Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಮುಸ್ಲಿಂ ಡೆಲಿವರಿ ಬಾಯ್‌ ಬೇಡʼ ಎಂದು...

ʼಮುಸ್ಲಿಂ ಡೆಲಿವರಿ ಬಾಯ್‌ ಬೇಡʼ ಎಂದು ಸ್ವಿಗ್ಗಿಗೆ ಮನವಿ ಮಾಡಿದ ಗ್ರಾಹಕ: ಸಾಮಾಜಿಕ ತಾಣದಲ್ಲಿ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ31 Aug 2022 7:42 PM IST
share
ʼಮುಸ್ಲಿಂ ಡೆಲಿವರಿ ಬಾಯ್‌ ಬೇಡʼ ಎಂದು ಸ್ವಿಗ್ಗಿಗೆ ಮನವಿ ಮಾಡಿದ ಗ್ರಾಹಕ: ಸಾಮಾಜಿಕ ತಾಣದಲ್ಲಿ ವ್ಯಾಪಕ ಆಕ್ರೋಶ

ಹೊಸದಿಲ್ಲಿ: ಆ್ಯಪ್ ಆಧಾರಿತ ಆಹಾರ ವಿತರಣಾ ವೇದಿಕೆ ಸ್ವಿಗ್ಗಿಯಲ್ಲಿ (Swiggy) ಹೈದರಾಬಾದ್ ಗ್ರಾಹಕರೊಬ್ಬರು ಮಾಡಿದ ವಿವಾದಾತ್ಮಕ ವಿನಂತಿಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಧರ್ಮಾಂಧತೆಯ ಕುರಿತು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಿಗ್ಗಿ ಮೂಲಕ ರೆಸ್ಟೋರೆಂಟ್‌ಗೆ ನೀಡಿದ ಸೂಚನೆಗಳಲ್ಲಿ ಗ್ರಾಹಕರೋರ್ವರು ತಮಗೆ ʼಮುಸ್ಲಿಂʼ ಧರ್ಮೀಯ ಡೆಲಿವರಿ ಮಾಡುವ ವ್ಯಕ್ತಿ ಬೇಡ ಎಂದು ಹೇಳಿದ್ದು, ಈ ಕುರಿತು ಸ್ಕ್ರೀನ್‌ ಶಾಟ್‌ ವೈರಲ್‌ (Viral Screenshot) ಆಗಿದೆ.

ಗಿಗ್ ಎಕಾನಮಿಯಲ್ಲಿ(Gig Economy) ಉದ್ಯೋಗದಲ್ಲಿರುವ ಕಾರ್ಮಿಕರ ಸಂಘಟನೆಯ ಮುಖ್ಯಸ್ಥ ಶೇಕ್ ಸಲಾವುದ್ದೀನ್, ಸ್ವಿಗ್ಗಿಗೆ ವ್ಯಕ್ತಿಯೋರ್ವ ಮಾಡಿರುವ ಮನವಿಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಅದರ ವಿರುದ್ಧ ನಿಲುವು ಕೈಗೊಳ್ಳುವಂತೆ ಸಂಸ್ಥೆಯನ್ನು ಒತ್ತಾಯಿಸಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಎಂಬ ಬೇಧವಿಲ್ಲದೇ ಎಲ್ಲರಿಗೂ ಆಹಾರವನ್ನು ತಲುಪಿಸಲಷ್ಟೇ ನಾವಿದ್ದೇವೆ ಎಂದು ಅವರು ಹೇಳಿದ್ದಾರೆ.

"ಆತ್ಮೀಯ @Swiggy ದಯವಿಟ್ಟು ಇಂತಹ ಧರ್ಮಾಂಧ ಮನವಿಯ ವಿರುದ್ಧ ನಿಲುವು ತೆಗೆದುಕೊಳ್ಳಿ. ನಾವು (ವಿತರಣಾ ಕೆಲಸಗಾರರು) ಎಲ್ಲರಿಗೂ ಆಹಾರವನ್ನು ತಲುಪಿಸಲು ಇಲ್ಲಿದ್ದೇವೆ, ಅದರಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಎಂಬ ಬೇಧವಿರುವುದಿಲ್ಲ. @Swiggy @TGPWU ಮಝ್‌ಹಬ್ ನಹೀ ಸಿಖಾತಾ ಆಪಾಸ್ ಮೇ ಬೈರ್ ರಖ್ನಾ, "ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ವಿವಾದಕ್ಕೆ ಸ್ವಿಗ್ಗಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕರ್ನಾಟಕದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ(Karti Chidambaram) ಕೂಡ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಇಂತಹ ಹಲವಾರು ಘಟನೆಗಳು ವರದಿಯಾಗಿವೆ.

Dear @Swiggy please take a stand against such a bigoted request. We (Delivery workers) are here to deliver food to one and all, be it Hindu, Muslim, Christian, Sikh @Swiggy @TGPWU Mazhab Nahi Sikhata Aapas Mein Bair Rakhna #SareJahanSeAchhaHindustanHamara#JaiHind #JaiTelangana pic.twitter.com/XLmz9scJpH

— Shaik Salauddin (@ShaikTgfwda) August 30, 2022

Platform companies cannot sit back and watch as gig workers face such blatant bigotry in the name of religion. What action will such companies take to safeguard the rights of gig workers? @Swiggy @TGPWU @Connect_IFAT

— Karti P Chidambaram (@KartiPC) August 31, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X