Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಇಬ್ಬರು ಸರಗಳ್ಳರ ಬಂಧನ: 1.5...

ಬೆಂಗಳೂರು | ಇಬ್ಬರು ಸರಗಳ್ಳರ ಬಂಧನ: 1.5 ಕೋಟಿ ಮೌಲ್ಯದ ಚಿನ್ನ, ವಾಹನಗಳ ವಶ

ವಾರ್ತಾಭಾರತಿವಾರ್ತಾಭಾರತಿ26 Aug 2022 5:55 PM IST
share
ಬೆಂಗಳೂರು | ಇಬ್ಬರು ಸರಗಳ್ಳರ ಬಂಧನ: 1.5 ಕೋಟಿ ಮೌಲ್ಯದ ಚಿನ್ನ, ವಾಹನಗಳ ವಶ

ಬೆಂಗಳೂರು, ಆ.26: ಹೆಲ್ಮೆಟ್ ಧರಿಸಿ ವಿವಿಧ ಬೈಕ್‍ಗಳು ಮತ್ತು ನಾಲ್ಕು ಚಕ್ರದ ವಾಹನಗಳನ್ನು ಕೃತ್ಯಕ್ಕೆ ಬಳಸಿಕೊಂಡು ಮಹಿಳೆಯರ ಮಾಂಗಲ್ಯ ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ದಕ್ಷಿಣ ವಿಭಾಗದ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿ 51 ಪ್ರಕರಣಗಳನ್ನು ಪತ್ತೆಹಚ್ಚಿ 1.5 ಕೋಟಿ ರೂ.ಮೌಲ್ಯದ ಚಿನ್ನದ ಸರಗಳು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.   

ಬಂಧಿತರನ್ನು ತಮಿಳುನಾಡು ಮೂಲದ ಸಂತೋಷ್(35) ಮತ್ತು ಬೆಂಗಳೂರಿನ ರವಿ(37) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 2.5 ಕೆಜಿ ತೂಕದ 51 ವಿವಿಧ ಚಿನ್ನದ ಸರಗಳು, ಎರಡು ದ್ವಿಚಕ್ರ ವಾಹನಗಳು, ಎರಡು ನಾಲ್ಕು ಚಕ್ರದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಈ ಇಬ್ಬರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬ್ಯಾಡರಹಳ್ಳಿ, ಮಹಾಲಕ್ಷ್ಮಿಪುರಂ ಸೇರಿ ನಗರದ ಒಟ್ಟು 32 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ 51 ಸರಗಳನ್ನು ಅಪಹರಣ ಮಾಡಿರುವುದು ತನಿಖಾ ಕಾಲದಲ್ಲಿ ತಿಳಿದು ಬಂದಿದೆ.

ಸರಗಳ್ಳತನ ನಡೆದ ಸ್ಥಳಗಳಿಂದ ಸುಮಾರು 300 ಕಿ.ಮೀ.ವರೆಗೆ ಪೊಲೀಸರು ಸಿಸಿ ಟಿವಿಗಳನ್ನು ಪರಿಶೀಲನೆ ಮಾಡಿ, ಆರೋಪಿ ಸಂತೋಷ್‍ನನ್ನು ಬಂಧಿಸಿದ್ದಾರೆ. ಸಂತೋಷ್ ಸತತ ನಾಲ್ಕು ವರ್ಷಗಳಿಂದ ಸರಗಳ್ಳತನಕ್ಕಿಳಿದು ಪೊಲೀಸರ ಕಣ್ತಪ್ಪಿಸಿ ಅಲೆದಾಡುತ್ತಿದ್ದು, ಇದೀಗ ಸಿಕ್ಕಿಬಿದ್ದಿದ್ದಾನೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X