Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿಯ ಅಭಿವೃದ್ಧಿಗೆ ಪ್ರಧಾನಿ ಶಕ್ತಿ...

ಕರಾವಳಿಯ ಅಭಿವೃದ್ಧಿಗೆ ಪ್ರಧಾನಿ ಶಕ್ತಿ ತುಂಬಲಿದ್ದಾರೆ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ2 Sept 2022 10:58 AM IST
share
ಕರಾವಳಿಯ ಅಭಿವೃದ್ಧಿಗೆ ಪ್ರಧಾನಿ ಶಕ್ತಿ ತುಂಬಲಿದ್ದಾರೆ: ಸಿಎಂ ಬೊಮ್ಮಾಯಿ

ಮಂಗಳೂರು, ಸೆ.2: ಬಹಳ ಸಮಯದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕರ್ನಾಟಕದ ಕರಾವಳಿ ಭಾಗಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಅವರು ಇಡೀ ಕರಾವಳಿಯ ಅಭಿವೃದ್ಧಿಗೆ ಪೂರಕವಾದ 3,800 ಕೋ.ರೂ. ಮೊತ್ತದ ಎಂಟು ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಆ ಮೂಲಕ ಪ್ರಧಾನಿ ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister of Karnataka Basavaraj Bommai) ಹೇಳಿದ್ದಾರೆ.

ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು (Mangalore International Airport) ಬೆಳಗ್ಗೆ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆಗಳಾಗಿದ್ದು, ಆರ್ಥಿಕ ಚಟುವಟಿಕೆ ಮತ್ತು ಬಂದರುಗಳ ಸಾಮರ್ಥ್ಯ ಹಾಗೂ ವ್ಯವಹಾರಗಳನ್ನು ಹೆಚ್ಚಿಸುವ ಹಾಗೂ ಉದ್ಯೋಗವನ್ನು ವೃದ್ಧಿಸುವ ಯೋಜನೆಗಳಾಗಿವೆ. ಕರ್ನಾಟಕಕ್ಕೆ 100 ಆಳ ಸಮುದ್ರ ಮೀನುಗಾರಿಕೆ ದೋಣಿಗಳನ್ನು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಂಜೂರು ಮಾಡಿದ್ದಾರೆ. ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿಸ್ತರಣೆ ಮಾಡಿದ್ದಾರೆ. ರಾಜ್ಯ ಸರಕಾರವೂ ಹಲವಾರು ಯೋಜನೆಗಳನ್ನು ಈ ಭಾಗಕ್ಕೆ ಜಾರಿ ಮಾಡಿದ್ದು, ಈ ಎಲ್ಲಾ ಯೋಜನೆಗಳಿಗೆ ಇಂದು  ಚಾಲನೆ ಸಿಗಲಿದೆ ಎಂದರು.

ಇದನ್ನೂ ಓದಿ: ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ: ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ

ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಬಂಧನ ವಿಳಂಬವಾಗಿದೆ ಎಂಬ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಕಾನೂನು ಪ್ರಕಾರ ಎಲ್ಲವೂ ನಡೆಯಲಿದೆ. ಈ ಬಗ್ಗೆ ಪೊಲೀಸರಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಸ್ವಾತಂತ್ರ್ಯ ನೀಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X