Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ...

ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸದಸ್ಯತ್ವ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ26 Aug 2022 6:46 PM IST
share
ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸದಸ್ಯತ್ವ ಅಭಿಯಾನ

ಮಡಿಕೇರಿ ಅ 26. 'ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಭ್ಯುದಯಕ್ಕಾಗಿ ದುಡಿಯುತ್ತಿರುವ ಸಂಸ್ಥೆ. ಅದರ ಸದಸ್ಯರಾಗುವುದು ಹೆಮ್ಮೆ. ನಾವೆಲ್ಲರೂ ಸದಸ್ಯತ್ವ ಹೊಂದುವ ಮೂಲಕ ಕನ್ನಡ ನಾಡು ಕಟ್ಟುವ ಪರಿಷತ್ತಿಗೆ ಸಹಕರಿಸಬೇಕು' ಎಂದು ಗೋಣಿಕೊಪ್ಪಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರಾ ಚೇತನ್ ಹೇಳಿದರು.

ಅವರು ಗೋಣಿಕೊಪ್ಪಲಿನ ಕಾಮತ್ ನವಮಿ ಸಭಾಂಗಣದಲ್ಲಿ ನಡೆದ ಕಸಾಪದ  ಆನ್ ಲೈನ್ ಮೂಲಕ ಸದಸ್ಯತ್ವ ನೋಂದಣಿ ಮಾಡುವ ಅಭಿಯಾನಕ್ಕೆ ಚಾಲನೆ ನೀಡಿ ಸದಸ್ಯತ್ವ ಪಡೆದುಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೊನ್ನಂಪೇಟೆ ಕಸಾಪ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಹೋಬಳಿ ಮಟ್ಟದಿಂದ ಸಮಿತಿಗಳನ್ನು ರಚಿಸಲಾಗುತಿದೆ.  ಸದಸ್ಯತ್ವ ಅಭಿಯಾನ ನಡೆಸಿ ಪರಿಷತ್ತನ್ನು ಸದೃಢವಾದ ಸಂಸ್ಥೆಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.

ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಎಂ.ವಿ.ಗೋವಿಂದರಾಜ್ ಮಾತನಾಡಿ, 'ಕನ್ನಡ ನಮ್ಮೆಲ್ಲರ ಹೆಮ್ಮೆ. ಕನ್ನಡಿರಾಗಿದ್ದು ಕನ್ನಡ ಉಳಿಸಲು ಎಲ್ಲರೂ ಪಣತೊಡಬೇಕಿದೆ' ಎಂದರು.

ಪೊನ್ನಂಪೇಟೆ ಹೋಬಳಿ ಕಸಾಪ ಮಾಜಿ ಅಧ್ಯಕ್ಷ ಬಿ.ಎನ್.ಪ್ರಕಾಶ್ ಮಾತನಾಡಿ ಕನ್ನಡ ಬೆಳೆಸುವ ನಿಟ್ಟಿನಲ್ಲಿ ತಮ್ಮ ಎಲ್ಲಾ ಸಹಕಾರ ಇದೆ ಎಂದರು.

ಪ್ರಗತಿ ಆಟೊ ಚಾಲಕರ ಸಂಘದ ಅಧ್ಯಕ್ಷ ಎಂ.ಎನ್.ಪ್ರಕಾಶ್ ವಾಣಿಜ್ಯೋದ್ಯಮಿಗಳ ಅಂಗಡಿಯ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಗೆ ಆದ್ಯತೆ ಕೊಡಬೇಕು. ನಂತರ ಉಳಿದ ಭಾಷೆಗಳನ್ನು ಉಪಯೋಗಿಸಬೇಕು ಎಂದರು.

ವೇದಿಕೆಯಲ್ಲಿ ಗೋಣಿಕೊಪ್ಪಲು ವಾಹನ ಚಾಲಕರ ಸಂಘದ ಉಪಾಧ್ಯಕ್ಷ ಶರತ್ ಕಾಂತ್, ಗೋಣಿಕೊಪ್ಪಲು ಆಟೋ ಚಾಲಕರ ಸಂಘದ ಅಧ್ಯಕ್ಷ ಜಿಮ್ಮಾ ಸುಬ್ಬಯ್ಯ, ಮಾತನಾಡಿದರು. ಪೊನ್ನಂಪೇಟೆ ಕಸಾಪ ಗೌರವ ಕಾರ್ಯದರ್ಶಿ ಶೀಲಾ ಬೋಪಣ್ಣ ಇದ್ದರು.

ಪೊನ್ನಂಪೇಟೆ ಕಸಾಪ ಕೋಶಾಧಿಕಾರಿ ಪಿ.ಜಿ.ರಾಜಶೇಖರ್, ಸಾಹಿತಿ ವಿನೋದ್, ಗೋಣಿಕೊಪ್ಪಲು ಗ್ರಾಮ ಪಂಚಾಯತ್ ಸದಸ್ಯರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಮಂಜುಳಾ, ಧನಲಕ್ಷ್ಮಿ, ಸುಲೇಖಾ,ಉಪಾಧ್ಯಕ್ಷೆ ಸವಿತ, ಕಸಾಪ ಸದಸ್ಯರಾದ ಕೃಷ್ಣ ಚೈತನ್ಯ, ಎಂ.ಎಸ್. ಸುಬ್ರಮಣಿ, ಟಿ.ಕೆ.ಶಂಕರ್, ವಿನ್ಸೆಂಟ್ ಬಾಬು, ಡಾಡು ಜೋಸೆಫ್, ಎನ್,ಇ, ಅಮ್ಜದ್, ಸಂತೋಷ್, ವರಲಕ್ಷ್ಮಿ, ಕಲಾವಿದರಾದ ನಾಣಚಿ ರಮೇಶ್, ಆಟೋ ಚಾಲಕರಾದ ಸುರೇಶ್, ಸತೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X