Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜಾಬ್‌: ಆಪ್‌ ಶಾಸಕಿ ಬಲ್ಜಿಂದರ್‌...

ಪಂಜಾಬ್‌: ಆಪ್‌ ಶಾಸಕಿ ಬಲ್ಜಿಂದರ್‌ ಕೌರ್‌ ಮೇಲೆ ಪತಿಯಿಂದ ಕಪಾಳಮೋಕ್ಷ; ವೀಡಿಯೊ ವೈರಲ್‌

ವಾರ್ತಾಭಾರತಿವಾರ್ತಾಭಾರತಿ2 Sept 2022 12:52 PM IST
share
ಪಂಜಾಬ್‌: ಆಪ್‌ ಶಾಸಕಿ ಬಲ್ಜಿಂದರ್‌ ಕೌರ್‌ ಮೇಲೆ ಪತಿಯಿಂದ ಕಪಾಳಮೋಕ್ಷ; ವೀಡಿಯೊ ವೈರಲ್‌

ಚಂಡಿಗಡ: ದೇಶವು ಮಹಿಳೆಯರ ವಿರುದ್ಧದ ಅಪರಾಧಗಳ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿರುವಾಗ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕಿ ಬಲ್ಜಿಂದರ್ ಕೌರ್ (AAP MLA Baljinder Kaur) ಅವರು ತನ್ನ  ಪತಿಯಿಂದಲೇ  ಹಲ್ಲೆಗೊಳಗಾಗಿರುವ ವೀಡಿಯೊ  ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಶಾಸಕಿಯ ಪಂಜಾಬ್ ಮನೆಯಲ್ಲಿ ಈ ಘಟನೆ ನಡೆದಿದೆ. ಶಾಸಕಿಯೊಬ್ಬರ ಮೇಲೆ ಹಲ್ಲೆ ನಡೆದಿರುವುದನ್ನು ಕಂಡು ಜನರು ಬೆಚ್ಚಿಬಿದ್ದಿದ್ದು., ಇದು ಭಾರೀ ಪ್ರತಿಕ್ರಿಯೆಗೆ ಕಾರಣವಾಗಿದೆ.

ಪಂಜಾಬ್ ಶಾಸಕಿ ಬಲ್ಜಿಂದರ್ ಕೌರ್ ಅವರ ಮನೆಯಲ್ಲಿ ಆಪ್ ನಾಯಕರೂ ಆದ ಅವರ ಪತಿ ಕಪಾಳಮೋಕ್ಷ ಮಾಡಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಕೌರ್ ಹಾಗೂ ಅವರ ಪತಿ  ಇತರ ಜನರ ಸಮ್ಮುಖದಲ್ಲಿ ಜಗಳವಾಡಿದ್ದಾರೆ.  ಪತಿ ಸುಖರಾಜ್ ಸಿಂಗ್ ಇದ್ದಕ್ಕಿದ್ದಂತೆ ಕೋಪದ ಭರದಲ್ಲಿ ಕೌರ್‌ಗೆ ಕಪಾಳಮೋಕ್ಷ ಮಾಡಿದಾಗ  ಸಿಂಗ್ ನನ್ನು  ಸ್ಥಳದಲ್ಲಿದ್ದ ಇತರರು ಎಳೆದೊಯ್ದಿದ್ದಾರೆ. ತಲವಂಡಿ ಸಾಬೋ ಎಂಬಲ್ಲಿನ ದಂಪತಿಯ ಮನೆಯ ಸಮೀಪವಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿದೆ.

ಟ್ರಿಬ್ಯೂನ್ ವರದಿ ಮಾಡಿದಂತೆ, ಪಂಜಾಬ್ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಗುಲಾಟಿ ಈ ವಿಷಯವನ್ನು ಗಮನಿಸಿದ್ದು, “ನಾನು ಸಾಮಾಜಿಕ ಮಾಧ್ಯಮದಲ್ಲಿ ಬಲ್ಜಿಂದರ್ ಕೌರ್ ಅವರ ವೀಡಿಯೊವನ್ನು ನೋಡಿದ್ದೇನೆ. ಘಟನೆಯ ಬಗ್ಗೆ ನಾವು ಸ್ವಯಂ ಪ್ರೇರಿತ ನೋಟಿಸ್ ನೀಡುತ್ತೇವೆ. ಸಾರ್ವಜನಿಕ ಸಮಸ್ಯೆಗಳನ್ನು ಎತ್ತುವ ಮಹಿಳೆಗೆ ಆಕೆಯ ಮನೆಯಲ್ಲಿ ಕಿರುಕುಳ ನೀಡುತ್ತಿರುವುದು ಬೇಸರ ತಂದಿದೆ ಎಂದರು.

50 ಸೆಕೆಂಡುಗಳ ವೀಡಿಯೊ ಜುಲೈ 10 ರಂದು ಸೆರೆಯಾಗಿದೆ.  ಆದರೆ ಇದೀಗ ಅದು ಬಹಿರಂಗವಾಗಿದೆ. ಪಂಜಾಬ್ ಅನ್ನು ಆಳುವ ಎಎಪಿ ಕ್ಲಿಪ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬಲ್ಜಿಂದರ್ ಕೌರ್ ತಲ್ವಾಂಡಿ ಸಾಬೊದಿಂದ ಎರಡು ಬಾರಿ ಶಾಸಕರಾಗಿದ್ದಾರೆ. ಅವರು ದೂರು ದಾಖಲಿಸಿಲ್ಲ, ಆದರೆ ಪಂಜಾಬ್ ರಾಜ್ಯ ಮಹಿಳಾ ಆಯೋಗ ಮಧ್ಯ ಪ್ರವೇಶಿಸಿದೆ

Empowering women is not a deterrent to stop violence against women.Shocking to see @BaljinderKaur_ MLA getting slapped in broad day light.Mindset of men has to change.
The problem lies in the perpetrator’s of these acts.Change this male chauvinism attitude more then anything else pic.twitter.com/Qxm6rhrtht

— Brinder (@brinderdhillon) September 1, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X