Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅರವಿಂದ ಲಿಂಬಾವಳಿ ಪ್ರಕರಣ; ಮನುವಾದ...

ಅರವಿಂದ ಲಿಂಬಾವಳಿ ಪ್ರಕರಣ; ಮನುವಾದ ಪ್ರತಿಪಾದನೆಯ ಸ್ತ್ರೀ ವಿರೋಧಿ ಧೋರಣೆಗೆ ಸಾಕ್ಷಿ: ಉಡುಪಿ ಜಿಲ್ಲಾ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ5 Sept 2022 9:56 PM IST
share
ಅರವಿಂದ ಲಿಂಬಾವಳಿ ಪ್ರಕರಣ; ಮನುವಾದ ಪ್ರತಿಪಾದನೆಯ ಸ್ತ್ರೀ ವಿರೋಧಿ ಧೋರಣೆಗೆ ಸಾಕ್ಷಿ: ಉಡುಪಿ ಜಿಲ್ಲಾ ಕಾಂಗ್ರೆಸ್

ಕಾರ್ಕಳ: ಶಾಸಕ  ಅರವಿಂದ ಲಿಂಬಾವಳಿ ಪ್ರಕರಣ ಬಿಜೆಪಿಯ ಮನುವಾದ ಪ್ರತಿಪಾದನೆಯ ಸ್ತ್ರೀ ವಿರೋಧಿ ಧೋರಣೆಗೆ ಸಾಕ್ಷಿ. ಬಿಜೆಪಿಗಿದು ಹೊಸತಲ್ಲ. ಇದು ಇವರ ರಾಜಕೀಯ ಸಂಸ್ಕೃತಿ. ಈ ಪಕ್ಷದಿಂದ ಮಹಿಳೆಯರು ಇದಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸಲಾಗದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.

ಜನರ ದು:ಖ ದುಮ್ಮಾನಗಳಿಗೆ ಸ್ಪಂದಿಸ ಬೇಕಾದ ಶಾಸಕನಾದವನ ಕರ್ತವ್ಯ. ಅದುಬಿಟ್ಟು  ಮನವಿ ಹಿಡಿದು ಬಂದ ಸಂತ್ರಸ್ಥೆಯನ್ನು ಅವ್ಯಾಚ್ಯ ಭಾಷೆಯಿಂದ ನಿಂದಿಸಿ ಬೈದಿರುವುದಷ್ಟೇ ಅಲ್ಲದೆ ಇದನ್ನು ಪ್ರಶ್ನಿಸಿದ ಮಾಧ್ಯಮದವರಲ್ಲಿ ನಾನೇನು ಅವಳ ರೇಪ್ ಮಾಡಿದ್ದೇನೆಯೇ ಎಂದು ಮರು ಪ್ರಶ್ನೆ ಮಾಡಿರುವುದು ಇವರ ವಿಕೃತ ಮನೋಭಾವಕ್ಕೆ ಸಾಕ್ಷಿಯಾಗಿದೆ ಎಂದಿರುವ ಕಾಂಗ್ರೆಸ್ ಜನರ ಸಮಸ್ಯೆಗಳನ್ನು ಕೇಳುವಷ್ಟು ಸಹನೆ ಇಲ್ಲದ ಈ ಮನುಷ್ಯ ಕೂಡಲೇ ತನ್ನ ಶಾಸಕನ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದಿದೆ.

ಸಂತ್ರಸ್ಥೆಯ ಮೇಲೆ ಪೊಲೀಸರ ಮೂಲಕ ಕೇಸು ದಾಖಲಿಸಿರುವುದು ಖಂಡನೀಯ.  ತನ್ನ ಕ್ಷೇತ್ರದ ಶಾಸಕನಲ್ಲಿ ತನಗಾದ ಅನ್ಯಾಯದ ಬಗ್ಗೆ ಮನವಿ ನೀಡುವುದು ಮತ್ತು ಮನವಿಗೆ ಸ್ಪಂದಿಸುವಂತೆ ಒತ್ತಾಯಿಸುವುದು  ಪ್ರಜೆಯೊಬ್ಬನ ಹಕ್ಕು. ಪ್ರಜಾತಂತ್ರ ವ್ಯವಸ್ಥೆಯಡಿಯಲ್ಲಿ  ಅದನ್ನು ಯಾವುದೇ ಕಾರಣಕ್ಕೂ ಶಾಸಕನ ಕರ್ತವ್ಯಕ್ಕೆ ಅಡ್ಡಿ ಎಂದು ಪರಿಗಣಿಸಲಾಗದು. ಆದರೆ ಈ ಪ್ರಕರಣದಲ್ಲಿ ಪೊಲೀಸರೆ ಪ್ರತ್ಯಕ್ಷ ಸಾಕ್ಷಿಯಾಗಿದ್ದರೂ ಶಾಸಕ ಲಿಂಬಾವಳಿ ಆದೇಶವನ್ನು ಪರಿಗಣಿಸಿ ಸಂತ್ರಸ್ಥೆಯ ಮೇಲೆ ಕೇಸ್ ಹಾಕಿರುವುದು ವಿಷಾದನೀಯ. ವಾಸ್ತವದಲ್ಲಿ ಇಲ್ಲಿ ಸಂತ್ರಸ್ಥ ಮಹಿಳೆಯ ಹಕ್ಕಿಗೆ ಚ್ಯುತಿ ಬಂದಿದೆ ಎಂದು ಕಾಂಗ್ರೆಸ್ ಹೇಳಿದೆ.

ರಾಜ್ಯದ ಗೃಹ ಸಚಿವರು ಈ ಪ್ರಕರಣವನ್ನು ಗಂಬೀರವಾಗಿ ಪರಿಗಣಿಸ ಬೇಕು. ಶಾಸಕ ಲಿಂಬಾವಳಿಯಿಂದ ಕೂಡಲೇ ಶಾಸಕತ್ವಕ್ಕೆ ರಾಜೀನಾಮೆ ಕೊಡಿಸಬೇಕು. ಸಂತ್ರಸ್ತ ಮಹಿಳೆಯ ಮೇಲಿನ ಪ್ರಕರಣವನ್ನು ಕೂಡಲೇ ಹಿಂತೆಗೆದುಕೊಂಡು ಆಕೆಗೆ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X