Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರೊ. ಪಿಎಸ್ ಯಡಪಡಿತ್ತಾಯಗೆ 2022ರ...

ಪ್ರೊ. ಪಿಎಸ್ ಯಡಪಡಿತ್ತಾಯಗೆ 2022ರ ಅತ್ಯುತ್ತಮ ವಿಸಿ ಗೌರವ

ವಾರ್ತಾಭಾರತಿವಾರ್ತಾಭಾರತಿ27 Aug 2022 10:56 PM IST
share
ಪ್ರೊ. ಪಿಎಸ್ ಯಡಪಡಿತ್ತಾಯಗೆ 2022ರ ಅತ್ಯುತ್ತಮ ವಿಸಿ ಗೌರವ

ಮಂಗಳೂರು : ಯೂನಿವರ್ಸಲ್ ಮೆಂಟರ್ ಅಸೋಸಿಯೇಷನ್ ಮತ್ತು ಬ್ರೈನ್ ವಂಡರ್ಸ್ ಸಹಯೋಗದಲ್ಲಿ ಆಗಸ್ಟ್ 27 ರಂದು ನವದೆಹಲಿಯಲ್ಲಿ ನಡೆದ ಎರಡನೇ ಉನ್ನತ ಶಿಕ್ಷಣದ ಆವಿಷ್ಕಾರ ಮತ್ತು ತಂತ್ರಜ್ಞಾನ ಶೃಂಗಸಭೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರಿಗೆ ದೇಶದ ಟಾಪ್ 50 ಉಪಕುಲಪತಿಗಳ ಪೈಕಿ ಪ್ರತಿಷ್ಠಿತ '2022 ರ ವರ್ಷದ ಉಪಕುಲಪತಿ' ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅವರು ತಮ್ಮ ವಿವಿಧ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಮತ್ತು ಕೋವಿಡ್ 19 ಸಾಂಕ್ರಾಮಿಕದ ಸಮಯದಲ್ಲಿ ತೆಗೆದುಕೊಂಡ ಉಪಕ್ರಮಗಳಿಗಾಗಿ ಈ ಗೌರವ ಸಂದಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿದಿರುವ ಕುಲಪತಿಗಳು, ಈ ರಾಷ್ಟ್ರಪ್ರಶಸ್ತಿಯ ಶ್ರೇಯ ವಿಶ್ವವಿದ್ಯಾನಿಲಯ ಸಿಂಡಿಕೇಟ್, ಶೈಕ್ಷಣಿಕ ಪರಿಷತ್ತು, ಡೀನ್ಗಳು, ವಿವಿಧ ಪೀಠಾಧಿಪತಿಗಳು, ಎಲ್ಲಾ ಆರು ಕಾಲೇಜುಗಳ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಕೊಡಗು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜನತೆಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X