Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಲ್ಕೋಹಾಲ್‌ನಿಂದ ಅನೇಕ ಪ್ರಯೋಜನಗಳಿವೆ:...

ಆಲ್ಕೋಹಾಲ್‌ನಿಂದ ಅನೇಕ ಪ್ರಯೋಜನಗಳಿವೆ: ಚತ್ತೀಸ್‌ಗಢ ಸಚಿವರ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ1 Sept 2022 11:22 PM IST
share
ಆಲ್ಕೋಹಾಲ್‌ನಿಂದ ಅನೇಕ ಪ್ರಯೋಜನಗಳಿವೆ: ಚತ್ತೀಸ್‌ಗಢ ಸಚಿವರ ವೀಡಿಯೊ ವೈರಲ್

ರಾಯಪುರ, ಸೆ. 1: ಚತ್ತೀಸ್‌ಗಢ ಸಚಿವ ಡಾ. ಪ್ರೇಮ್‌ಸಾಯ್ ಸಿಂಗ್ ಟೆಕಾಮ್ ಆಲ್ಕೋಹಾಲ್‌ನಿಂದ ಹಲವು ಪ್ರಯೋಜನಗಳು ಇವೆ ಎಂದು ಹೇಳಿದ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ನಾಯಕರಾಗಿರುವ ಟೆಕಾಮ್ ಅವರು ರಸ್ತೆ ಅಪಘಾತದ ಬಗ್ಗೆ ನೀಡಿದ ಹೇಳಿಕೆ ಕೂಡ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

‘‘ಜನರು ಆಲ್ಕೋಹಾಲ್ ಹಾಗೂ ಅದರಿಂದ ಉಂಟಾಗುವ ಹಾನಿ ಬಗ್ಗೆ ಮಾತನಾಡುತ್ತಾರೆ. ಆದರೆ, ಅದರ ಅನೇಕ ಪ್ರಯೋಜನಗಳ ಬಗ್ಗೆ ಯಾರೊಬ್ಬರೂ ಮಾತನಾಡುವುದಿಲ್ಲ. ಅಲ್ಲದೆ, ನಾವು ಆಲ್ಕೋಹಾಲ್ ಬಗ್ಗೆ ಮಾತನಾಡುವಾಗ, ಅದನ್ನು ಕುಡಿಯುವ ಸರಿಯಾದ ವಿಧಾನದ ಬಗ್ಗೆ ನೆನಪಿಟ್ಟುಕೊಳ್ಳಬೇಕು.  ಅದಕ್ಕೆ ಸರಿಯಾದ ಪ್ರಮಾಣದಲ್ಲಿ ನೀರು ಬೆರೆಸಿ ದುರ್ಬಲಗೊಳಿಸಬೇಕು’’ ಎಂದು ಕಾರ್ಯಕ್ರಮವೊಂದರಲ್ಲಿ ಅವರು ಹೇಳುತ್ತಿರುವುದು ವೀಡಿಯೊದಲ್ಲಿ ಕೇಳಿ ಬಂದಿದೆ.

‘‘ರಸ್ತೆಯ ಕಳಪೆ ಸ್ಥಿತಿಯ ಕುರಿತು ನಾವು ಜನರ ಹಲವು ಕರೆಗಳನ್ನು ಸ್ವೀಕರಿಸಿದ್ದೇವೆ. ಆದರೆ, ರಸ್ತೆ ಅಪಘಾತ ಈ ರಸ್ತೆಯಲ್ಲಿ ಮಾತ್ರ ಸಂಭವಿಸಿಲ್ಲ. ಉತ್ತಮ ರಸ್ತೆಯಲ್ಲೂ ಸಂಭವಿಸಿವೆ. ಜನರು ಅತಿ ವೇಗವಾಗಿ ವಾಹನ ಚಲಾಯಿಸುತ್ತಾರೆ. ಇದರಿಂದ ಅಪಘಾತ ಸಂಭವಿಸುತ್ತದೆ’’ ಎಂದು ಸಚಿವರು ಹೇಳುವುದು ವೀಡಿಯೊದಲ್ಲಿ ದಾಖಲಾಗಿದೆ.
ಈ ವೀಡಿಯೊ ಅಪ್‌ಲೋಡ್ ಆದ ಬಳಿಕ ಶಿಕ್ಷಣ ಸಚಿವರಾಗಿರುವ ಟೆಕಾಮ್ ಅವರ ಉತ್ತರದಾಯಿತ್ವದ ಕುರಿತಂತೆ ಸಾಮಾಜಿಕ ಜಾಲ ತಾಣದಲ್ಲಿ ತೀವ್ರ ಚರ್ಚೆಯಾಗುತ್ತಿದೆ.

#WATCH | At a de-addiction drive, Chhattisgarh Min Premsai Singh Tekam says, "There should be self-control. I once went to a meeting where they spoke for & against liquor. One side spoke of its benefits. Liquor should be diluted, there should be a duration (to consume it)"(31.8) pic.twitter.com/FE8HJd3ktD

— ANI MP/CG/Rajasthan (@ANI_MP_CG_RJ) September 1, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X