Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಳುನಾಡ ಸಂಸ್ಕೃತಿ ಸಂಸ್ಕಾರದ ಅರಿವಿರಲಿ:...

ತುಳುನಾಡ ಸಂಸ್ಕೃತಿ ಸಂಸ್ಕಾರದ ಅರಿವಿರಲಿ: ದಯಾನಂದ ಕತ್ತಲ್ ಸಾರ್

ವಾರ್ತಾಭಾರತಿವಾರ್ತಾಭಾರತಿ29 Aug 2022 10:14 PM IST
share
ತುಳುನಾಡ ಸಂಸ್ಕೃತಿ ಸಂಸ್ಕಾರದ ಅರಿವಿರಲಿ: ದಯಾನಂದ ಕತ್ತಲ್ ಸಾರ್

ಸುರತ್ಕಲ್: ತುಳು ನಾಡಿನ ಸಂಸ್ಕೃತಿ ಸಂಸ್ಕಾರದ ಪರಿಚಯ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು, ಹಬ್ಬ ಹರಿದಿನಗಳ ವಿಶೇಷತೆ ತಿಳಿದು ಆಚರಿಸಿ ಧರ್ಮ ಪಾಲಿಸಿರಿ ಎಂದು ಕರ್ನಾಟಕ  ತುಳು ಸಾಹಿತ್ಯ ಆಕಾಡೆಮಿ ಆಧ್ಯಕ್ಷ ದಯಾನಂದ ಕತ್ತಲಸಾರ್ ನುಡಿದರು.

ಅವರು ಸೋಮವಾರದಂದು ಕೃಷ್ಣಾಪುರ ಯುವಕ ಮಂಡಲದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೃಷ್ಣಾಪುರ, ರಾಜ್ಯ ಪ್ರಶಸ್ತಿ ವಿಜೇತ ಯುವ ಮಂಡಲ ಕೃಷ್ಣಾಪುರ ಇವರ ಸಂಯುಕ್ತಾಶ್ರಯದಲ್ಲಿ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯಾರ್ಥಿ ಪ್ರತಿಭಾನ್ವೇಷನೆ - ತುಳುವ ಸಂಸ್ಕೃತಿ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.   

ಸಭಾಧ್ಯಕ್ಷತೆಯಿಂದ ಜ್ಯೋತಿಷಿ ನಾಗೇಂದ್ರ ಭಾರದ್ವಾಜ್ ಮಾತನಾಡಿ ತುಳು ಸಾಹಿತ್ಯದ ಆಭಿರುಚಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಲಿ ಎಂದರು. ಮುಖ್ಯ ಅತಿಥಿ ಮಂಗಳೂರು ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಕೇಂದ್ರ ಸರಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಮುಂದಿನ ದಿನಗಳಲ್ಲಿ ಶಿಕ್ಷಣದ ಮಟ್ಟ ಸುಧಾರಣೆಯಾಗುವುರೊಂದಿಗೆ ಸ್ಥಳೀಯ ಸಂಸ್ಕಂತಿ ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂದರು.

ಮನಪಾ ಸದಸ್ಯೆ ಲಕ್ಷ್ಮೀ ಶೇಖರ ದೇವಾಡಿಗ, ಕೃಷ್ಣಾಪುರ ವಿಶ್ವನಾಥ ದೇವಸ್ಥಾನದ ವ್ಯ.ಸ. ಅಧ್ಯಕ್ಷ ಲಕ್ಷ್ಮೀಶ್ ದೇವಾಡಿಗ, ತುಳು ಸಾಹಿತ್ಯ ಆಕಾಡೆಮಿ ಸದಸ್ಯ ನಾಗೇಶ್ ಕುಲಾಲ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ದುರ್ಗಾಪ್ರಸಾದ್ ಹೊಳ್ಳ, ಎನ್ ಎಮ್ ಪಿ ಟಿ ಮಾಜಿ ಟ್ರಸ್ಟಿ ಪಿ ಸುಧಾಕರ್ ಕಾಮತ್, ಯುವಕ ಮಂಡಲದ ಅಧ್ಯಕ್ಷ ಶಿವಪ್ರಸಾದ್ ಬೊಳ್ಳಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ರಾಕೇಶ್ ಕೋಟ್ಯಾನ್ ಸ್ವಾಗತಿಸಿ ನಿರೂಪಿಸಿದರು. ಬಿ ಮನಮೋಹನ್ ವಂದಿಸಿದರು. ಅಶೋಕ್ ಕೃಷ್ಣಾಪುರ, ಭರತ್ ರಾಜ್ ಕೃಷ್ಣಾಪುರ, ಮಾಧವ ಬಂಗೇರಾ, ಭರತ್ ಕುಮಾರ್, ಪ್ರಶಾಂತ್ ಆಚಾರ್ಯ, ಲೀಲಾಧರ ಬಿ ಮೂಲ್ಯ, ಪ್ರಶಾಂತ್ ಅಚಾರ್ಯ, ಆಣ್ಣಪ್ಪ ದೇವಾಡಿಗ, ಸೂರಜ್ ರೈ ನಿರಂಜನ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X