Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೃದ್ಧೆಯ ಕೆನ್ನೆಗೆ ಹೊಡೆದು, ದೂಡಿದ...

ವೃದ್ಧೆಯ ಕೆನ್ನೆಗೆ ಹೊಡೆದು, ದೂಡಿದ ಎಂಎನ್‌ಎಸ್ ಕಾರ್ಯಕರ್ತರು: ಘಟನೆಯ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ1 Sept 2022 11:31 PM IST
share
ವೃದ್ಧೆಯ ಕೆನ್ನೆಗೆ ಹೊಡೆದು, ದೂಡಿದ ಎಂಎನ್‌ಎಸ್ ಕಾರ್ಯಕರ್ತರು: ಘಟನೆಯ ವೀಡಿಯೊ ವೈರಲ್

ಮುಂಬೈ, ಸೆ. 1: ತನ್ನ ಅಂಗಡಿಯ ಮುಂದೆ ಪ್ರಚಾರ ಫಲಕ ಅಳವಡಿಸುವುದಕ್ಕೆ ಬಿದಿರಿನ ಕಂಬ ಹಾಕುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವೃದ್ಧೆಗೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್‌ಎಸ್)ಯ ಕಾರ್ಯಕರ್ತರು ಕೆನ್ನೆಗೆ ಹೊಡೆದ ಹಾಗೂ ದೂಡಿದ ವೀಡಿಯೊ ವೈರಲ್ ಆಗಿದೆ.

ಮುಂಬೈ ಮುಂಬಾ ದೇವಿ ಪ್ರದೇಶದಲ್ಲಿ ಎಂಎನ್‌ಎಸ್ ಕಾರ್ಯಕರ್ತರು ಪ್ರಚಾರ ಫಲಕವನ್ನು ಅಳವಡಿಸಲು ಬಿದಿರಿನ ಕಂಬ ಹಾಕುತ್ತಿದ್ದರು. ವೃದ್ಧೆ  ಪ್ರಕಾಶ್ ದೇವಿ ತನ್ನ ಔಷಧ ಅಂಗಡಿಯ ಮುಂದೆ ಪ್ರಚಾರ ಫಲಕಗಳನ್ನು ಅಳವಡಿಸದಂತೆ ವಿನಂತಿಸಿದ್ದಾರೆ. ಆದರೆ, ಕಾಯಕರ್ತರು ಅವರ ಕೆನ್ನೆಗೆ ಬಾರಿಸಿದ್ದಾರೆ. ಅನಂತರ ದೂಡಿದ್ದಾರೆ. ಇದರಿಂದ ವೃದ್ಧೆ ಅಂಗಡಿಯ ಮೆಟ್ಟಿಲ ಮೇಲೆ ಬಿದ್ದಿದ್ದಾರೆ. ಇದು ವೀಡಿಯೊದಲ್ಲಿ ದಾಖಲಾಗಿದೆ.

ಮಹಾರಾಷ್ಟ್ರದ ಬಿಜೆಪಿ ನಾಯಕ ಅತುಲ್ ಭಟ್ಖಾಲ್ಕರ್ ಈ ಘಟನೆಯನ್ನು ಖಂಡಿಸಿದ್ದಾರೆ. ವೃದ್ಧೆ ಕೆನ್ನೆಗೆ ಹೊಡೆದ ಹಾಗೂ ಕೆಳಗೆ ಬೀಳುವಂತೆ ದೂಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಸಾಮಾಜಿಕ ಹೋರಾಟಗಾರ್ತಿ ಹಾಗೂ ವಕೀಲೆ ಅಭಾ ಸಿಂಗ್ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ‘‘ಅವರು ಎಂಎನ್‌ಎಸ್ ಕಾರ್ಯಕರ್ತರಲ್ಲ. ಎಂಎನ್‌ಎಸ್ ಗೂಂಡಾಗಳು’’ ಎಂದು ಹೇಳಿದ್ದಾರೆ.

ಎಂಎನ್‌ಎಸ್ ಅನ್ನು ತರಾಟೆಗೆ ತೆಗೆದುಕೊಂಡಿರುವ ಸಾಮಾಜಿಕ ಹೋರಾಟಗಾರ್ತಿ ಬೃಂದಾ ಅಡಿಗ, ಕಾರ್ಯಕರ್ತರ ಇಂತಹ ವರ್ತನೆಗೆ ಪಕ್ಷದ ವರಿಷ್ಠರನ್ನು ಉತ್ತರದಾಯಿಯನ್ನಾಗಿ ಮಾಡಬೇಕು ಎಂದಿದ್ದಾರೆ.

Hello ANI, The 'Man hitting & pushing a woman' is Vinod Argile from MNS. Just in case, South Asia's leading multimedia News agency didn't know. https://t.co/A0YpeFrrSn

— Mohammed Zubair (@zoo_bear) September 1, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X