Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುರುಘಾ ಶರಣರನ್ನು ಬಂಧಿಸಿ:...

ಮುರುಘಾ ಶರಣರನ್ನು ಬಂಧಿಸಿ: ಎಚ್.ವಿಶ್ವನಾಥ್‍ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 Aug 2022 10:30 PM IST
share
ಮುರುಘಾ ಶರಣರನ್ನು ಬಂಧಿಸಿ: ಎಚ್.ವಿಶ್ವನಾಥ್‍ ಆಗ್ರಹ

ಮೈಸೂರು,ಆ.30: 'ಮುರುಘಾ ಮಠದ ಶ್ರೀಗಳ ವಿರುದ್ಧ ಫೋಕ್ಸೋ ಕಾಯ್ದೆ ದಾಖಲಾಗಿದ್ದು, ಶ್ರೀಗಳು ತಾತ್ಕಾಲಿಕವಾಗಿ ಪೀಠ ತ್ಯಜಿಸಿ ಕಾನೂನನ್ನು ಗೌರವಿಸಬೇಕು' ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುರು  ಪರಂಪರೆಯು ಇತಿಹಾಸ ಪ್ರಸಿದ್ಧ ಮಠ. ಮಕ್ಕಳ ಮೇಲಿನ ಲೈಂಗಿಕ ಆರೋಪ ಕೇಳಿ ಬಂದಿರುವುದು ವಿಷಾದದ ಸಂಗತಿ. ಮುಖ್ಯಮಂತ್ರಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಜನಪ್ರತಿನಿಧಿಗಳು ಪ್ರಕರಣದ ಕುರಿತು ಮೂಗು ತೂರಿಸುತ್ತಿರುವುದು, ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯಾಕೆ ಮಾತನಾಡುತ್ತಿಲ್ಲ. ಈ ನಾಡಿನ ಮಕ್ಕಳ ಪ್ರಶ್ನೆ ಇದು. ಪ್ರಧಾನಿಗೆ ನಾನು ಈ ಬಗ್ಗೆ ವಿಸ್ತೃತವಾಗಿ ಪತ್ರ ಬರೆಯುತ್ತಿದ್ದೇನೆ’ ಎಂದರು.

ಪೀಠ ತ್ಯಜಿಸಲಿ: ‘ಕಾನೂನಿನ ಪ್ರಕಾರ ಸ್ವಾಮೀಜಿ ಬಂಧಿಸದೇ ಕೈ ಚೆಲ್ಲಿ ಕುಳಿತಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಅಮಾನತು ಮಾಡಬೇಕು. ಅಮಾಯಕ ಬಾಲಕಿರಿಗೆ ನ್ಯಾಯ ಸಿಗಬೇಕು. ಮುರುಘಾ ಶ್ರೀಗಳು ಪೀಠ ತ್ಯಜಿಸಬೇಕು. ಆರೋಪ ಸುಳ್ಳಾದ ಮೇಲೆ ಮತ್ತೆ ಪೀಠ ಅಲಂಕರಿಸಲಿ’ ಎಂದು ಒತ್ತಾಯಿಸಿದರು.

ಮುರುಘಾ ಶ್ರೀಗಳ ವಿರುದ್ಧ ಪೊಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣದಾಖಲಾಗಿದೆ. ದೇಶದಲ್ಲಿ ನಿರ್ಭಯ ಪ್ರಕರಣದ ಬಗ್ಗೆ ಜನರು, ಸಂಘ ಸಂಸ್ಥೆಯವರು ಆಗ್ರಹ ಪಡಿಸಿದ ಬಳಿಕ 2012ರಲ್ಲಿ ಈ ಕಾಯ್ದೆ ಜಾರಿಗೆ ಬಂದಿದೆ. ಪೊಕ್ಸೋ ಕಾಯ್ದೆ ಬಲವಾಗಿ ನಮ್ಮ ಕೈಗೆ ಬಂದಿದೆ. ಇಂತಹ ಕಾಯ್ದಯಡಿ  ಗುರುಗಳು  ನಿಂತಿದ್ದಾರೆ. ಈ ಕಾಯ್ದೆಯ ಜೊತೆಗೆ ಮಕ್ಕಳ ಅಪರಾಧೀಕರಣ ಹಾಗೂ ಎಸ್ಸಿಎಸ್ಟಿ ಪ್ರಕರಣ ದಾಖಲಾಗಬೇಕು. ನಮ್ಮ ನೆಲದ ಕಾನೂನಿನ ಪ್ರಕಾರ ದಾಖಲಾಗಬೇಕು.ಸ್ವಾಮಿಗಳು ಹಾಗೂ ಹೆಣ್ಣು ಮಕ್ಕಳ ಈ ಕೇಸ್ ನಲ್ಲಿ ಯಾರು ತಲೆ ಹಾಕಬಾರದು. ಎಂದು ಎಚ್.ವಿಶ್ವನಾಥ್ ಹೇಳಿದರು.

ಸ್ವಾಮೀಜಿಗೆ ಒಂದು ನ್ಯಾಯ, ಸಾಮಾನ್ಯ ಜನರಿಗೆ ಒಂದು ನ್ಯಾಯಾನಾ? ವೋಟ್ ಗಾಗಿ ಸಿದ್ದರಾಮಯ್ಯ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸುಮ್ಮನಾದ್ರಾ..? ಈ ಪ್ರಕರಣದಲ್ಲಿ  ನ್ಯಾಯ ಸಿಗಲೇಬೇಕು. ಹಾಗಾದ್ರೆ ಸರ್ಕಾರ ಪೊಕ್ಸೋ ಕಾಯ್ದೆಯನ್ನ ನಾವು ಒಪ್ಪಲ್ಲಎಂದು ಹೇಳಿಬಿಡಲಿ. ಈ ಬಗ್ಗೆ ಪ್ರಧಾನಮಂತ್ರಿಗೆ ಪತ್ರ ಬರೆಯುತ್ತೇನೆ. ಇಡೀ ರಾಜ್ಯದ ಮಾನ ಮರ್ಯಾದೆ  ಹೋಗುತ್ತಿದೆ. ವೋಟ್ ಗಾಗಿ ಸುಮ್ಮನಾಗಿ ಬಿಟ್ಟಿದ್ದೀರಲ್ಲ ಯಾಕೆ. ಚಿಂತಕರು, ಪ್ರಗತಿಪರರು ಏನು ಮಾಡುತ್ತಿದ್ದೀರಿ. ಮಕ್ಕಳ ಆಯೋಗ ಏನು ಮಾಡುತ್ತಿದೆ. ಈ ಘಟನೆಯಲ್ಲಿ ನ್ಯಾಯ ಸಿಗಲಿಲ್ಲವಾದರೆ 2023ರ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ವಿಧಾನಪರಿಷತ್ ಸದಸ್ಯಎಚ್.ವಿಶ್ವನಾಥ್‍ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X