Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯವರಿಗೆ ಅಭ್ಯರ್ಥಿಯೇ...

ಬಿಜೆಪಿಯವರಿಗೆ ಅಭ್ಯರ್ಥಿಯೇ ಸಿಗುತ್ತಿಲ್ಲ, ನನ್ನನ್ನು ಸೋಲಿಸುವುದು ಅಸಾಧ್ಯ: ಶಾಸಕ ಪ್ರಿಯಾಂಕ್ ಖರ್ಗೆ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ30 Aug 2022 9:08 PM IST
share
ಬಿಜೆಪಿಯವರಿಗೆ ಅಭ್ಯರ್ಥಿಯೇ ಸಿಗುತ್ತಿಲ್ಲ, ನನ್ನನ್ನು ಸೋಲಿಸುವುದು ಅಸಾಧ್ಯ: ಶಾಸಕ ಪ್ರಿಯಾಂಕ್ ಖರ್ಗೆ ವಿಶ್ವಾಸ

ಕಲಬುರಗಿ: 'ಬಿಜೆಪಿಯ ಯಾವ ನಾಯಕರೂ ಬಂದರು ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ನಾವೇನು  ಪರ್ಸೆಂಟೇಜ್ ತಗೋತಿವಾ, ಅಕ್ರಮ ಮರಳು ಸಾಗಾಣಿಕೆ ಮಾಡ್ತೀವಾ, ಅಟ್ರಾಸಿಟಿ ಕೇಸು ಹಾಕಿಸುತ್ತೇವಾ? ಯಾವ ಕಾರಣಕ್ಕೆ ಸೋಲಿಸುತ್ತಾರೆ ? ಬಿಜೆಪಿಯವರಿಗೆ ಒಂದೇ ಒಂದು ಅಭ್ಯರ್ಥಿ ಸಿಗುತ್ತಿಲ್ಲ ಅಂತವರು ನನ್ನನ್ನು ಸೋಲಿಸುತ್ತಾರಾ?' ಎಂದು ಮಾಜಿ ಸಚಿವ, ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. 

ಅವರು ಮಂಗಳವಾರ ಶಂಕರವಾಡಿ ಗ್ರಾಮದಲ್ಲಿ ಅಂದಾಜು ರೂ 12 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಡಾ ಬಿ.ಆರ್. ಅಂಬೇಡ್ಕರ್ ಭವನಕ್ಕೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಕೆಪಿಟಿಸಿಎಲ್, ಶಿಕ್ಷಣ ಇಲಾಖೆಯಲ್ಲಿ ಹಾಗೂ ಪಿಎಸ್ ಐ ನೇಮಕಾತಿಯಲ್ಲಿ ನೌಕರಿಗಳನ್ನು ಲಕ್ಷ ಲಕ್ಷ ಹಣ ಪಡೆದುಕೊಂಡು ಮಾರಿಕೊಂಡಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಯವರು ಭ್ರಷ್ಟಾಚಾರದ ಬಗ್ಗೆ ಮೋದಿಗೆ ಪತ್ರ ಬರೆದಿದ್ದಾರೆ ಎಂದರು.

ಕೇವಲ ಒಂದು ವರ್ಷದ ಅವಧಿಗೆ ಮಾತ್ರ ಎಂ ಎಲ್ ಸಿ ಮಾಡಿದ್ದಕ್ಕೆ ಮೆರವಣಿಗೆ ಮಾಡಿಸಿಕೊಂಡಿದ್ದಾರೆ ಎಂದು ಬಾಬುರಾವ ಚಿಂಚನಸೂರು ಅವರನ್ನು ಕುಟುಕಿದ ಪ್ರಿಯಾಂಕ್ ಅವರು,  ಇಬ್ರಾಹಿಂ ಅವರು ರಾಜೀನಾಮೆ ನೀಡಿದ್ದಕ್ಕೆ ಅಲ್ಪಾವಧಿಗೆ ಅವರನ್ನು ನೇಮಿಸಲಾಗಿದೆ' ಎಂದು ಲೇವಡಿ ಮಾಡಿದರು.

'ಬಸವಣ್ಣ, ಅಂಬೇಡ್ಕರ ಹಾಗೂ ನಿಜಶರಣ ಅಂಬಿಗೇರ ಚೌಡಯ್ಯನವರ ತತ್ವ ಪಾಲನೆ ಮಾಡುವಲ್ಲಿ ರಾಜಕಾರಣಿಗಳು ವಿಫಲರಾಗಿದ್ದಾರೆ ಎಂದು ವಿಷಾದ  ವ್ಯಕ್ತಪಡಿಸಿದ ಅವರು, ರಾಜಕಾರಣಿಗಳನ್ನು ಸೇವಕರಂತೆ ನೋಡಿ ಹೊರತು ಅವರ ಗುಲಾಮರಂತೆ ವರ್ತಿಸಬೇಡಿ' ಎಂದು ಮನವಿ ಮಾಡಿದರು.

'ಬಿಜೆಪಿಗರು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುತ್ತಿದ್ದಾರೆ. ಆದರೆ, ಬಡವರ ಮಕ್ಕಳ ಹೆಗಲಿಗೆ ಕೇಸರಿ ಶಾಲು ಹಾಕಿಸಿ ರಾಜಕೀಯ ಮಾಡಿಕೊಂಡು ಕೋಮು ವಿಷ ಬೀಜ ಬಿತ್ತುತ್ತಿದ್ದಾರೆ. ನಾನು ನನ್ನ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುತ್ತಿದ್ದೇನೆ. ಬುದ್ದ ಬಸವ ಅಂಬೇಡ್ಕರ್ ಚಿಂತನೆ ಕಲಿಸುತ್ತಿದ್ದೇನೆ. ನೀವು ಕೂಡಾ ನಿಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಿ ಎಂದು' ಮನವಿ ಮಾಡಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X