Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಬಿಟ್ಟು ಹೋಗುವುದಾಗಿ ಎಚ್ಚರಿಕೆ...

ಬೆಂಗಳೂರು ಬಿಟ್ಟು ಹೋಗುವುದಾಗಿ ಎಚ್ಚರಿಕೆ ನೀಡಿದ ಐಟಿ ಕಂಪೆನಿಗಳು: ಸಿಎಂ ಬೊಮ್ಮಾಯಿಗೆ ಪತ್ರ

ಮೂಲಭೂತ ಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ3 Sept 2022 5:23 PM IST
share
ಬೆಂಗಳೂರು ಬಿಟ್ಟು ಹೋಗುವುದಾಗಿ ಎಚ್ಚರಿಕೆ ನೀಡಿದ ಐಟಿ ಕಂಪೆನಿಗಳು: ಸಿಎಂ ಬೊಮ್ಮಾಯಿಗೆ ಪತ್ರ

ಬೆಂಗಳೂರು, ಸೆ.3: ಮಳೆಯಿಂದ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಸರಿಪಡಿಸದೆ ಇದ್ದಲ್ಲಿ ಬೆಂಗಳೂರಿನಿಂದ ಬೇರೆಡೆ ಐಟಿ ಕಂಪೆನಿಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ರಾಜ್ಯ ಸರಕಾರಕ್ಕೆ ಹೊರ ವರ್ತುಲ ರಸ್ತೆ ಕಂಪೆನಿಗಳ ಸಂಘ (ORRCA) ಎಚ್ಚರಿಕೆ ನೀಡಿದೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಂಘದ ಪ್ರಮುಖರು, ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್‍ರೋಡ್‍ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪೆನಿಗಳಿಗೆ ಭಾರೀ ನಷ್ಟವಾಗಿದ್ದು, ಅಂದಾಜು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ.

ಹಾಗಾಗಿ, ಐಟಿ ಕಾರಿಡಾರ್ ಪ್ರದೇಶದಲ್ಲಿ ಸಮಪರ್ಕ ಮೂಲಸೌಕರ್ಯಗಳನ್ನು ಸರಕಾರ ಒದಗಿಸದಿದ್ದರೆ ಐಟಿ ಕಂಪನಿಗಳು ಪರ್ಯಾಯ ಸ್ಥಳ ಹುಡುಕಿಕೊಳ್ಳಲಿವೆ ಎಂದು ತಿಳಿಸಿದ್ದಾರೆ.

ಪ್ರಮುಖವಾಗಿ ಮೂಲಸೌಕರ್ಯಗಳನ್ನು ಸುಧಾರಿಸಬೇಕು. ನಂತರ ಕೆಆರ್ ಪುರಂ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ಸುಧಾರಣೆ ಮಾಡಬೇಕು. ಬಿಎಂಟಿಸಿಯಿಂದ ವೋಲ್ವೋ ಬಸ್‍ಗಳನ್ನು ಬಿಡಬೇಕು, ದಟ್ಟಣೆ ತಡೆಯಲು ರಸ್ತೆಬದಿಗಳಲ್ಲಿ ಪಾರ್ಕಿಂಗ್ ನಿಷೇಧಿಸಬೇಕು.

ಪಾದಚಾರಿ ಮಾರ್ಗ ಹಾಗೂ ಸೈಕಲ್ ಸವಾರರಿಗೆ ಅನಕೂಲವಾಗುವ ನಿಟ್ಟಿನಲ್ಲಿ ದಾರಿ ನಿರ್ಮಾಣ ಮಾಡಬೇಕು, ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ ಪ್ರತಿ 500 ಮೀಟರ್‍ಗೆ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಮಾಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿಕೊಂಡಿದೆ.

ಒಂದೊಮ್ಮೆ ತಾನು ಸರಕಾರದ ಮುಂದಿಟ್ಟ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಂಪೆನಿಗಳು ಪರ್ಯಾಯ ಸ್ಥಳಗಳನ್ನು ಹುಡುಕಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಂಘವು ಪತ್ರದಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಬೆಂಗಳೂರು: ರೇಜರ್ ಪೇ, ಪೇಟಿಎಂ, ಕ್ಯಾಶ್‍ಫ್ರೀ ಘಟಕಗಳ ಮೇಲೆ ಈ.ಡಿ. ದಾಳಿ

Memorandum Submitted by ORRCA to CM @BSBommai : pic.twitter.com/BgTgL4r2tJ

— ORRCA (@Namma_ORRCA) September 1, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X