Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯಕ್ಷಗಾನ ಇರುವವರೆಗೂ ಕನ್ನಡ ಭಾಷೆಗೆ...

ಯಕ್ಷಗಾನ ಇರುವವರೆಗೂ ಕನ್ನಡ ಭಾಷೆಗೆ ಅಪಾಯವಿಲ್ಲ: ಡಾ. ಜಿ. ಎಲ್. ಹೆಗಡೆ

ವಾರ್ತಾಭಾರತಿವಾರ್ತಾಭಾರತಿ29 Aug 2022 5:27 PM IST
share
ಯಕ್ಷಗಾನ ಇರುವವರೆಗೂ ಕನ್ನಡ ಭಾಷೆಗೆ ಅಪಾಯವಿಲ್ಲ: ಡಾ. ಜಿ. ಎಲ್. ಹೆಗಡೆ

ಕೊಣಾಜೆ : ಯಕ್ಷಗಾನ ಸಮೂಹ ಕಲೆಯಾಗಿ, ಆರಾಧನೆ ಕಲೆಯಾಗಿ ಜಗತ್ತಿಗೆ ವಿಸ್ಮಯ ಹುಟ್ಟಿಸುವ ಶ್ರೇಷ್ಠ ಕಲಾ ಮಾಧ್ಯಮವಾಗಿದೆ. ಹಾಗಾಗಿ ಯಕ್ಷಗಾನ ಇರುವವರೆಗೂ ಕನ್ನಡ ಭಾಷೆ, ಸಂಸ್ಕೃತಿಗೆ ಯಾವುದೇ ಅಪಾಯವಿಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಕುಮಟಾ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಸಭಾಂಗಣದಲ್ಲಿ ಅಂಬುರುಹ ಯಕ್ಷ ಸದನ ಪ್ರತಿಷ್ಠಾನ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರಗಳ ಸಹಯೋಗದೊಂದಿಗೆ ಶನಿವಾರ ನಡೆದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರ ಸಂಸ್ಮರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪೂಂಜರಿಗೆ ಭಾಗವತನಿಗೆ ಇರಬೇಕಾದ ಸಾಹಿತ್ಯ ಪರಿಜ್ಞಾನ ಮತ್ತು ಹಿಡಿತ ಅದ್ಭುತವಾಗಿತ್ತು. ಅವರು ಶಿಷ್ಯರ ಮೂಲಕ ಯಕ್ಷ ಪರಂಪರೆಯನ್ನು ಮುಂದುವರಿಸಿದ್ದಾರೆ’ ಎಂದು ಡಾ. ಜಿ.ಎಲ್.ಹೆಗಡೆ ಕುಮಟಾ ಹೇಳಿದರು.

ಈ ಸಂದರ್ಭ ಪೂಂಜರ ಸ್ಮರಣಾರ್ಥ ಅವರ ಶಿಷ್ಯರು ಮತ್ತು ಅಭಿಮಾನಿಗಳು ನೂತನವಾಗಿ ಸ್ಥಾಪಿಸಿದ ಅಂಬುರುಹ ಯಕ್ಷ ಸದನ ಪ್ರತಿಷ್ಠಾನ ಬೊಟ್ಟಿಕೆರೆ ಇದರ ಲೋಗೋವನ್ನು ಅನಾವರಣಗೊಳಿಸಲಾಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರ ಸ್ಮೃತಿ ಸಂಪುಟ ’ಯಕ್ಷ ಪುರುಷೋತ್ತಮ’ ಕೃತಿಯನ್ನು ಬಿಡುಗಡೆ ಗೊಳಿಸಲಾಯಿತು.

ಹಿರಿಯ ಅರ್ಥಧಾರಿ ಮತ್ತು ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಮಾತನಾಡಿದರು. ಕಲಾವಿದ ವಿಶ್ವೇಶ್ವರ ಭಟ್ ಸುಣ್ಣಂಬಳ ಸಂಸ್ಮರಣಾ ಭಾಷಣ ಮಾಡಿದರು.

ಗ್ರಂಥದ ಸಂಪಾದಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ಪ್ರಕಾಶಕ ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ, ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ವಿವಿಯ ಪ್ರಸಾರಾಂಗ, ಕಲಾಗಂಗೋತ್ರಿ ಹಾಗೂ ಗೋಪಾಲಕೃಷ್ಣ ಯಕ್ಷಗಾನ ಸಂಘದ ಪ್ರತಿನಿಧಿಗಳಾದ ಡಾ.ಧನಂಜಯ ಕುಂಬ್ಳೆ, ಕೃಷ್ಣಮೂಲ್ಯ ಕೈರಂಗಳ, ಸದಾಶಿವ ಮಾಸ್ಟರ್  ಹಾಗೂ ಆಕೃತಿ ಪ್ರಕಾಶನದ ಕಲ್ಲೂರು ನಾಗೇಶ್, ಕಟೀಲು ಆರು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ  ಅವರನ್ನು ಗೌರವಿಸಲಾಯಿತು.

ಕರ್ನಾಟಕ ಯಕ್ಷಗಾನ ಅಕಾಡಮಿಯ ಸದಸ್ಯ ಕದ್ರಿ ನವನೀತ ಶೆಟ್ಟಿ, ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಶ್ರೀಪತಿ ಕಲ್ಲೂರಾಯ, ಶ್ರೀವಿಷ್ಣುಮೂರ್ತಿ ಜನಾರ್ದನ  ದೇವಸ್ಥಾನದ  ಅರ್ಚಕ ಟಿ. ಸುಬ್ರಹ್ಮಣ್ಯ ಭಟ್, ಅಂಬುರುಹ ಯಕ್ಷ ಸದನ ಪ್ರತಿಷ್ಠಾನದ ಅಧ್ಯಕ್ಷೆ ಶೋಭಾ ಪುರುಷೋತ್ತಮ ಪೂಂಜಾ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಉಪಾಧ್ಯಕ್ಷ ರಾಜಾರಾಂ ಹೊಳ್ಳ ಸ್ವಾಗತಿಸಿದರು. ಸುನೀಲ್ ಪಲ್ಲಮಜಲು ಹಾಗೂ ಸದಾಶಿವ ಆಳ್ವ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು. ದೀವಿತ್ ಎಸ್. ಕೋಟ್ಯಾನ್ ವಂದಿಸಿದರು. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಯಕ್ಷಗಾನ ಪ್ರಸಂಗ ‘ಮಾನಿಷಾದ’ವನ್ನು ಕಟೀಲು ಮೆಳದ ಕಲಾವಿದರು ಮತ್ತು ಪೂಂಜರ ಶಿಷ್ಯರು ಪ್ರದರ್ಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X