ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ಅವರು ನಗರದ ಬಂಗ್ರಕೂಳೂರಿನ ಗೋಲ್ಡ್ ಸಿಟಿ ಮೈದಾನದಲ್ಲಿ ನಡೆಯಲಿರುವ ವಿವಿಧ ಯೋಜನೆಗೆ ಚಾಲನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶುಕ್ರವಾರ ಮಧ್ಯಾಹ್ನ ಕೇರಳದಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಅವರನ್ನು ಸ್ವಾಗತಿಸಿದರು.
ಮೋದಿ ಅವರು ವಿಮಾನ ನಿಲ್ದಾಣದಿಂದ ಸೇನಾ ಹೆಲಿಕಾಪ್ಟರ್ ನಲ್ಲಿ ಕೂಳೂರು ಹೆಲಿಪ್ಯಾಡ್ ನತ್ತ ತೆರಳಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮ: ಕಪ್ಪು ಅಂಗಿ ಧರಿಸಿದವರಿಗೆ ಪ್ರವೇಶ ನಿರಾಕರಣೆ
Next Story