Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚಿಣ್ಣರ ಲೋಕ ಸೇವಾ ಸೌಹಾರ್ದ ಸಹಕಾರಿ ಸಂಘ...

ಚಿಣ್ಣರ ಲೋಕ ಸೇವಾ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ28 Aug 2022 8:36 PM IST
share
ಚಿಣ್ಣರ ಲೋಕ ಸೇವಾ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಬಂಟ್ವಾಳ, ಆ.28: ಚಿಣ್ಣರ ಲೋಕ ಸೇವಾ ಸೌಹಾರ್ದ ಸಹಕಾರಿ ಸಂಘ ಬಿ.ಸಿ.ರೋಡಿನ ಸರಸ್ವತಿ ಕಾಂಪ್ಲೆಕ್ಸ್ ನಲ್ಲಿ  ರವಿವಾರ ಶುಭಾರಂಭಗೊಂಡಿತು. 

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೂತನ ಸಹಕಾರಿ ಸಂಘವನ್ನು ಉದ್ಘಾಟಿಸಿದರು. 

ಬಳಿಕ ಮಾತನಾಡಿದ ಅವರು, ಜಾನಪದ, ಸಾಂಸ್ಕೃತಿಕ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ಚಿಣ್ಣರ ಲೋಕ ಸಂಸ್ಥೆ ಈಗ ಬ್ಯಾಂಕಿಂಗ್ ಕ್ಷೇತ್ರದತ್ತವೂ ತನ್ನ ಹೆಜ್ಜೆ ಇಟ್ಟಿದೆ. ಅನೇಕ‌ ಸಂಸ್ಥೆಗಳು ಹುಟ್ಟಿಕೊಂಡು ಕ್ರಮೇಣ ಮರೆಯಾಗುತ್ತದೆ. ಅದರೆ ಚಿಣ್ಣರ ಲೋಕ ಸಂಸ್ಥೆ ಮರೆಯಾಗಲು ಸಾಧ್ಯವೇ ಇಲ್ಲ ಯಾಕೆಂದರೆ ಬ್ಯಾಂಕಿಂಗ್ ಕ್ಷೇತ್ರದಂತಹ ಉತ್ತಮ‌ ಬೀಜವನ್ನು ಸಂಸ್ಥೆ ಬಿತ್ತಿದ್ದು ಅದು ಹೆಮ್ಮರವಾಗಿ ಬೆಳೆಯಲಿದೆ ಎಂದು ತಿಳಿಸಿದರು. 

ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ದೀಪ ಪ್ರಜ್ವಲಿಸಿ ಮಾತನಾಡಿ, ಸಾಂಸ್ಕೃತಿಕ ಸಂಘಟನೆಯಾಗಿ ಪ್ರತೀ ವರ್ಷ ಕಾರ್ಯಕ್ರಮ ಸಂಘಟಿಸಿಕೊಂಡು ಈ ಸಂಸ್ಥೆ ಮುನ್ನಡೆದುಕೊಂಡು ಬಂದಿದೆ. ಬೇರೆ ಬೇರೆ ಸಹಕಾರಿ ಸಂಘದಲ್ಲಿ ನಿರ್ದೇಶಕರಾಗಿ ತೊಡಗಿಸಿಕೊಂಡವರು ಈ ಸಹಕಾರಿ ಸಂಘದಲ್ಲಿ ತೊಡಗಿಸಿ ಕೊಂಡಿರುವುದಂದ ಈ ಸಹಕಾರಿ ಸಂಘ ಯಶಸ್ಸು ಕಾಣುವುದರಲ್ಲಿ ಸಂಶಯವಿಲ್ಲ ಎಂದರು. 

ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಚಂದ್ರಹಾಸ ರೈ ಬಾಲಾಜಿಬೈಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇದೊಂದು ಜವಬ್ದಾರಿಯುತ ವಾದ ಕೆಲಸವಾಗಿದೆ. ನನ್ನ ಅನುಭವದ ಜೊತೆಗೆ ಸಹಕಾರಿ ಸಂಘದ ಭವಿಷ್ಯದ ದಿನಗಳನ್ನು ಕಟ್ಟುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. 

ಸಂಘದ ಸ್ಥಾಪಕ ಮೋಹನದಾಸ್ ಕೊಟ್ಟರಿ ಚಿಣ್ಣರ ಲೋಕ ಸಂಸ್ಥೆ ಬೆಳೆದು ಬಂದ ದಾರಿ, ಸಹಕಾರಿ ಸಂಘ ಸ್ಥಾಪನೆಯ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. 

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮೈಸೂರು ಇದರ ಹಿರಿಯ ವ್ಯವಸ್ಥಾಪಕ ಗುರು ಪ್ರಸಾದ್ ಬಂಗೇರ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಕುಮಾರ್ ಮಲ್ಲೂರು ಉದ್ಯಮಿಗಳಾದ ಅವಿಲ್ ಮಿನೇಜಸ್, ರಾಜೇಂದ್ರ ಕುಮಾರ್ ಜೈನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಭಾಗವಹಿಸಿದ್ದರು.

ಕಾನೂನು ಸಲಹೆಗಾರ ಪಿ. ಜಯರಾಂ ರೈ, ನಿರ್ದೇಶಕರಾದ ಜಗನ್ನಾಥ ಚೌಟ, ಸುದರ್ಶನ್ ಜೈನ್, ತಾರನಾಥ ಕೊಟ್ಟಾರಿ, ಪದ್ಮನಾಭ ಮಯ್ಯ, ರಾಮಕೃಷ್ಣ ರಾವ್ ಬಿ., ನವೀನ್ ಕುಮಾರ್, ರಾಮಚಂದ್ರ ಕಬಕ, ವಿಶ್ವನಾಥ ಕೊಟ್ಟಾರಿ, ಜ್ಯೋತಿ ಮಾರ್ಟಿಸ್, ಅಕ್ಷತಾ ಮಳಲಿ, ಸೀತರಾಮ ಕಲ್ಲಡ್ಕ ಉಪಸ್ಥಿತರಿದ್ದರು. 

ಸಂಘದ ಉಪಾಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಗೌರವ ಕಾರ್ಯ ನಿರ್ವಾಹಣಾಧಿಕಾರಿ ಪ್ರಭಾಕರ ಪೈ ವಂದಿಸಿದರು. ಪ್ರಜ್ವಲ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಚಿಣ್ಣರ ಲೋಕ ಸೇವಾ ಟ್ರಸ್ಟ್ ಇದರ ಕಲಾವಿದರಿಂದ ರಾಗ ರಂಜಿನಿ ರಸಮಂಜರಿ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X