Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ...

ಮರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ನಿಷ್ಪಕ್ಷಪಾತ ತನಿಖೆಗೆ ಸಿಪಿಎಂ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Aug 2022 10:51 PM IST
share
ಮರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ನಿಷ್ಪಕ್ಷಪಾತ ತನಿಖೆಗೆ ಸಿಪಿಎಂ ಆಗ್ರಹ

ಬೆಂಗಳೂರು, ಆ. 29: ‘ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಪೋಸ್ಕೋ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ, ಆರೋಪಿಗಳೆಲ್ಲರನ್ನು ಬಂಧಿಸಿ ನಿಷ್ಪಕ್ಷಪಾತ ತನಿಖೆ ಕೈಗೊಳ್ಳಬೇಕು. ಆ ಮೂಲಕ ನಿಜವೇನೆಂದು ಬಹಿರಂಗಪಡಿಸಿ ಜನರ ಆತಂಕ ನಿವಾರಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ ಕಠಿಣ ಕಾನೂನಿನ ಕ್ರಮ ಕೈಗೊಳ್ಳಬೇಕು' ಎಂದು ಸಿಪಿಎಂ ಆಗ್ರಹಿಸಿದೆ.

ಸೋಮವಾರ ಪ್ರಕಟಣೆ ನೀಡಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜು, ‘ಶಿವಮೂರ್ತಿ ಸ್ವಾಮೀಜಿಯವರು ತನ್ನ ಜೊತೆಗಾರರ ಬೆಂಬಲದಿಂದ ಅವರದೆ ಸಂಸ್ಥೆ ನಡೆಸುವ ಹಾಸ್ಟೆಲ್‍ಗಳಲ್ಲಿನ ಇಬ್ಬರು ಬಾಲಕಿಯರ ಮೇಲೆ ಎರಡು-ಮೂರು ವರ್ಷಗಳಿಂದ, ಆಮಿಷ ಮತ್ತು ಬೆದರಿಕೆಗಳ ಮೂಲಕ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಗಂಭೀರ ದೂರು ನೆನ್ನೆ ದಿನ ಅವರ ಮೇಲೆ ದಾಖಲಾಗಿದೆ. ಇದೊಂದು ತೀವ್ರ ಆಘಾತಕಾರಿ ಪ್ರಕರಣವಾಗಿದೆ' ಎಂದು ತಿಳಿಸಿದ್ದಾರೆ.

‘ಉಚಿತ ಹಾಸ್ಟೆಲ್‍ನಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡಬಹುದು ಮತ್ತು ಶಿಕ್ಷಣ ಪಡೆಯಬಹುದೆಂದು ಹಾಗೂ ಆ ಮೂಲಕ ಭವಿಷತ್ತಿನಲ್ಲಿ ಒಳ್ಳೆಯ ಜೀವನ ರೂಪಿಸಿಕೊಳ್ಳಬಹುದೆಂದು ಕನಸು ಹೊತ್ತು ಬಂದ ಬಾಲಕಿಯರ ಬಡತನ ಹಾಗೂ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕ ದೌರ್ಜನ್ಯ ಎಸಗುವ ಇಂತಹ ಹೇಯ ದುಷ್ಕøತ್ಯ ಸರಿಯಲ್ಲ ಎಂದು ಅವರು ಆಕ್ಷೇಪಿಸಿದ್ದಾರೆ.

ಶಂಕರಾಚಾರ್ಯ ಸ್ವಾಮಿ ಬಂಧಿಸಿ: ‘ಡಾ.ರಾಮಶಂಕರ್ ಕಟೆರಿಯಾ ಉತ್ತರ ಪ್ರದೇಶದ ಇಟವಾ ಕ್ಷೇತ್ರದ ಸಂಸದರು, ನೆನ್ನೆ ಬೆಂಗಳೂರಿನ ಶಂಕರಾಚಾರ್ಯ ಸ್ವಾಮೀಜಿಯೊಬ್ಬರಿಂದ ಅಪಮಾನಿತರಾದ ಮತ್ತು ಜಾತಿದೌರ್ಜನ್ಯಕ್ಕೊಳಗಾದ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಸಂಸದರು ಸ್ವಾಮೀಜಿಗಳ ಪಾದಗಳಿಗೆ ನಮಸ್ಕರಿಸಲು ಹೋದಾಗ, ನಮಸ್ಕರಿಸಲು ಬಿಡದೇ ‘ನೀನು ಅಸ್ಪೃಶ್ಯ' ನಿನಗೆ ನಮಸ್ಕರಿಸಲು ಬಿಡಲಾರೆ? ನೀನು ಹೇಗೆ ಒಳಬಂದೆ? ಎಂದು ಅವಾಚ್ಯವಾಗಿ ನಿಂದಿಸಿ ಅಪಮಾನಿಸಿರುವುದು ಆಘಾತಕಾರಿ' ಎಂದು ಅವರು ಟೀಕಿಸಿದ್ದಾರೆ.

‘ಶಂಕರಾಚಾರ್ಯರು ಜಾತಿ ತಾರತಮ್ಯ, ಅಸ್ಪೃಶ್ಯತೆ ಆಚರಣೆ ಮಾಡಿದ್ದು, ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು. ಜೊತೆಗೆ ಜಾತಿ ನಿಂದನೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಅವರ ಮೇಲೆ ಜಾತಿ ನಿಂದನೆ ಹಾಗೂ ಅಸ್ಪೃಶ್ಯತಾ ಆಚರಣೆಯ ಪ್ರಕರಣವನ್ನು ಸ್ವಯಂ ಪ್ರೇರಣೆಯಿಂದ ದಾಖಲಿಸಿ ಕಾನೂನಿನ ಕ್ರಮವಹಿಸಬೇಕೆಂದು ಸಿಪಿಎಂ ಪ್ರಕಟಣೆಯಲ್ಲಿ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X