Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಸಿಡಿಲು ಬಡಿದು ಲಕ್ಷಾಂತರ ರೂ....

ಬಂಟ್ವಾಳ: ಸಿಡಿಲು ಬಡಿದು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಭಸ್ಮ

ವಾರ್ತಾಭಾರತಿವಾರ್ತಾಭಾರತಿ31 Aug 2022 1:33 PM IST
share
ಬಂಟ್ವಾಳ: ಸಿಡಿಲು ಬಡಿದು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಭಸ್ಮ

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಸಿಡಿಲು ಬಡಿದು ಲಕ್ಷಾಂತರ ರೂ. ಮೌಲ್ಯದ ಮನೆಯ ಸೊತ್ತುಗಳ ಜತೆಗೆ ಕ್ಯಾಟರಿಂಗ್ ಉದ್ಯಮ ಪಾತ್ರೆ ಪಗಡೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. 

ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಆದರೆ ಮನೆಮಂದಿ ಪಕ್ಕದ ಮನೆಯಲ್ಲಿ ಮಲಗಿದ್ದ ಹಿನ್ನೆಲೆಯಲ್ಲಿ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ. ಇಲ್ಲದೇ ಇದ್ದರೆ ಜೀವಕ್ಕೂ ಅಪಾಯ ಸಂಭವಿಸುವ ಸಾಧ್ಯತೆಯೂ ಇತ್ತು. 

ಮನೆಯಲ್ಲಿದ್ದ ಟಿವಿ, ಪ್ರಿಡ್ಜ್, ಗ್ರೈಂಡರ್ ಸೇರಿದಂತೆ ಎಲೆಕ್ಟ್ರಾನಿಕ್ ಉತ್ಪನ್ನಗಳು, ಬಟ್ಟೆ ಬರೆಗಳು, ಮನೆಯ ದಾಖಲೆ ಪತ್ರಗಳು, ಸಾವಿರಾರು ರೂಪಾಯಿ ನಗದು, ಜತೆಗೆ ಕ್ಯಾಟರಿಂಗ್ ಉದ್ಯಮದ ಪಾತ್ರೆಗಳು, ಇನ್ನಿತರ ಉತ್ಪನ್ನಗಳು ಸಂಪೂರ್ಣ ಭಸ್ಮವಾಗಿದೆ. ನಷ್ಟವಾದ ಸೊತ್ತುಗಳ ಮೌಲ್ಯ 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಲೋಕೇಶ್ ಅವರು ಕ್ಯಾಟರಿಂಗ್ ಉದ್ಯಮ ನಡೆಸುತ್ತಿದ್ದು, ಮನೆಯ ಪಕ್ಕದ ಕೋಣೆಯಲ್ಲಿ ಅದರ ಪಾತ್ರೆಗಳು, ಬಟ್ಟಲುಗಳು, ಜತೆಗೆ ಇನ್ನಿತರ ಉತ್ಪನ್ನಗಳನ್ನು ಇರಿಸಿದ್ದರು. ಜತೆಗೆ ಗಣೇಶೋತ್ಸವದ ಹಿನ್ನೆಲೆಯಲ್ಲಿ ಅಡುಗೆಗಳನ್ನೂ ಸಿದ್ಧಪಡಿಸಿ ಮಲಗಿದ್ದರು. ಹೀಗಾಗಿ ಎಲ್ಲಾ ಕಡೆ ಪಾತ್ರೆ ಇರಿಸಿದ್ದ ಕಾರಣಕ್ಕೆ ಪಕ್ಕದ ಸಂಬಂಧಿಕರ ಮನೆಯಲ್ಲಿ ಮಲಗಿದ್ದರು. ತಡರಾತ್ರಿ 2 ಗಂಟೆಯ ವೇಳೆ  ಸಿಡಿಲು ಬಡಿದು ಬೆಂಕಿ ಹತ್ತಿ ಉರಿಯುತ್ತಿತ್ತು. ಆದಾಗಲೇ ಬಹುತೇಕ ಸೊತ್ತುಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ಜನಾರ್ದನ ಜೆ, ಗ್ರಾಮಕರಣಿಕ ಚೆನ್ನಬಸಪ್ಪ ಭೇಟಿ ನೀಡಿ ಪರಿಹಾರಕ್ಕಾಗಿ ವರದಿ ನೀಡಿದ್ದಾರೆ. ಘಟನೆಯ ಕುರಿತು ಮಾಹಿತಿ ತಿಳಿದ  ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪರಿಹಾರಕ್ಕೆ ಸೂಚನೆ ನೀಡಿದ್ದಾರೆ.

ಮಣಿನಾಲ್ಕೂರು ಗ್ರಾ.ಪಂ.ಅಧ್ಯಕ್ಷೆ ನಾಗವೇಣಿ, ಸದಸ್ಯರಾದ ಕಾಂಚಲಾಕ್ಷಿ, ಸಾಂತಪ್ಪ ಪೂಜಾರಿ, ಪುರುಷೋತ್ತಮ ಪೂಜಾರಿ, ಶಿವಪ್ಪ ಪೂಜಾರಿ, ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಪ್ರಮುಖರಾದ ಸರಪಾಡಿ ಅಶೋಕ ಶೆಟ್ಟಿ, ಶಶಿಕಾಂತ್ ಶೆಟ್ಟಿ ಅರುಮುಡಿ, ರವೀಂದ್ರ ಶೆಟ್ಟಿ, ಸೀತಾರಾಮ ಪೂಜಾರಿ, ಸಂಜೀವ ಪೂಜಾರಿ, ಕೇಶವ ಪೂಜಾರಿ, ಲೋಕನಾಥ್ ಡೆಚ್ಚಾರ್ ಮೊದಲಾದವರು ಭೇಟಿ ಪರಿಶೀಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X