Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ: ದೇಶದ್ರೋಹ ಆರೋಪ ಮಾಜಿ...

ರಶ್ಯ: ದೇಶದ್ರೋಹ ಆರೋಪ ಮಾಜಿ ಪತ್ರಕರ್ತನಿಗೆ ೨೨ ವರ್ಷ ಜೈಲುಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ6 Sept 2022 11:07 PM IST
share
ರಶ್ಯ: ದೇಶದ್ರೋಹ ಆರೋಪ ಮಾಜಿ ಪತ್ರಕರ್ತನಿಗೆ ೨೨ ವರ್ಷ ಜೈಲುಶಿಕ್ಷೆ

ಮಾಸ್ಕೊ, ಸೆ.೬: ಸರಕಾರದ ರಹಸ್ಯ ಮಾಹಿತಿಗಳನ್ನು ಬಹಿರಂಗಪಡಿಸಿದ ಅಪರಾಧಕ್ಕಾಗಿ ಮಾಜಿ ಪತ್ರಕರ್ತನಿಗೆ ರಶ್ಯದ ನ್ಯಾಯಾಲಯ ೨೨ ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ರಶ್ಯದ ಕೊಮರ್‌ಸ್ಯಾಂಟ್ ಮತ್ತು ವೆಡೊಮೊಸ್ಟಿ ದಿನಪತ್ರಿಕೆಯ ಮಾಜಿ ವರದಿಗಾರ, ಆ ಬಳಿಕ ರಶ್ಯದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಲಹೆಗಾರನಾಗಿ ಕಾರ್ಯನಿರ್ವಹಿಸಿದ್ದ ಇವಾನ್ ಸಫ್ರೊನೋವ್‌ರನ್ನು ವರ್ಗೀಕೃತ ಮಾಹಿತಿಗಳನ್ನು ಬಹಿರಂಗಗೊಳಿಸಿದ ಆರೋಪದಲ್ಲಿ ೨೦೨೦ರಲ್ಲಿ ಬಂಧಿಸಲಾಗಿತ್ತು. ಮಧ್ಯಪ್ರಾಚ್ಯದಲ್ಲಿ ರಶ್ಯದ ಶಸ್ತಾçಸ್ತç ಮಾರಾಟ ಒಪ್ಪಂದದ ರಹಸ್ಯವನ್ನು ಜೆಕ್ ಗಣರಾಜ್ಯದ ವಿದೇಶಿ ಗುಪ್ತಚರ ವಿಭಾಗಕ್ಕೆ ಒದಗಿಸಿದ ಆರೋಪ ಇದಾಗಿದೆ. ಆದರೆ , ಮಾಧ್ಯಮಗಳಲ್ಲಿ ಸರಕಾರವೇ ಬಹಿರಂಗಪಡಿಸಿದ್ದ ಮಾಹಿತಿಯನ್ನು ತಾನು ಜೆಕ್ ಗಣರಾಜ್ಯಕ್ಕೆ ಒದಗಿಸಿದ್ದೆ. ಅವು ರಹಸ್ಯ ಮಾಹಿತಿಗಳಲ್ಲ ಎಂದು ಸಫ್ರೊನೊವ್ ವಾದಿಸಿದ್ದರು.

ಕಳೆದ ತಿಂಗಳು ಸರಕಾರ ಮುಂದಿರಿಸಿದ್ದ `೧೨ ವರ್ಷಗಳ ಜೈಲುಶಿಕ್ಷೆಯನ್ನು ಅನುಭವಿಸುವ ಮನವಿ ಒಪ್ಪಂದ'ವನ್ನು ಸಫ್ರೊನೊವ್ ನಿರಾಕರಿಸಿದ್ದರು. ಇವಾನ್ ಯಾರಿಗೂ ರಹಸ್ಯ ಮಾಹಿತಿ ರವಾನಿಸಿಲ್ಲ. ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ಎಲ್ಲಾ ಪ್ರಾಸಿಕ್ಯೂಷನ್ ಪುರಾವೆಗಳು ಅವರು ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂಬುದನ್ನು ದೃಢಪಡಿಸಿದೆ. ಅವರೊಬ್ಬ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಸಾಮಾನ್ಯ ಪತ್ರಕರ್ತನಾಗಿದ್ದರು. ಈಗ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಇವಾನ್ ಸಫ್ರೊನೋವ್‌ರ ವಕೀಲರು ಹೇಳಿದ್ದಾರೆ.

ರಶ್ಯವು ಫೈಟರ್ ಜೆಟ್ ವಿಮಾನವನ್ನು ಈಜಿಪ್ಟ್ಗೆ ಮಾರಾಟ ಮಾಡುವ ೨ ಶತಕೋಟಿ ಡಾಲರ್ ಮೊತ್ತದ ಒಪ್ಪಂದವನ್ನು ಮಾಡಿಕೊಂಡಿದೆ ಎಂಬ ವರದಿಯನ್ನು ಸಫ್ರೊನೋವ್ ಪ್ರಕಟಿಸಿದ್ದರು. ರಶ್ಯದಿಂದ ಜೆಟ್ ವಿಮಾನ ಖರೀದಿಸಿದರೆ ನಿರ್ಬಂಧ ಹೇರುವುದಾಗಿ ಅಮೆರಿಕ ಎಚ್ಚರಿಕೆ ನೀಡಿದ ಬಳಿಕ ಈಜಿಪ್ಟ್ ಈ ಒಪ್ಪಂದದಿAದ ಹಿಂದಕ್ಕೆ ಸರಿದಿತ್ತು. ಈ ಪ್ರಕರಣವು  ಸಫ್ರೊನೋವ್ ವಿರುದ್ಧದ ಕಾನೂನು ಪ್ರಕ್ರಿಯೆಯಲ್ಲಿ ಪ್ರಭಾವ ಬೀರಿರಬಹುದು ಎಂದು ಮೂಲಗಳು ಹೇಳಿವೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X