Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯಕಪ್: ಟ್ವೆಂಟಿ-20 ಇತಿಹಾಸದಲ್ಲಿ ಈ...

ಏಶ್ಯಕಪ್: ಟ್ವೆಂಟಿ-20 ಇತಿಹಾಸದಲ್ಲಿ ಈ ಮೈಲಿಗಲ್ಲು ತಲುಪಿದ ಮೊದಲ ಆಟಗಾರ ರೋಹಿತ್ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ1 Sept 2022 8:13 AM IST
share
ಏಶ್ಯಕಪ್: ಟ್ವೆಂಟಿ-20 ಇತಿಹಾಸದಲ್ಲಿ ಈ ಮೈಲಿಗಲ್ಲು ತಲುಪಿದ ಮೊದಲ ಆಟಗಾರ ರೋಹಿತ್ ಶರ್ಮಾ

ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಬುಧವಾರ ಟ್ವೆಂಟಿ-20 ಇತಿಹಾಸದಲ್ಲಿ 3,500 ರನ್   ಮೈಲುಗಲ್ಲು ತಲುಪಿದ ಮೊದಲ ಆಟಗಾರ (Rohit Sharma becomes first player to score 3500 runs in T20I matches)ಎನಿಸಿಕೊಂಡಿದ್ದಾರೆ.

ಯುಎಇನಲ್ಲಿ ನಡೆಯುತ್ತಿರುವ ಏಶ್ಯ ಕಪ್ 2022 ರಲ್ಲಿ ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ಈ ಹೆಗ್ಗುರುತನ್ನು ತಲುಪಿದರು.

ಪಂದ್ಯದ ಮೊದಲ ಓವರ್‌ನಲ್ಲಿ ಹರೂನ್ ಅರ್ಷದ್ ವಿರುದ್ಧ ರನ್ ಗಳಿಸಿದ ರೋಹಿತ್ ಈ ಸಾಧನೆ ಮಾಡಿದರು. ಪಂದ್ಯ ಆರಂಭಕ್ಕೂ ಮುನ್ನ 3, 499 ರನ್ ಗಳಿಸಿದ್ದ ರೋಹಿತ್ 3, 500 ರನ್ ತಲುಪಿದ್ದರು.

ನ್ಯೂಝಿಲೆಂಡ್‌ನ ಆರಂಭಿಕ ಬ್ಯಾಟರ್ ಮಾರ್ಟಿನ್ ಗಪ್ಟಿಲ್ 3,497 ರನ್ ಗಳಿಸಿ ಗರಿಷ್ಠ ಟ್ವೆಂಟಿ-20 ರನ್ ಗಳಿಸಿದವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿ 3,402 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಭಾರತದ ನಾಯಕ ಈಗ ಚುಟುಕು ಮಾದರಿಯ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ.

34 ವರ್ಷ ವಯಸ್ಸಿನ ರೋಹಿರತ್ ಅವರು 2008 ರಿಂದ ಎಲ್ಲಾ ಏಶ್ಯ ಕಪ್ ಆವೃತ್ತಿಗಳಲ್ಲಿ ಕಾಣಿಸಿಕೊಂಡಿದ್ದಾರೆ, ಪಂದ್ಯಾವಳಿಯ ಏಳು ಸರಣಿಗಳಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯರಾಗಿದ್ದಾರೆ.

ಏಶ್ಯಕಪ್‌ನಲ್ಲಿ ರೋಹಿತ್ 27 ಇನ್ನಿಂಗ್ಸ್‌ಗಳಲ್ಲಿ 40.68 ಸರಾಸರಿಯಲ್ಲಿ 895 ರನ್‌ಗಳನ್ನು ಸಿಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X