Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಲೆ ಏರಿಕೆಯಾದಂತೆ ಬಿಜೆಪಿಯ ಕಮಿಷನ್...

ಬೆಲೆ ಏರಿಕೆಯಾದಂತೆ ಬಿಜೆಪಿಯ ಕಮಿಷನ್ ಏರಿಕೆ: ಕಾಂಗ್ರೆಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Aug 2022 5:32 PM IST
share
ಬೆಲೆ ಏರಿಕೆಯಾದಂತೆ ಬಿಜೆಪಿಯ ಕಮಿಷನ್ ಏರಿಕೆ: ಕಾಂಗ್ರೆಸ್ ಆರೋಪ

ಬೆಂಗಳೂರು, ಆ.24: ಬೆಲೆ ಏರಿಕೆಯಾದಂತೆ ಬಿಜೆಪಿಯ ಕಮಿಷನ್ ಕೂಡ ಏರಿಕೆಯಾಗುತ್ತಿದೆ. 40 ಪರ್ಸೆಂಟ್ ಇಂದ 50 ಪರ್ಸೆಂಟ್. ಬೆಂಗಳೂರಿನ ರಸ್ತೆಯಲ್ಲಿ ಗುಂಡಿಗಳು ಯಾಕಾಗಿವೆ, ಕಾಮಗಾರಿಗಳ ವಿಳಂಬ ಯಾಕಾಗ್ತಿದೆ ಎಂಬುದಕ್ಕೆ ಉತ್ತರ-ಕಮಿಷನ್ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಕಾಂಗ್ರೆಸ್, ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಪೈಪೋಟಿ ಏಕಿದೆ ಎಂಬುದಕ್ಕೆ ಉತ್ತರ-ಕಮಿಷನ್. ರಾಜ್ಯದ ಜನರ ಬೆವರಿನ ಹಣ ಬಿಜೆಪಿಯ ತಿಜೋರಿ ಸೇರುತ್ತಿದೆ. ಬಿಬಿಎಂಪಿ ಗುತ್ತಿಗೆದಾರರ ಕಮಿಷನ್ 40 ಪರ್ಸೆಂಟ್‍ನಿಂದ 50 ಪರ್ಸೆಂಟ್ ಏರಿಕೆಯಾಗಿದೆ, ರಸ್ತೆಗುಂಡಿಗಳಿಗೆ ಬಲಿಯಾಗುವವರ ಸಂಖ್ಯೆಯೂ ಏರುತ್ತಿದೆ ಎಂದು ತಿಳಿಸಿದೆ.

ಬೆಂಗಳೂರಿನ ರಸ್ತೆಗಳು ಪರಲೋಕದ ದಾರಿಗಳಾಗಿ ಬದಲಾಗಿರುವುದು ಬಿಜೆಪಿ ಭ್ರಷ್ಟೋತ್ಸವದ ಪರಿಣಾಮದಿಂದ. ರಸ್ತೆ ಗುಂಡಿಗೆ ಆಗಿರುವ ಸಾವುಗಳೆಲ್ಲವೂ ಸರಕಾರವೇ ಮಾಡಿದ ಕೊಲೆಯಲ್ಲವೇ, ಪರಿಹಾರ ನೀಡಬೇಕಲ್ಲವೇ ರಾಜ್ಯ ಬಿಜೆಪಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಮಿಷನ್ ಕಾಟದಿಂದ ಬೇಸತ್ತು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಗುತ್ತಿಗೆದಾರರ ಸಂಘ ಸಿಎಂಗೆ ಪತ್ರ ಬರೆದಿದೆ. ಕಮಿಷನ್ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮಗೆ ಸಂತೋಷ್ ಪಾಟೀಲ್‍ರಂತೆ ಇನ್ನೆಷ್ಟು ಬಲಿ ಬೇಕು? 40 ಪರ್ಸೆಂಟ್ ಸರಕಾರದ ಬಿಜೆಪಿ ಭ್ರಷ್ಟೋತ್ಸವ ನಿಲ್ಲುವುದು ಯಾವಾಗ? ಎಂದು ಕಾಂಗ್ರೆಸ್ ಕೇಳಿದೆ.

500 ಅಮಿಷವೊಡ್ಡಿ ಸಾವರ್ಕರ್ ಯಾತ್ರೆಗೆ ಕರೆತಂದ ತಮ್ಮದೇ ಕಾರ್ಯಕರ್ತರಿಗೆ 60 ಪರ್ಸೆಂಟ್ ಕಮಿಷನ್ ಕಡಿತಗೊಳಿಸಿ 200 ರೂ.ಮಾತ್ರ ನೀಡಿದೆ. ಮಠಗಳಿಂದ 30 ಪರ್ಸೆಂಟ್, ಗುತ್ತಿಗೆದಾರರಿಂದ 40 ಪರ್ಸೆಂಟ್, ತನ್ನದೇ ಕಾರ್ಯಕರ್ತರಿಂದ 60 ಪರ್ಸೆಂಟ್. ರಾಜ್ಯ ಬಿಜೆಪಿ ಎಲ್ಲೂ ತನ್ನ ಕಮಿಷನ್ ಲೂಟಿಯನ್ನು ಬಿಡುವುದಿಲ್ಲ, ತನ್ನದೇ ಪಕ್ಷದ ಬಡ ಕಾರ್ಯಕರ್ತರಿಂದಲೂ ಸಹ ಎಂದು ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿಯ ರಾಜ್ಯಸಭಾ ಸದಸ್ಯರೇ ತಮ್ಮದೇ ಸರಕಾರದ ಅಸಾಮರ್ಥ್ಯವನ್ನು, ಗೃಹಸಚಿವರ ಹೊಣೆಗೇಡಿತನವನ್ನು ಬಹಿರಂಗಪಡಿಸಿದ್ದಾರೆ. ಜಗ್ಗೇಶ್ ಅವರೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಿಜೆಪಿ ಸರಕಾರದಿಂದ ಸಾಧ್ಯವಿಲ್ಲ ಎಂಬುದನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದು ಅಭಿನಂದನಾರ್ಹ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬೆಲೆ ಏರಿಕೆಯಾದಂತೆ ಬಿಜೆಪಿಯ ಕಮಿಷನ್ ಕೂಡ ಏರಿಕೆಯಾಗುತ್ತಿದೆ!
40%ನಿಂದ 50%

◆ಬೆಂಗಳೂರಿನ ರಸ್ತೆಯಲ್ಲಿ ಗುಂಡಿಗಳು ಯಾಕಾಗಿವೆ,
ಕಾಮಗಾರಿಗಳ ವಿಳಂಬ ಯಾಕಾಗ್ತಿವೆ ಎಂಬುದಕ್ಕೆ ಉತ್ತರ - ಕಮಿಷನ್

◆ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಪೈಪೋಟಿ ಏಕಿದೆ ಎಂಬುದಕ್ಕೆ ಉತ್ತರ - ಕಮಿಷನ್

ರಾಜ್ಯದ ಜನರ ಬೆವರಿನ ಹಣ ಬಿಜೆಪಿಯ ತಿಜೋರಿ ಸೇರುತ್ತಿದೆ. pic.twitter.com/rfFuczXpro

— Karnataka Congress (@INCKarnataka) August 24, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X