್ವರ ರಾವ್
5. ಎಂಡಿ ಜಾಫರ್ ಇಕ್ಬಾಲ್
6. ಓಂಪ್ರಕಾಶ್ ಪಾಲ್
7. ಲಲಿತ್ ಮೀನಾ
8. ನೀಲೇಶ್ ಯಾದವ್
9. ಸೋವೆಂದು ಮಹಾತಾ
10. ಸೋನು ಗೋಲ್ಕರ್

B2

1. ಐ. ಅಜಯ್ ಕುಮಾರ್ ರೆಡ್ಡಿ
2. ವೆಂಕಟೇಶ್ವರ ರಾವ್ ದುನ್ನಾ
3. ಮನೀಶ್ ಎ
4. ನಕುಲ ಬದನಾಯಕ್
5. ಗಂಭೀರ್ ಸಿಂಗ್ ಚೌಹಾಣ್
6. ದೀಪಕ್ ಸಿಂಗ್ ರಾವತ್
7. ಇರ್ಫಾನ್ ದಿವಾನ್
8. ಲೋಕೇಶ
9. ಸುರಜಿತ್ ಘರಾ

B3

1. ದೀಪಕ್ ಮಲಿಕ್
2. ಸುನಿಲ್ ರಮೇಶ್
3. ತೊಂಪಕಿ ದುರ್ಗಾ ರಾವ್
4. ಪ್ರಕಾಶ್ ಜಯರಾಮಯ್ಯ
5. ಸುಖ್ರಾಮ್ ಮಾಝಿ
6. ಅಮಿತ್ ರವಿ
7. ದೀಪಕ್
8. ಮೊಹಮ್ಮದ್ ಅಝೀಮ್
9. ಘೇವಾರ್ ರೆಬರಿ
10. ಧಿನಗರ.ಜಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X