Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಪಟಾಕಿ ನಿಷೇಧ ಈ...

ದಿಲ್ಲಿಯಲ್ಲಿ ಪಟಾಕಿ ನಿಷೇಧ ಈ ದೀಪಾವಳಿಯಲ್ಲೂ ಮುಂದುವರಿಯಲಿದೆ: ಸಚಿವ ಗೋಪಾಲ್ ರೈ

ವಾರ್ತಾಭಾರತಿವಾರ್ತಾಭಾರತಿ7 Sept 2022 10:59 AM IST
share
ದಿಲ್ಲಿಯಲ್ಲಿ ಪಟಾಕಿ ನಿಷೇಧ ಈ ದೀಪಾವಳಿಯಲ್ಲೂ ಮುಂದುವರಿಯಲಿದೆ: ಸಚಿವ ಗೋಪಾಲ್ ರೈ

    ಹೊಸದಿಲ್ಲಿ,ಸೆ.7: ದಿಲ್ಲಿ ಸರಕಾರವು ಬುಧವಾರ ಪಟಾಕಿಗಳ ಉತ್ಪಾದನೆ, ಮಾರಾಟ ಹಾಗೂ ಬಳಕೆಯನ್ನು 2023ರ ಜನವರಿ 1ರವರೆಗೆ ನಿಷೇಧಿಸಿದೆ. ಚಳಿಗಾಲದಲ್ಲಿ ರಾಜಧಾನಿ ವಾಯುಗುಣಮಟ್ಟವು ಕಳಪೆಯಾಗುವುದನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.

  ಆನ್‌ಲೈನ್ ಮೂಲಕ ಮಾರಾಟವಾಗುವ ಪಟಾಕಿಗಳಿಗೂ ಈ ನಿಷೇಧ ಅನ್ವಯವಾಗುತ್ತದೆಯೆಂದು ದಿಲ್ಲಿ ಪರಿಸರ ಸಚಿವರ ಗೋಪಾಲ್ ರಾಯ್ ಟ್ವೀಟ್ ಮಾಡಿದ್ದಾರೆ. ಈ ನಿಷೇಧವನ್ನು ಅನುಷ್ಠಾನಗೊಳಿಸುವಬಗ್ಗೆ ದಿಲ್ಲಿ ಪೊಲೀಸರು, ದಿಲ್ಲಿ ಮಾಲಿನ್ಯ ನಿಯಂತ್ರಣ ಸಮಿತಿ ಹಾಗೂ ಕಂದಾಯ ಇಲಾಖೆಯು ಯೋಜನೆಯನ್ನು ರೂಪಿಸಲಿದ್ದಾರೆಂದು  ಅವರು ಹೇಳಿದ್ದಾರೆ.

  ದಿಲ್ಲಿ ಸರಕಾರವು ವಾಯುಮಾಲಿನ್ಯವನ್ನು ತಡೆಗಟ್ಟಲು ಕಳೆದ ವರ್ಷದ ಸೆಪ್ಟೆಂಬರ್ ಹಾಗೂ ಜನವರಿ ನಡುವೆ ಪಟಾಕಿಗಳನ್ನು ಇಷೇಧಿಸಿತ್ತು.

   ಈ ಅವಧಿಯಲ್ಲಿ ಪಂಜಾಬ್, ಹರ್ಯಾಣ ಹಾಗೂ ಉತ್ತರಪ್ರದೇಶದ ರೈತರು ಭತ್ತದ ಕೂಳೆಗಳನ್ನು ಸುಡುತ್ತಾರೆ. ಮುಂದಿನ ಬಿತ್ತನೆ ಸಮಯದ ವೇಳೆಗೆ ತಮ್ಮ ಹೊಲಗಳನ್ನು ಸಿದ್ಧಪಡಿಸುವುದಕ್ಕಾಗಿ ರೈತರು ಮಿತ ವ್ಯಯಕಾರಿ ಹಾಗೂ ಸಮಯ ಉಳಿತಾಯದ ಉದ್ದೇಶದಿಂದ ಭತ್ತದ ಕೂಳೆಗಳನ್ನು ಸುಡುತ್ತಾರೆ. ಆದರೆ ಇಂತಹ ಪದ್ಧತಿಯನ್ನು ಅನುಸರಿಸುವುದರಿಂದಾಗಿ ಉತ್ತರಪ್ರದೇಶದ ವಿಶಾಲ ಪ್ರದೇಶಗಳಲ್ಲಿ ವಾಯುಮಾಲಿನ್ಯದ ಮಟ್ಟದಲ್ಲಿ ಹೆಚ್ಚಳವುಂಟಾಗಿದೆ.

    ಕಡಿಮೆ ತಾಪಮಾನ, ವೇಗವಾಗಿ ಬೀಸುವ ಗಾಳಿ ಹಾಗೂ ಕೈಗಾರಿಕಾ ಮಾಲಿನ್ಯದಂತಹ ಇತರ ಅಂಶಗಳು ಈ ಸಮಸ್ಯೆಯನ್ನು ಇನ್ನಷ್ಟು ಜಟಿಲಗೊಳಿಸಿದೆ. ದೀಪಾವಳಿ ಆಚರಣೆಯ ಸಂದರ್ಭ ಪಟಾಕಿಗಳನ್ನು ಸುಡುವುದರಿಂದ ಆ ಅವಧಿಯಲ್ಲಿ ದಿಲ್ಲಿ ಹಾಗೂ ಉತ್ತರಭಾರತದ ಹಲವು ರಾಜ್ಯಗಳಲ್ಲಿ ಸಾಮಾನ್ಯವಾಗಿ ವಾಯುವಿನ ಗುಣಮಟ್ಟದಸೂಚ್ಯಂಕವು ಕುಸಿಯುತ್ತಾ ಹೋಗುತ್ತದೆ.

        ಇದರಿಂದಾಗಿ ದಿಲ್ಲಿಯು ಜಗತ್ತಿನಲ್ಲೇ ಅತ್ಯಂತ ಮಾಲಿನ್ಯಪೀಡಿತ ನಗರಗಳ ಪಟ್ಟಿಯಲ್ಲಿ 10 ಸ್ಥಾನ ಪಡೆದಿದೆ. ದಿಲ್ಲಿ ಸರಕಾರವುದೀಪಾವಳಿ ಸಂದರ್ಭ ಪಟಾಕಿಗಳಿಗೆ ನಿಷೇಧವನ್ನು ಹೇರಿದ ಹೊರತಾಗಿಯೂ ಕಳೆದ ನವೆಂಬರ್‌ನಲ್ಲಿ ವಾಯುವಿನ ಗುಣಮಟ್ಟವು ಕುಸಿದಿದ್ದು, 2015ನೇ ಇಸವಿಯಿಂದೀಚೆಗೆ ಅತ್ಯಂತ ಕಳಪೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X