Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪ್ರೆಸಿಡೆನ್ಸಿ ಕಾಲೇಜ್...

ಮಂಗಳೂರು: ಪ್ರೆಸಿಡೆನ್ಸಿ ಕಾಲೇಜ್ ಆವರಣದಲ್ಲಿ‌ ಉಚಿತ ಆರೋಗ್ಯ ಶಿಬಿರ

ವಾರ್ತಾಭಾರತಿವಾರ್ತಾಭಾರತಿ4 Sept 2022 3:48 PM IST
share
ಮಂಗಳೂರು: ಪ್ರೆಸಿಡೆನ್ಸಿ ಕಾಲೇಜ್ ಆವರಣದಲ್ಲಿ‌ ಉಚಿತ ಆರೋಗ್ಯ ಶಿಬಿರ

ಮಂಗಳೂರು: ಪ್ರೆಸಿಡೆನ್ಸಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಸತತ ಎರಡನೇ ವರ್ಷದ ಉಚಿತ ಆರೋಗ್ಯ ಶಿಬಿರವನ್ನು ಸುಮಾರು 1500 ಜನರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಂಗಳೂರಿನ ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಆಗಮಿಸಿದ್ದರು. ಇವರೊಂದಿಗೆ ಮಂಗಳೂರಿನ ಕಾರ್ಪೋರೇಟರ್ ಭಾಸ್ಕರ ಮೊಯ್ಲಿ, ನೀರುಮಾರ್ಗ ಗ್ರಾಮ ಪಂ. ಅಧ್ಯಕ್ಷೆ ಧನವಂತೆ. ವಿ, ಉಪಾಧ್ಯಕ್ಷೆ ಯಶೋಧ ಜಿ, ಪಂಚಾಯಿತಿ ಸದಸ್ಯರಾದ ಮೈಕಲ್ ಅಂತೋನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮೇಯರ್ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರೆಸಿಡೆನ್ಸಿ ಶಾಲೆ (ಸಿ.ಬಿ.ಎಸ್.ಇ) ಮತ್ತು ಪದವಿ ಪೂರ್ವ ವಸತಿ ಕಾಲೇಜು, ಸುಮಾರು 45 ವರುಷಗಳಿಂದ ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡುತ್ತ ಬರುತ್ತಿದೆ. ಶಾಲೆಯು Pre KG - Grade XII ತನಕ CBSE ಪಟ್ಯಕ್ರಮವನ್ನು ಹೊಂದಿರುತ್ತದೆ ಮತ್ತು ಪಿ ಯು ಮಕ್ಕಳಿಗೆ JEE, NEET ತರಗತಿಗಳನ್ನು ನಡೆಸುತ್ತಿದೆ.

ಮೇಯರ್‌ ಅವರು ಶಾಲೆ ಮತ್ತು ಕಾಲೇಜಿನ ಸಮಾಜಮುಖಿ ಕಾರ್ಯಕ್ರಮಗಳನ್ನು ಪ್ರಶಂಸೆ ವ್ಯಕ್ತಪಡಿಸಿ ಮುಂದೆಯೂ ಒಳ್ಳೆಯ ಕಾರ್ಯಕ್ರಮಗಳನ್ನು ನಡೆಸುವಂತೆ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X