Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ...

ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ 'ಸರಿಯಾಗಿದೆ' ಎಂದ ನಟಿ ರಮ್ಯಾ

ವಾರ್ತಾಭಾರತಿವಾರ್ತಾಭಾರತಿ31 Aug 2022 11:59 AM IST
share
ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ ಎಂದ ನಟಿ ರಮ್ಯಾ

ಬೆಂಗಳೂರು: ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು.'ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟಡಿಯೋಸ್'ನ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಏನಿದು ಆಪಲ್ ಬಾಕ್ಸ್? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ, ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್‌ ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ - ಈ ಪೆಟ್ಟಿಗೆಯ ಸರಳತೆ ನನಗೆ ಸದಾ ಸ್ಪೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ.

ಪ್ರಸ್ತುತ, ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ ಒ.ಟಿ.ಟಿ ಪ್ಲಾಟ್ ಫಾರಂಗಳಿಗಾಗಿ ಸಿನಿಮಾ ಹಾಗು ವೆಬ್ ಸೀರೀಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟಡಿಯೋಸ್ ಸಿದ್ಧವಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್‌ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ ಎಂದು ಟ್ವೀಟ್‌ ನಲ್ಲಿ ತಿಳಿಸಿದ್ದಾರೆ.

ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತೂರ್ವಕ ವಂದನೆಗಳು, ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು. ಇದರ ಜೊತೆಗೆ ವಿಜಯ ಕಿರಗಂದೂರ್, ಜಯಣ್ಣ, ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು.
ಹೊಸ ಆರಂಭದತ್ತ ಹೆಜ್ಜೆ ಇಡುತ್ತಾ ಕೃತಜ್ಞತೆಗಳೊಂದಿಗೆ ರಮ್ಯಾ

Happy Ganesha Habba
Here’s to new beginnings@StudiosApplebox #AppleBoxStudios pic.twitter.com/or7qx6e6EB

— Divya Spandana/Ramya (@divyaspandana) August 31, 2022

Here it is!! #AppleBoxStudios https://t.co/GgozNnEsoa

— Divya Spandana/Ramya (@divyaspandana) August 31, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X