ವೃದ್ಧ ನಾಪತ್ತೆ

ಉಡುಪಿ : ಹೆಬ್ರಿ ತಾಲೂಕು ಚಾರ ಗ್ರಾಮದ ಗಾಂಧಿನಗರ ನಿವಾಸಿ ಕೃಷ್ಣಯ್ಯ ಅಚಾರ್ಯ (65) ಎಂಬವರು ಆ.18ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈ ಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ:08253-251116, ಮೊ.ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435 ಅನ್ನು ಸಂಪರ್ಕಿಸಬಹುದು ಎಂದು ಹೆಬ್ರಿ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story