Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಮನಗರ, ಚನ್ನಪಟ್ಟಣದ ಪ್ರವಾಹ ಪೀಡಿತ...

ರಾಮನಗರ, ಚನ್ನಪಟ್ಟಣದ ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ29 Aug 2022 5:15 PM IST
share
ರಾಮನಗರ, ಚನ್ನಪಟ್ಟಣದ ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ, ಪರಿಶೀಲನೆ

ರಾಮನಗರ, ಆ. 29:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಇಂದು (ಸೋಮವಾರ) ರಾಮನಗರ ಹಾಗೂ ಚನ್ನಪಟ್ಟಣದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದರು.

ಭಕ್ಷಿ ಹಾಗೂ ಕ್ಷೇತ್ರಹಳ್ಳಿ ಕೆರೆಗಳು ಒಡೆದು  ಹುಣಸನಹಳ್ಳಿ ರಸ್ತೆಯಲ್ಲಿನ ತೀವ್ರವಾಗಿ ಹಾನಿಗೊಳಗಾಗಿರುವ ನೂರಾರು ಮನೆಗಳ  ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.  ತಕ್ಷಣ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.  

ನೀರು ನುಗ್ಗಿ ರೇಷ್ಮೆ ನೂಲು ತೆಗೆಯುವ ಘಟಕಗಳಿಗೆ ಹಾನಿಯಾಗಿದ್ದು, ಅಲ್ಲಿಗೂ ಭೇಟಿ ನೀಡಿದ ಮುಖ್ಯಮಂತ್ರಿಗಳು ಹಾನಿಯಾಗಿರುವ ಯಂತ್ರಗಳನ್ನು ಪರಿಶೀಲಿದರು.

ಇದನ್ನೂ ಓದಿ: ರಾಮನಗರದಲ್ಲಿ ಭಾರೀ ಮಳೆ: ಗ್ರಾಮಗಳು ಜಲಾವೃತ, ತಗ್ಗುಪ್ರದೇಶಗಳಿಗೆ ನುಗ್ಗಿದ ನೀರು

ಈ ಸಂದರ್ಭದಲ್ಲಿ ಸಚಿವ ಆರ್. ಅಶೋಕ್, ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ್,  ಶಾಸಕಿ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು

ಇಂದು ರಾಮನಗರ ಹಾಗೂ ಚನ್ನಪಟ್ಟಣದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ, ರಾಮನಗರದ ಭಕ್ಷಿ ಕೆರೆ ಒಡೆದು ಪ್ರವಾಹ ಪೀಡಿತರಾದ ಸಂತ್ರಸ್ತರನ್ನು ಭೇಟಿಯಾಗಿ ಅವರ ಸಂಕಷ್ಟಗಳನ್ನು ಆಲಿಸಿದೆನು.

ಸಚಿವರಾದ @RAshokaBJP, @drashwathcn, ಮಾಜಿ ಮುಖ್ಯಮಂತ್ರಿ @hd_kumaraswamy ಮತ್ತು ಇತರರು ಜೊತೆಗಿದ್ದರು. pic.twitter.com/ulrxrAyA2l

— Basavaraj S Bommai (@BSBommai) August 29, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X