ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.5: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯುಪಿಎಸ್‌ಸಿ, ಕೆಎಎಸ್, ಬ್ಯಾಂಕಿಂಗ್, ಆರ್‌ಅರ್‌ಬಿ, ಎಸ್‌ಎಸ್‌ಸಿ, ಗ್ರೂಪ್ ಸಿ ಹಾಗೂ ನ್ಯಾಯಾಂಗ ಸೇವೆ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.sw.kar.nic.in -ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ ೨೦ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದು ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





